ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂದು ಮಧ್ಯಾಹ್ನ 12-30ಕ್ಕೆ ರಿಸಲ್ಟ್‌ ಅನ್ನು ಅಧಿಕೃತ ವೆಬ್‌ಸೈಟ್‌ kea.kar.nic.in ನಲ್ಲಿ ಪ್ರಕಟಿಸಲಿದೆ.

ಕರ್ನಾಟಕ ಸಿಇಟಿ ಪರೀಕ್ಷೆ ಕುರಿತು ಇಂದು ಬೆಳಿಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಇನ್ನು ವಿದ್ಯಾರ್ಥಿಗಳು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಫ಼ಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ ವಿಳಾಸ http:/karresults.nic.in ಗೆ ಭೇಟಿ ನೀಡಬಹುದು.