ಬೆಂಗಳೂರು : ಮುಂದಿನ ಐದು ದಿನ ರಾಜ್ಯದ 15 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆ. 7 ರಿಂದ 11 ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಗದಗ, ಧಾರವಾಡ, ಬೆಳಗಾವಿ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.