ನವದೆಹಲಿ: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಬೋರ್ಡ್(ಐಬಿಪಿಎಸ್) ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ಒಟ್ಟು 1557 ಹುದ್ದೆಗಳು ಖಾಲಿ ಇದ್ದು, ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಸೆ.23 ಕಡೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ https://www.ibps.in/ಗೆ ಸಂಪರ್ಕಿಸಬಹುದು.