ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಇಂದು (ಶುಕ್ರವಾರ) ಪ್ರಕಟ.

ಮಧ್ಯಾಹ್ನ 1 ಗಂಟೆಗೆ ಫಲಿತಾಂಶ ಬಿಡುಗಡೆಯಾಗಲಿದ್ದು, 3ಗಂಟೆಗೆ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗಲಿದೆ.

ಫಲಿತಾಂಶಕ್ಕಾಗಿ ವೀಕ್ಷಿಸಬೇಕಾದ ವೆಬ್‌ಸೈಟ್‌ಗಳು:
http://kea.kar.nic.in
http://cet.kar.nic.in
http://karresults.nic.in