ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನು ಓಪನ್ ಮಾಡೋದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ನೀಡಿದೆ.

ಬಾರ್ ಗಳಲ್ಲಿ ಶೇ.50ರಷ್ಟು ಗ್ರಾಹಕರಿಗೆ ಮಾತ್ರವೇ ಅವಕಾಶ, ಆಹಾರದ ಜೊತೆಗೆ ಮದ್ಯ ಪೂರೈಕೆಗೂ ಸರ್ಕಾರ ಅಸ್ತು ನೀಡಿದೆ. ಸಾಮಾಜಿಕ ಅಂತರ ಸೇರಿದಂತೆ ಎಲ್ಲಾ ಷರತ್ತು ಅನ್ವಯ. ಕೊರೋನಾ ಹಿನ್ನಲೆಯಲ್ಲಿ ಎಲ್ಲಾ ಮುಂಜಾಗ್ರತ ಕ್ರಮ ಅನುಸರಿಸುವ ಮೂಲಕ ರಾಜ್ಯಾಧ್ಯಂತ ಇಂದಿನಿಂದ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲಿವೆ.