ಚಿತ್ರದುರ್ಗ : ದಿ. 8-6-18ರಂದು ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ಚಿತ್ರದುರ್ಗ ಶ್ರೀಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಸಂಪೂರ್ಣ ಗುಣಮುಖರಾಗಿದ್ದು, ದಿ. 11-6-18ರಂದು ಮಧ್ಯಾಹ್ನ 3.30ಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಸಂಜೆ 5.30ಕ್ಕೆ ಚಿತ್ರದುರ್ಗದ ಶ್ರೀಮಠಕ್ಕೆ ಆಗಮಿಸಿದರು.