ಬೆಂಗಳೂರು: ದೇಶದಲ್ಲಿ ಈರುಳ್ಳಿ ದರ 150ರ ಗಡಿ ದಾಟಿದ್ದು ಗ್ರಾಹಕರು ಪರದಾಡುವಂತಾಗಿದೆ. ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಈರುಳ್ಳಿ ದರದ ಬಗ್ಗೆ ಸಾಲು-ಸಾಲು ಟ್ವೀಟ್ ಗಳ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರುಕಟ್ಟೆ ನೀತಿಯನ್ನು ಟೀಕಿಸಿದ್ದಾರೆ.!

ಆಂತರಿಕ ಬಳಕೆಗೆ ಅಗತ್ಯವಿದ್ದಷ್ಟು ಈರುಳ್ಳಿ ಆಮದಿಗೆ ಕೇಂದ್ರ ತಕ್ಷಣ ಮುಂದಾಗಿ ಅಕ್ರಮದಾಸ್ತಾನು ವಿರುದ್ದ ರಾಜ್ಯಸರ್ಕಾರ ಕ್ರಮಕೈಗೊಳಬೇಕಾಗಿತ್ತು. ಆದರೆ ಎರಡೂ ಸರ್ಕಾರಗಳ ವೈಫಲ್ಯದಿಂದ ಬೆಲೆ‌ಏರಿಕೆ ಬಿಸಿಗೆ ಜನ ಬೇಯುವಂತಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.!