ಬೆಂಗಳೂರು: ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಇದೀಗ ಶ್ರೀರಾಮುಲು ಅವರ ಅಣ್ಣ ಹಾಗೂ ಅವರ ತಾಯಿಗೂ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿರುವ ಬೆನ್ನಲ್ಲೇ ಅವರ ಅಣ್ಣ ಹಾಗೂ ಅವರ ತಾಯಿಗೂ ಕೊರೊನಾ ಸೋಂಕು ಧೃಡವಾಗಿದೆ. ಸದ್ಯ ಶ್ರೀರಾಮುಲು ಅಣ್ಣ ಹಾಗೂ ತಾಯಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.