ಬೆಂಗಳೂರು : ಇಂದು ಚುನಾವಣೆ ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ. ಏಕೆಂದರೆ ಇಂದು 11 ಗಂಟೆಗೆ ದೆಹಲಿಯಲ್ಲಿ ಚುನಾವಣಾ ಆಯೋಗದ ಮುಖ್ಯಸ್ಥರು ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದೆ. ಮತ್ತು ಬೆಂಗಳೂರಿನಲ್ಲಿ ಯೂ ಸುದ್ದಿ ಗೋಷ್ಠಿ ನಡೆಯುವುದರಿಂದ ಬಹುತೇಕ ಇಂದು ಕ್ರಕಟವಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತ್ತಿಲ್ಲ

ರಾಜ್ಯ ವಿಧಾನಸಭೆ ಚುನಾವಣೆ ಬರುವ ಮೇ ತಿಂಗಳ ಎರಡನೇ ವಾರದಲ್ಲಿ ನಡೆಯುವ ಸಾಧ್ಯತೆ ಬಹುತೇಕ ಖಚಿತವಾಗಿದ್ದು, ಇಂದು ಇಲ್ಲವೇ ಇನ್ನೆರಡು ದಿನಗಳಲ್ಲಿ ಚುನಾವಣಾ ಆಯೋಗ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ.

45 ದಿನದ ನೀತಿ ಸಂಹಿತೆ ಜಾರಿಯಾಗುವ ರೀತಿಯಲ್ಲಿ ಚುನಾವಣಾ ದಿನಾಂಕ ಪ್ರಕಟವಾಗುತ್ತದೆ.