ಬೆಂಗಳೂರು: ಚಿಕ್ಕಮಗಳೂರು, ತುಮಕೂರು, ರಾಯಚೂರು, ದಕ್ಷಿಣ ಕನ್ನಡ ಹಾಗೂ ಯಾದಗಿರಿ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತುಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜಿಲ್ಲೆಗೆ ಅನುಗುಣವಾಗಿ ಕಡೆ ದಿನ ಬೇರೆ ಬೇರೆ ಇದ್ದು, ಹೆಚ್ಚಿನ ಮಾಹಿತಿಗೆ https://anganwadirecruit.kar.nic.in/ಗೆ ಸಂಪರ್ಕಿಸಬಹುದು.