ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆಯಲಿರುವ ಡಿ.ಕೆ.ಶಿವಕುಮಾರ್ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು 150 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಹೀಗಾಗಿ ಡಿ.ಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ರಾಜ್ಯದ 7,800 ಗ್ರಾಮ ಪಂಚಾಯ್ತಿಗಳಲ್ಲಿ ನೇರಪ್ರಸಾರ ಮಾಡಿಸಲು ಕಾಂಗ್ರೆಸ್ ಮುಖಂಡರು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ. ಕೊರೋನಾದಿಂದಾಗಿ ಕಾರ್ಯಕ್ರಮ ಸರಳವಾಗಿ ನಡೆಯಲಿದೆ.
No comments!
There are no comments yet, but you can be first to comment this article.