ಶ್ರೀ ಗುರು ರಾಘವೇಂದ್ರ ಸ್ವಾಮಿ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲ ತಿಳಿಯೋಣ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ-ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಸಂತಾನ, ಮದುವೆ, ಹಣಕಾಸು, ಸಾಲಬಾದೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262

ಮೇಷ ರಾಶಿ
ಈ ದಿನ ನಿಮ್ಮ ಹಾಸ್ಯ ಸ್ವಭಾವದಿಂದ ಕಷ್ಟಗಳನ್ನೆಲ್ಲ ಮರೆಯುವಿರಿ. ನಿಮ್ಮ ಒಡನಾಡಿಗಳಿಗೆ ನಿಮ್ಮ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತದೆ. ಭೂಮಿಗೆ ಸಂಬಂಧಪಟ್ಟಂತಹ ಸಮಸ್ಯೆಗಳು ಹೆಚ್ಚಾಗಿ ಅನುಭವಿಸುವಿರಿ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸು ಸಾಧಿಸುತ್ತೀರಿ. ನಿಮ್ಮ ಯೋಜನೆಯು ಉತ್ತಮವಾಗಿದ್ದು ಸುಮ್ಮನೆ ಅದನ್ನು ಕೆಲವರು ತೆಗಳಬಹುದು, ಮನಸ್ಸಿಗೆ ಹಚ್ಚಿಕೊಳ್ಳದೆ ನಿಮ್ಮ ಕಾರ್ಯ ಮಾಡಿ. ಸಂಗಾತಿಯ ಒಲವಿನಿಂದ ನಿಮ್ಮ ಬಹುದಿನದ ಕಾರ್ಯ ಕೈಗೂಡಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಷಭ ರಾಶಿ
ಪೂರ್ಣಪ್ರಮಾಣದ ವಿಷಯದ ಮಾಹಿತಿಯನ್ನು ಅಧ್ಯಯನ ಮಾಡಿ ಕೆಲಸಕ್ಕೆ ನಂತರ ಹೋಗಿ. ಮೋಸದ ಜಾಲಗಳು ಕಂಡುಬರುತ್ತದೆ. ವ್ಯವಹಾರದಲ್ಲಿ ನಿಮ್ಮ ನಿರೂಪಣೆ ಉತ್ತಮವಾಗಿರಲಿ. ಜವಾಬ್ದಾರಿಯುತ ಸ್ಥಾನದಲ್ಲಿ ನೀವು ಕೂರುವ ಸಾಧ್ಯತೆ ಕಂಡುಬರುತ್ತದೆ. ಸಾಮಾಜಿಕ ಕ್ಷೇತ್ರದಲ್ಲಿ ಬೆಳವಣಿಗೆ ಕಾಣಬಹುದು. ಕುಟುಂಬದಿಂದ ಶುಭಸುದ್ದಿ ಆಲಿಸುವಿರಿ. ಕೆಲಸದಲ್ಲಿ ಆಲಸ್ಯತನ ಬದಿಗೊತ್ತಿ. ಸಹವರ್ತಿಗಳಿಂದ ನಿಮ್ಮ ಒತ್ತಡವು ಕಡಿಮೆಯಾಗಲಿದೆ. ಕ್ರೀಡೆಗಳಲ್ಲಿ ಗೆಲುವು ಸಂಪಾದಿಸುವ ದಿನವಿದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಿಥುನ ರಾಶಿ
ದೀರ್ಘಾವಧಿ ಹೂಡಿಕೆಗಳು ಲಾಭಾಂಶ ತರಲಿದೆ. ಕೆಲಸದಲ್ಲಿ ಸಹಾಯವನ್ನು ಪಡೆಯುವಿರಿ. ನಿಮ್ಮ ಆರೋಗ್ಯ ಜತನದಿಂದ ಕಾಪಾಡಿ ಕೊಳ್ಳಿ. ವಿರೋಧಿಗಳು ನಿಮ್ಮ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡಬಹುದಾದ ಸಾಧ್ಯತೆಯಿದೆ, ಆದಷ್ಟು ಜಾಗೃತರಾಗಿರಿ. ಹಿರಿಯರೊಡನೆ ಕಾದಾಡುವ ನಿಮ್ಮ ಮನಸ್ಥಿತಿಯನ್ನು ಸರಿಪಡಿಸಿಕೊಳ್ಳಿ. ವ್ಯವಹಾರ ಕ್ಷೇತ್ರದಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಉತ್ತಮವಾಗಿರುತ್ತದೆ. ಅಪರಿಚಿತರ ಸಂಗಡ ಹೆಚ್ಚಿನ ಮಾತುಕತೆ ಬೇಡ. ಹಣಕಾಸಿನ ಸ್ಥಿತಿಯಲ್ಲಿ ಮಧ್ಯಮಗತಿ ಬೆಳವಣಿಗೆ ಕಂಡು ಬರುತ್ತದೆ. ಲೇವಾದೇವಿ ವ್ಯವಹಾರ ಈ ದಿನ ಬೇಡ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕರ್ಕಾಟಕ ರಾಶಿ
ಸಣ್ಣ ಯೋಜನೆಗಳು ದೊಡ್ಡ ಮಟ್ಟದ ಲಾಭ ತಂದುಕೊಡಲಿದೆ. ಸಂಗಾತಿಯಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆ ಗೊಳ್ಳಲಿದೆ. ಸಂಬಂಧಿಕರು ಈ ವಾರ ನಿಮ್ಮ ಮನೆಗೆ ಹೆಚ್ಚಾಗಿ ಬರಬಹುದು, ಇದರಿಂದ ಹಣಕಾಸಿನ ಸಮಸ್ಯೆ ಹೆಚ್ಚಾಗಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಸಿಂಹ ರಾಶಿ
ಬಹುನಿರೀಕ್ಷಿತ ಯೋಜನೆಯು ನಿಮ್ಮ ಕೈ ಸೇರುವ ಸಾಧ್ಯತೆ ಕಂಡುಬರುತ್ತದೆ. ಸ್ವಾವಲಂಬನೆಯ ಬದುಕನ್ನು ಹುಡುಕುವ ನಿಮ್ಮ ಕ್ರಿಯೆಗೆ ಹಲವರು ಬೆಂಬಲ ನೀಡುವರು. ಪಾಕಶಾಸ್ತ್ರದಲ್ಲಿ ನಿಮ್ಮ ಕಲೆಯು ಅದ್ವಿತೀಯವಾಗಿ ಹೊರಹೊಮ್ಮುತ್ತದೆ, ಉತ್ತಮ ರೀತಿಯ ಭೂಷಣಗಳಿಂದ ಸಂತೋಷ ಭಾವನೆ ಆವರಿಸಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕನ್ಯಾ ರಾಶಿ
ಆರ್ಥಿಕ ವಿಷಯವಾಗಿ ನಿಮ್ಮನ್ನು ಪುಸಲಾಯಿಸಿ ಮೋಸ ಮಾಡಬಹುದು ಎಚ್ಚರವಾಗಿರಿ. ಜಲ ಸಂಬಂಧಿತ ಕ್ರೀಡೆಗಳಲ್ಲಿ ಉತ್ತಮ ಅವಕಾಶಗಳು ಲಭ್ಯವಾಗುತ್ತದೆ. ಗೋಷ್ಠಿಗಳಲ್ಲಿ ನಿಮ್ಮ ಮಾತುಗಳು ಅತ್ಯಂತ ಪ್ರಕರವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ತುಲಾ ರಾಶಿ
ಮನಸಿಗೆ ಬೇಸರವಾಗುವ ಸಂಗತಿಗಳು ನಡೆಯಬಹುದು. ನಿಮ್ಮಲ್ಲಿ ಭಯಭೀತ ವಾತಾವರಣ ತುಂಬಿರುತ್ತದೆ. ಕಾಲಹರಣ ಮಾಡುವುದು ಒಳಿತಲ್ಲ, ಧೈರ್ಯೇ ಸಾಹಸೇ ಲಕ್ಷ್ಮಿ ಎಂಬ ಉಕ್ತಿಯಂತೆ ಮುನ್ನಡೆಯಿರಿ, ಯಶಸ್ಸು ಖಂಡಿತ ದೊರೆಯಲಿದೆ. ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ಆತ್ಮೀಯರ ಬಳಿ ಪ್ರಸ್ತಾಪ ಮಾಡಿ ಪರಿಹಾರದ ಮಾರ್ಗಗಳನ್ನು ಹುಡುಕಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಚಿಕ ರಾಶಿ
ಹಣ ಗಳಿಕೆಗಾಗಿ ಅಡ್ಡದಾರಿ ಹಿಡಿಯುವುದು ತಪ್ಪು. ಉತ್ತಮ ನಿಲುವುಗಳನ್ನು ತೆಗೆದುಕೊಂಡು ಕಾರ್ಯೋನ್ಮುಖರಾಗಿ. ಕೆಲವರು ಸುಮ್ಮನೆ ನಿಮಗೆ ತೊಂದರೆ ನೀಡಬಹುದು ಅಥವಾ ನಿಮ್ಮ ದಾರಿಗೆ ಅಡ್ಡಲಾಗಿ ನಿಲ್ಲಬಹುದು ಆದಷ್ಟು ಎಚ್ಚರಿಕೆಯಿಂದ ಕಾರ್ಯಸಾಧನೆ ಮಾಡಿಕೊಳ್ಳಿ. ನಿಮ್ಮ ಕೆಲವೊಂದು ಯೋಜನೆಗಳಿಗೆ ಸಹಕಾರ ಕೇಳುವುದು ತಪ್ಪಲ್ಲ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಧನುಸ್ಸು ರಾಶಿ
ನಿಮ್ಮ ದೃಢ ನಿರ್ಧಾರಗಳು ಕೆಲಸದ ಯಶಸ್ಸಿಗೆ ಸಹಕಾರ ಆಗಲಿದೆ. ಕುಟುಂಬದಲ್ಲಿ ಅನಗತ್ಯವಾಗಿ ಸಂಶಯದ ವಾತಾವರಣ ತರುವುದು ಸರಿಯಲ್ಲ. ಈ ದಿನ ಅತ್ಯಂತ ಆಶ್ಚರ್ಯವಾದ ಘಟನೆಗಳು ನಡೆಯಬಹುದಾದ ಸಾಧ್ಯತೆ ಇದೆ. ದೈವ ಪ್ರೇರಣೆಗೆ ಮೊರೆ ಹೋಗಲಿದ್ದೀರಿ. ನಿಮ್ಮಿಂದ ಹಲವರು ಸಹಾಯ ಬಯಸಿ ಬರಬಹುದು ನಿಮ್ಮ ಕೈಲಾದಷ್ಟು ಸಹಾಯ ಮಾಡುವುದು ಒಳಿತು ನಿರಾಶೆ ಮಾಡಬೇಡಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಕರ ರಾಶಿ
ನಿರೀಕ್ಷಿತ ಕಾರ್ಯಗಳಲ್ಲಿ ಜಯ ಕಂಡುಬರುತ್ತದೆ. ಈ ದಿನ ಹೆಚ್ಚುವರಿ ಕೆಲಸದಿಂದ ಲಾಭ ಸಿಗಲಿದೆ. ಭೂ ಸಂಬಂಧಿತ ವ್ಯವಹಾರಗಳಲ್ಲಿ ಜಯ ಕಂಡುಬರುತ್ತದೆ. ಹಳೆಯ ವ್ಯಾಜ್ಯಗಳು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಯುವುದು ನಿಶ್ಚಿತ. ಸಂಗಾತಿಯೊಡನೆ ಪ್ರವಾಸದ ಚಿಂತನೆ ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕುಂಭ ರಾಶಿ
ನಿಮ್ಮಲ್ಲಿ ಆತುರತೆ ಹೆಚ್ಚಾಗಬಹುದು ಅನಗತ್ಯವಾಗಿ ಸಮಯ ಹಾಳು ಮಾಡುತ್ತಾ ಕುಳಿತುಕೊಳ್ಳಬೇಡಿ, ಏನಾದರೂ ಕೆಲಸ ಮಾಡಿಕೊಳ್ಳುವುದು ಉತ್ತಮ. ಈ ದಿನ ಕಳೆದು ಹೋಗಿರುವ ವಸ್ತುಗಳು ಸಿಗುವ ಸಾಧ್ಯತೆ ಕಂಡುಬರುತ್ತದೆ. ಮಾನಸಿಕ ಹಾಗೂ ದೈಹಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಹೆಚ್ಚುವರಿ ಜವಾಬ್ದಾರಿಗಳು ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮೀನ ರಾಶಿ
ಮನಸ್ಸಿನ ಚಂಚಲತೆಗೆ ಆಸ್ಪದ ನೀಡಬೇಡಿ. ನಿಮ್ಮಲ್ಲಿ ಮೂಡುವ ಆಲೋಚನೆಗಳು ಉತ್ತಮವಾಗಿರಲಿ ಅದನ್ನು ಸಕಾರಾತ್ಮಕ ಗೊಳಿಸಲು ಧೈರ್ಯದಿಂದ ಮುನ್ನಡೆಯಿರಿ. ವೈಯಕ್ತಿಕ ಸಮಸ್ಯೆಗಳಿಂದ ನಿಮ್ಮಲ್ಲಿ ಕಳಾಹೀನ ವಾಗಬಹುದು ಸಮಸ್ಯೆಗಳಿಗೆ ಪರಿಹಾರ ಇದೆ ಅವುಗಳನ್ನು ಹುಡುಕಿ. ಸ್ನೇಹಿತರೊಡನೆ ಮನಸ್ತಾಪ ವಾಗುವ ಬರಬಹುದು ಆದಷ್ಟು ವಿವೇಚನೆಯಿಂದ ವರ್ತಿಸಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಜೀವನದಲ್ಲಿ ಎದುರಾಗುವ ಸಂಕಷ್ಟಗಳ ಸರಮಾಲೆ ಎದುರಿಸಲು ಜೋತಿಷ್ಯ ಪ್ರತ್ಯಕ್ಷ ಮತ್ತು ಫಲಕಾರಿಯಾದ ವಿಷಯ.
ಸಮಸ್ಯೆಗಳು ಹತ್ತು ಹಲವಾರು ಶಾಸ್ತ್ರೋಕ್ತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262