ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಗ್ರೂಪ್ ‘ಸಿ’ ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 523 (244+279HK) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ.

 ಅಭ್ಯರ್ಥಿಗಳು ಪದವಿ, ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ  ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಕಡೆ ದಿನಾಂಕ ಸೆ.19 ಆಗಿದ್ದು, ಅರ್ಜಿ ಶುಲ್ಕ ಪಾವತಿಸಲು ಕಡೆ ದಿನ ಸೆ.21 ಆಗಿದೆ. ಹೆಚ್ಚಿನ ಮಾಹಿತಿಗೆ ನೋಟಿಫಿಕೇಷನ್ ನೋಡಿ.