ಬೆಂಗಳೂರು: ಇಂದಿನಿಂದ 5 ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾದ್ಯತೆ ಇದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಬೆಳಗಾವಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೇ ಕೊನೆಯಲ್ಲಿ ಹಾಗೂ ಜೂನ್ ಆರಂಭದಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗಿತ್ತು.