ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಸದನ ಸುಗಮವಾಗಿ ನಡೆಯಲು ಎಲ್ಲ ರಾಜಕೀಯ ಪಕ್ಷಗಳು ಸಹಕಾರ ನೀಡಬೇಕು ಎಂದು ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದ್ದಾರೆ.

ಇಂದಿನಿಂದ ಡಿಸೆಂಬರ್ 13ರವರೆಗೂ ಕಲಾಪ ನಡೆಯಲಿದ್ದು, 27 ಪ್ರಮುಖ ಮಸೂದೆಗಳಿಗೆ ಅನುಮೋದನೆ ಸಿಗುವ ಸಾಧ್ಯತೆ ಇದೆ.