ಬೆಂಗಳೂರು : ಕೊರೋನಾ ಪಾಸಿಟೀವ್ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಗುಣಮುಖರಾಗದ್ದು ಅವರನ್ನು ಇಂದು ಸಂಜೆ  ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.!

ಕಳೆದ 9 ದಿನಗಳಿಂದ ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಂತ ಸಿಎಂ ಯಡಿಯೂರಪ್ಪ ಅವರಿಗೆ ಚಿಕಿತ್ಸೆಯ ನಂತ್ರ ಗುಣಮುಖರಾಗಿದ್ದಾರೆ. ಅವರ ಕೊರೋನಾ ರಿಪೋರ್ಟ್ ನೆಗೆಟಿವ್ ಬಂದಿದೆ.