ಹಾವೇರಿ; ಡ್ರಗ್ಸ್ ಮಾಫಿಯಾ ಕುರಿತಂತೆ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಡ್ರಗ್ ಮಾಫಿಯಾ ಜೊತೆ ಸೆಕ್ಸ್ ಮಾಫಿಯಾ ಕೂಡಾ ರಾಜ್ಯದಲ್ಲಿ ಸಕ್ರಿಯವಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಇಂದ್ರಜಿತ್ ಲಂಕೇಶ್ ವಿರುದ್ಧ ಹರಿಹಾಯ್ದ ಮುತಾಲಿಕ್, ನಿಮ್ಮ ಅಕ್ಕ ಗೌರಿ ಲಂಕೇಶ್ ಡ್ರಗ್ ಅಡಿಕ್ಟ್ ಆದಾಗ ಎಲ್ಲಿ ಹೋಗಿದ್ರಿ. ಅಂದು ಯಾಕೆ ಈ ವಿಚಾರದ ಬಗ್ಗೆ ನೀವು ಮಾತನಾಡಲಿಲ್ಲ. ಅವರನ್ನು ಸುಧಾರಿಸುವ ಪ್ರಯತ್ನ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.!