ಶ್ರೀ ಮಂಜುನಾಥೇಶ್ವರ ಸ್ವಾಮಿ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲ ತಿಳಿಯೋಣ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ-ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಸಂತಾನ, ಮದುವೆ, ಹಣಕಾಸು, ಸಾಲಬಾದೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262

ಮೇಷ ರಾಶಿ
ಸಂಬಂಧಿಕರ ಆಗಮನದಿಂದ ಮನೆಯಲ್ಲಿ ಸಂತೋಷ ಹೆಚ್ಚಾಗಲಿದೆ. ಶುಭಕಾರ್ಯದ ಬಗ್ಗೆ ಕುಟುಂಬಸ್ಥರು ಆಸಕ್ತಿ ವಹಿಸುವರು ಮತ್ತು ನಿರ್ಣಯ ತೆಗೆದುಕೊಳ್ಳುವರು. ಮಕ್ಕಳ ಸಾಧನೆ ಮನಸ್ಸಿಗೆ ಮುದ ನೀಡಲಿದೆ. ಅವಿಸ್ಮರಣೆಯ ಮತ್ತು ಆಶ್ಚರ್ಯ ಸಂಗತಿಗಳು ಹಲವು ರೀತಿಯಾಗಿ ಈ ದಿನ ನೀವು ಕಾಣಲಿದ್ದೀರಿ. ಉದ್ಯೋಗದಲ್ಲಿ ನಿಮ್ಮ ಕ್ರಿಯಾಶೀಲತೆ ಉತ್ತಮವಾಗಿದ್ದು ಪ್ರತಿಯೊಂದು ವಿಚಾರಗಳಿಗೆ ಸಹವರ್ತಿಗಳಿಂದ ಸ್ಪಂದನೆ ದೊರೆಯುವುದು ನಿಶ್ಚಿತ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಷಭ ರಾಶಿ
ಈ ದಿನ ದಾನ ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುವಿರಿ. ನಿಮ್ಮ ಉದಾರ ಮನಸ್ಥಿತಿಯಿಂದ ಸಹಾಯದ ಹಸ್ತ ತೋರುವಿರಿ. ವ್ಯಾವಹಾರಿಕ ಕ್ಷೇತ್ರದಲ್ಲಿ ನಿಮ್ಮ ಕೆಲವು ತಪ್ಪುಗಳು ಹಿನ್ನಡೆಗೆ ಕಾರಣವಾಗಬಹುದು ಎಚ್ಚರವಿರಲಿ. ತಪ್ಪುಗಳನ್ನು ಸರಿಪಡಿಸಿಕೊಂಡು ಬೆಳವಣಿಗೆಗೆ ಪೂರಕವಾದ ವಾತಾವರಣ ಸೃಷ್ಟಿಸಿಕೊಳ್ಳುವುದು ಮುಖ್ಯ. ಹಿತೈಷಿಗಳು ನಿಮ್ಮ ವಿಚಾರದಲ್ಲಿ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. ಕೆಲವು ಕೊಟ್ಟಿರುವ ಹಣಕಾಸು ಸಮಯದ ಸರಿಯಾಗಿ ಬರದೇ ಹೋಗಬಹುದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಿಥುನ ರಾಶಿ
ಹಣಕಾಸಿನ ವ್ಯವಹಾರದಲ್ಲಿ ಮಂದಗತಿಯ ಪ್ರಗತಿ ಕಂಡುಬರುತ್ತದೆ. ನಿಮ್ಮಲ್ಲಿ ಮೂಡುವ ಸೋಮಾರಿತನದಿಂದ ಕಾರ್ಯಗಳು ವಿಳಂಬವಾಗುವ ಸಾಧ್ಯತೆ ಇದೆ. ಯೋಜನೆಗಳಲ್ಲಿ ಪಾಲ್ಗೊಳ್ಳುವಾಗ ನಿಮ್ಮ ವ್ಯಕ್ತಿತ್ವ ಹಾಗೂ ವರ್ತನೆಯನ್ನು ಉತ್ತಮ ರೀತಿಯಲ್ಲಿ ಪ್ರಸ್ತುತಪಡಿಸಿ. ಕುಟುಂಬ ನಿಮ್ಮ ಬೆಂಬಲವಾಗಿ ನಿಲ್ಲುವುದು. ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಸಹಕಾರ ದೊರೆಯುವುದು ನಿಶ್ಚಿತ. ಹಿರಿಯರ ಆರೋಗ್ಯದ ಬಗ್ಗೆ ಆದಷ್ಟು ಗಮನವಹಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕರ್ಕಾಟಕ ರಾಶಿ
ಕೆಲಸದ ವಿಷಯವಾಗಿ ಕೆಲವರು ನಿಮ್ಮ ವಿರುದ್ಧ ಅಪಹಾಸ್ಯ ಮಾಡಬಹುದು, ನಡೆಯುವ ದಾರಿಯಲ್ಲಿ ಕಲ್ಲುಮುಳ್ಳುಗಳು ಸಹಜ ಗುರಿಯ ಕಡೆಗೆ ಆದಷ್ಟು ಗಮನವಹಿಸಿ. ನಿಮ್ಮ ಚಿಂತನೆಗಳು ಉತ್ತಮ ರೀತಿಯಲ್ಲಿ ಪ್ರಸ್ತುತಪಡಿಸುವುದು ಒಳಿತು. ಕೆಲಸದಲ್ಲಿ ತಪ್ಪಾಗದಂತೆ ಕಾರ್ಯವನ್ನು ಮಾಡಲು ಮುಂದಾಗಿ. ವ್ಯಾಜ್ಯಗಳನ್ನು ಹಿರಿಯರು ಈ ದಿನ ನ್ಯಾಯಯುತವಾಗಿ ಬಗೆ ಹರಿಸಲಿದ್ದಾರೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಸಿಂಹ ರಾಶಿ
ನಿಖರವಾದ ಲೆಕ್ಕಾಚಾರದಿಂದ ಕೆಲಸವನ್ನು ಸಕಾರಾತ್ಮಕವಾಗಿ ಮಾಡುವಿರಿ. ಬೃಹತ್ ಪ್ರಮಾಣದ ಯೋಜನೆ ಸಿಗುವ ಸಾಧ್ಯತೆ ಇದೆ. ಆರ್ಥಿಕ ಸಹಕಾರ ಬಂಧು-ಮಿತ್ರರಿಂದ ದೊರೆಯಲಿದೆ. ಕುಟುಂಬದ ವೈಯಕ್ತಿಕ ಸಮಸ್ಯೆಗಳನ್ನು ನೀವು ನಿಮ್ಮ ಮುತುವರ್ಜಿಯಿಂದ ಪರಿಹಾರ ಮಾಡುವಿರಿ. ಮಾನಸಿಕ ನೆಮ್ಮದಿ ಪಡೆಯಲು ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕನ್ಯಾ ರಾಶಿ
ಆತುರದ ವರ್ತನೆ ಈ ದಿನ ಕಂಡುಬರುತ್ತದೆ, ಆದಷ್ಟು ಸಮಾಧಾನದಿಂದ ಯೋಚನೆ ಮಾಡುವುದು ಒಳ್ಳೆಯದು. ಹಲವು ವ್ಯಕ್ತಿಗಳನ್ನು ಭೇಟಿ ಮಾಡಿ ನಿಮ್ಮ ನಿಗದಿತ ಯೋಜನೆಗಳಿಗೆ ಬೆಂಬಲ ಪಡೆಯುವ ಸಾಹಸ ಮಾಡುವಿರಿ. ನಿಮ್ಮ ಕೋಪಿಷ್ಟ ವರ್ತನೆಯನ್ನು ಸರಿಪಡಿಸಿಕೊಳ್ಳುವುದು ಮುಖ್ಯ. ವಿನಾಕಾರಣ ಜನಗಳ ವಿರುದ್ಧ ಕಟ್ಟಿಕೊಳ್ಳುವುದು ಬೇಡ. ಸಾಮಾಜಿಕ ಕ್ಷೇತ್ರದಲ್ಲಿ ಗೆಲುವಿನ ದಾರಿ ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ತುಲಾ ರಾಶಿ
ಗುರಿಯು ತಲುಪುವ ವಿಶ್ವಾಸ ನಿಮ್ಮಲ್ಲಿ ಇರುತ್ತದೆ, ಇನ್ನೇನು ಹತ್ತಿರದಲ್ಲಿದೆ ಎಂಬ ಭಾವನೆ ಆವರಿಸಬಹುದು, ನೀವು ವಿಶ್ರಮಿಸಿದ ಪ್ರಾಮಾಣಿಕತನದಿಂದ ಕೆಲಸವನ್ನು ಮಾಡುವುದರಿಂದ ಯಶಸ್ಸು ದೊರೆಯುವುದು ನಿಶ್ಚಿತ. ಹಿರಿಯರ ಮಾತುಗಳನ್ನು ಕೇಳುವ ವ್ಯವಧಾನ ತೋರಿಸಿ. ಆರ್ಥಿಕ ಬಿಕ್ಕಟ್ಟು ಸರಿ ಹೊಂದಲಿದೆ. ನಿರೀಕ್ಷಿತ ಆದಾಯ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಶ್ಚಿಕ ರಾಶಿ
ಎಲ್ಲಾ ಕೆಲಸವನ್ನು ಈ ದಿನ ಬೇಗನೆ ಮಾಡಲು ಕಾರ್ಯಪ್ರವೃತ್ತರಾಗುವಿರಿ. ನಿಮ್ಮಲ್ಲಿ ಮೂಡುವ ಮಾನಸಿಕ ಖಿನ್ನತೆಯನ್ನು ಸರಿಪಡಿಸಿಕೊಳ್ಳಿ. ಕೆಲಸದಲ್ಲಿ ಪೂರ್ವತಯಾರಿ ಅಗತ್ಯವಾಗಿದೆ. ನಿಮ್ಮ ದಾರಿಯಲ್ಲಿ ಕೆಲವೊಂದು ಅಡೆತಡೆಗಳು ಬಂದರೂ ಸಹ ಕುಲದೇವತಾ ಆರಾಧನೆಯಿಂದ ಸಂಕಷ್ಟಗಳನ್ನು ಗೆಲ್ಲುವಿರಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಧನಸ್ಸು ರಾಶಿ
ಹಣ ಗಳಿಕೆಗಾಗಿ ಅಡ್ಡದಾರಿ ಹಿಡಿಯುವುದು ತಪ್ಪು. ಉತ್ತಮ ನಿಲುವುಗಳನ್ನು ತೆಗೆದುಕೊಂಡು ಕಾರ್ಯೋನ್ಮುಖರಾಗಿ. ಕೆಲವರು ಸುಮ್ಮನೆ ನಿಮಗೆ ತೊಂದರೆ ನೀಡಬಹುದು ಅಥವಾ ನಿಮ್ಮ ದಾರಿಗೆ ಅಡ್ಡಲಾಗಿ ನಿಲ್ಲಬಹುದು ಆದಷ್ಟು ಎಚ್ಚರಿಕೆಯಿಂದ ಕಾರ್ಯಸಾಧನೆ ಮಾಡಿಕೊಳ್ಳಿ. ನಿಮ್ಮ ಕೆಲವೊಂದು ಯೋಜನೆಗಳಿಗೆ ಸಹಕಾರ ಕೇಳುವುದು ತಪ್ಪಲ್ಲ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಕರ ರಾಶಿ
ನಿಮ್ಮ ದೃಢ ನಿರ್ಧಾರಗಳು ಕೆಲಸದ ಯಶಸ್ಸಿಗೆ ಸಹಕಾರ ಆಗಲಿದೆ. ಕುಟುಂಬದಲ್ಲಿ ಅನಗತ್ಯವಾಗಿ ಸಂಶಯದ ವಾತಾವರಣ ತರುವುದು ಸರಿಯಲ್ಲ. ಈ ದಿನ ಅತ್ಯಂತ ಆಶ್ಚರ್ಯವಾದ ಘಟನೆಗಳು ನಡೆಯಬಹುದಾದ ಸಾಧ್ಯತೆ ಇದೆ. ದೈವ ಪ್ರೇರಣೆಗೆ ಮೊರೆ ಹೋಗಲಿದ್ದೀರಿ. ನಿಮ್ಮಿಂದ ಹಲವರು ಸಹಾಯ ಬಯಸಿ ಬರಬಹುದು ನಿಮ್ಮ ಕೈಲಾದಷ್ಟು ಸಹಾಯ ಮಾಡುವುದು ಒಳಿತು ನಿರಾಶೆ ಮಾಡಬೇಡಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕುಂಭ ರಾಶಿ
ಮರೆಗುಳಿತನ ಹೆಚ್ಚು ಆವರಿಸಬಹುದು. ಶೈಕ್ಷಣಿಕ ವಿಷಯಗಳಲ್ಲಿ ಆದಷ್ಟು ಮುತುವರ್ಜಿ ವಹಿಸಿ. ದಾಖಲೆಗಳ ಬಗ್ಗೆ ಜಾಗ್ರತೆ ಇರಲಿ. ನಿಮ್ಮಲ್ಲಿರುವ ದುಶ್ಚಟಗಳನ್ನು ಬಿಡುವುದು ಲೇಸು. ಮುನಿಸಿಕೊಂಡಿರುವ ದಂಪತಿಗಳು ಒಂದಾಗುವ ಕ್ಷಣಗಳು ಕಾಣಬಹುದು. ಗತಿಸಿದ ವಿಚಾರಗಳಲ್ಲಿ ಅನಪೇಕ್ಷಿತವಾಗಿ ವಿವಾದ ಹುಟ್ಟಿಸುವುದು ಸರಿಯಲ್ಲ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮೀನ ರಾಶಿ
ಸೋಲುಗಳೇ ಗೆಲುವಿನ ಮೆಟ್ಟಿಲು ಎಂಬುದನ್ನು ಮರೆಯಬೇಡಿ. ನಿಮ್ಮಲ್ಲಿ ಮೂಡುವ ನಕಾರಾತ್ಮಕ ಚಿಂತನೆಗಳನ್ನು ತೆಗೆದುಹಾಕಿ. ಬೇಕಾಗಿರುವ ಸೌಕರ್ಯಗಳನ್ನು ಪಡೆಯಲು ಮುಂದಾಗುವುದು ಒಳ್ಳೆಯದು. ನಿಮ್ಮ ವಿಚಾರಗಳನ್ನು ಮಕ್ಕಳ ಮೇಲೆ ಹೇರುವುದು ಅವಶ್ಯಕವಲ್ಲ. ಕುಟುಂಬದಲ್ಲಿ ಶಾಂತಿ ನೆಲೆಸಲು ಪ್ರಯತ್ನ ಪಡುವುದು ಮುಖ್ಯ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಜೀವನದಲ್ಲಿ ಎದುರಾಗುವ ಸಂಕಷ್ಟಗಳ ಸರಮಾಲೆ ಎದುರಿಸಲು ಜೋತಿಷ್ಯ ಪ್ರತ್ಯಕ್ಷ ಮತ್ತು ಫಲಕಾರಿಯಾದ ವಿಷಯ.
ಸಮಸ್ಯೆಗಳು ಹತ್ತು ಹಲವಾರು ಶಾಸ್ತ್ರೋಕ್ತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262