ಬೆಂಗಳೂರು: ನ. 1ರ ಕನ್ನಡ ರಾಜ್ಯೋತ್ಸವದಂದು ಕರವೇ ಕಾರ್ಯಕರ್ತರು ಮಿಂಟೋ ಆಸ್ಪತ್ರೆಗೆ ನುಗ್ಗಿ ಮಹಿಳಾ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಇದನ್ನು ಖಂಡಿಸಿ  ರಾಜ್ಯಾದ್ಯಂತ ವೈದ್ಯರು ಮುಷ್ಕರಕ್ಕೆ ಇಂದು ಕರೆ ನೀಡಿದ್ದಾರೆ.

ಹಾಗಾಗಿ  ಸರ್ಕಾರಿ ಆಸ್ಪತ್ರೆಗಳಲ್ಲಿ ಇಂದು ಹೊರರೋಗಿಗಳಿಗೆ ಚಿಕಿತ್ಸೆ ಸಿಗುವುದು ಅನುಮಾನವಾಗಿದೆ. ಏನಾದರೂ ಸರಕಾರಿ ಹೊರ ರೋಗಿಗಳು ಆಸ್ಪತ್ರೆಗೆ ಹೋಗುವ ಮುನ್ನಾ ಚಿಕಿತ್ಸೆ ನೀಡಲಾಗುತ್ತದೆಯೇ ಎಂದು ತಿಳಿದು ಹೋಗುವು ಸರಿ.!