ಶ್ರೀ ಚಾಮುಂಡೇಶ್ವರಿ ಅಮ್ಮನವರ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲ ತಿಳಿಯೋಣ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ-ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಸಂತಾನ, ಮದುವೆ, ಹಣಕಾಸು, ಸಾಲಬಾದೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262

ಮೇಷ ರಾಶಿ
ಒಬ್ಬ ಸಂತನಿಂದ ಆಧ್ಯಾತ್ಮಿಕ ಜ್ಞಾನ ಸಾಂತ್ವನ ಮತ್ತು ಆರಾಮವನ್ನು ಒದಗಿಸುತ್ತದೆ. ಇದು ಮತ್ತೊಂದು ಚೈತನ್ಯದಾಯಕ ದಿನವಾಗಿರುತ್ತದೆ ಮತ್ತು ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ಮನೆಯ ವಿಷಯಗಳು ಮತ್ತು ಬಾಕಿಯಿರುವ ಗೃಹಕೃತ್ಯಗಳನ್ನು ಪೂರೈಸಲು ಒಂದು ಅನುಕೂಲಕರ ದಿನ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಷಭ ರಾಶಿ
ವಿಭಿನ್ನ ರೀತಿಯ ಪ್ರಣಯವನ್ನು ಅನುಭವಿಸುವ ಸಾಧ್ಯತೆಯಿದೆ. ನಿಮ್ಮ ಬಾಸ್ ಗಮನಿಸುವ ಮೊದಲೇ ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸಿ. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ಇಂದು, ನೀವು ಸಂತೋಷಕರ ವೈವಾಹಿಕ ಜೀವನವನ್ನು ಹೊಂದುವುದು ಹೇಗೆಂದು ಅರ್ಥ ಮಾಡಿಕೊಳ್ಳುತ್ತೀರಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಿಥುನ ರಾಶಿ
ಕುಟುಂಬದವರು, ಬಂಧುವರ್ಗದವರು ಇಂದು ಒಂದೇ ಕಡೆ ಕಾರ್ಯನಿಮಿತ್ತ ಸೇರುವ ನಿರೀಕ್ಷೆ ಕಾಣಬಹುದು. ಹಣಕಾಸಿನ ವಿಷಯದಲ್ಲಿ ನಿಮ್ಮ ಕೆಲವು ಯೋಜನೆಗಳು ಫಲಕಾರಿ ಹಾಗೂ ಭವಿಷ್ಯದ ಬುನಾದಿಗೆ ಅಡಿಪಾಯ ಹಾಕಲಿದೆ. ಕೊಟ್ಟಿರುವ ಹಣಕಾಸನ್ನು ಯಶಸ್ವಿಯಾಗಿ ವಸೂಲಿ ಮಾಡುವಿರಿ. ಅಜಾಗರೂಕತೆಯಿಂದ ದೈಹಿಕ ನೋವು ಮಾಡಿಕೊಳ್ಳುವ ಸಾಧ್ಯತೆ ಇದೆ ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕರ್ಕಾಟಕ ರಾಶಿ
ಕೆಲವರನ್ನು ಎದುರಿಸಲು ಮಾನಸಿಕವಾಗಿ ಇಂದು ಸಿದ್ಧರಾಗಿ. ಬಹುವಿಧದ ರುಚಿಕರ ಭೋಜನ ವ್ಯವಸ್ಥೆ ನಿಮ್ಮ ಪಾಲಿಗೆ ಕಾಣಬಹುದು. ಪ್ರೀತಿಯ ಮಾತುಗಳಿಂದ ಪತ್ನಿಯ ಮನಸ್ಥಿತಿಯನ್ನು ಸರಿಪಡಿಸಲು ಮುಂದಾಗುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಸಿಂಹ ರಾಶಿ
ಕಲೆ, ವಾಸ್ತುಶಿಲ್ಪ, ರಂಗಭೂಮಿ, ಕುಶಲಕರ್ಮಿಗಳಿಗೆ ಉತ್ತಮವಾದ ದಿನವಾಗಿದ್ದು ವಿವಿಧ ರೀತಿಯ ಅವಕಾಶಗಳು ನಿಮಗೆ ದೊರಕಲಿದೆ. ನಿಮ್ಮ ಕೌಶಲ್ಯದ ಕೆಲಸದಿಂದ ಸಂಪಾದನೆ ಹೆಚ್ಚಾಗುವ ಸಾಧ್ಯತೆ ಕಂಡು ಬರುತ್ತದೆ. ಕುಟುಂಬದಲ್ಲಿ ಸಮೃದ್ಧತೆಯ ಸಂತೋಷದಾಯಕ ವಾತಾವರಣ ಇರಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕನ್ಯಾ ರಾಶಿ
ಬಂದು ವರ್ಗದಿಂದ ಕಸಿವಿಸಿ ಆಗುವಂತಹ ಘಟನೆಗಳು ನಡೆಯಬಹುದಾದ ಸಾಧ್ಯತೆಯಿದೆ. ಸಹೋದರ ವರ್ಗದವರು ನಿಮ್ಮ ವಿರುದ್ಧ ಮಾತನಾಡಬಹುದು, ಅವರ ವಿಶ್ವಾಸಗಳಿಸಿಕೊಳ್ಳಲು ಮುಂದಾಗಿ. ನಿಮ್ಮ ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಅನುಭವಿಸಬೇಕಾಗುತ್ತದೆ. ನಿಮ್ಮ ತಾಳ್ಮೆಯೇ ಶಕ್ತಿಯ ಸ್ವರೂಪ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ತುಲಾ ರಾಶಿ
ನಿಮ್ಮ ದಯಾಳು ಮನಸ್ಥಿತಿಯಿಂದ ಈ ದಿನ ಸಂತೋಷಕರ ವಾತಾವರಣ ಸೃಷ್ಟಿಯಾಗಲಿದೆ. ಹಣಗಳಿಕೆಗೆ ಹೆಚ್ಚು ಪ್ರಾಧಾನ್ಯತೆ ನೀಡಲಿದ್ದೀರಿ, ಗಳಿಸಿದ ಹಣವನ್ನು ಉಳಿತಾಯ ಯೋಜನೆ ಮಾಡುವ ವ್ಯವಸ್ಥೆ ಮಾಡಿಕೊಳ್ಳಿ. ಸಂಗಾತಿಯ ಕೆಲಸಗಳಿಗೆ ನಿಮ್ಮ ಪಾಲ್ಗೊಳ್ಳುವಿಕೆ ಅತಿ ಹೆಚ್ಚು ಸಂತೋಷ ತರಲಿದೆ. ಸಂತೋಷದ ಸವಿಯಾದ ಸಂದರ್ಭಗಳನ್ನು ಕುಟುಂಬದೊಡನೆ ಹಂಚಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಶ್ಚಿಕ ರಾಶಿ
ನಿಮ್ಮ ಹಿತಚಿಂತಕರು ಹಾಗೂ ಆತ್ಮೀಯ ವ್ಯಕ್ತಿಗಳನ್ನು ಮರೆಯದೆ ಮಾತನಾಡಿ. ಸಾಮಾಜಕಾರ್ಯಗಳಲ್ಲಿ ಉತ್ತಮವಾದ ಪ್ರಗತಿ ಕಂಡುಬರಲಿದೆ. ಹಿರಿಯರ ಮಾತುಗಳು ನಿಮಗೆ ಕೊಂಚ ಬೇಸರ ತರಿಸಬಹುದು, ವಾದ ಬೆಳೆಸಬೇಡಿ ಸುಮ್ಮನಿದ್ದು ಬಿಡಿ, ಅವರ ಮಾತುಗಳು ನಿಮ್ಮ ಒಳ್ಳೆಯದಕ್ಕೆ ಆಗಿರಲಿದೆ. ಉತ್ತಮ ಆರೋಗ್ಯಯುತವಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳನ್ನು ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಧನಸ್ಸು ರಾಶಿ
ನೀವು ಈ ದಿನ ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಸಂದರ್ಭಗಳು ಬರಲಿದೆ. ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದು. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಕರ ರಾಶಿ
ನಿಮ್ಮ ಸಾಮಾಜಿಕ ಕಳಕಳಿಯನ್ನು ಗೌರವಿಸುವ ಸುಂದರ ಕ್ಷಣ ಇಂದು ನಿಮ್ಮದಾಗಲಿದೆ. ನಿಮ್ಮ ಕುಟುಂಬದಲ್ಲಿ ನಡೆಯುವ ಹಲವು ವ್ಯಾಜ್ಯಗಳಿಂದ ಮನಸ್ತಾಪ ವಾಗುವುದು. ಈ ದಿನ ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ. ನಿಮ್ಮ ಆತುರದ ಸ್ವಭಾವ ಇಂದು ನಿಮ್ಮನ್ನು ಸಂಕಷ್ಟಕ್ಕೆ ಸಿಲುಕಿಸಬಹುದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕುಂಭ ರಾಶಿ
ನಿಮ್ಮ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಹಾಗೂ ಸಂಶಯಗಳು ನಿಮ್ಮಿಂದ ದೂರವಾಗುತ್ತದೆ. ಬರಬೇಕಾದ ಹಣ ಇಂದು ನಿಮ್ಮ ಕೈ ಸೇರುವ ಸಾಧ್ಯತೆ ಇರುವುದು. ವ್ಯರ್ಥ ಖರ್ಚಿಗೆ ಇಂದು ಕಡಿವಾಣ ಇರಲಿ. ಗುರುವಿನ ಧ್ಯಾನದಿಂದ ಅಥವಾ ಆರಾಧನೆಯಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮೀನ ರಾಶಿ
ಈ ಶುಭದಿನದಂದು ನೀವು ಹೆಚ್ಚಾಗಿ ಶುಭ ಧಾರ್ಮಿಕ ಹಾಗೂ ಮಂಗಲಕಾರ್ಯಗಳಲ್ಲಿ ತೊಡಗಿರುತ್ತೀರಿ. ವಿವಿಧ ಕ್ಷೇತ್ರಗಳಲ್ಲಿ ನಿಮ್ಮ ಇಂದಿನ ಹೂಡಿಕೆಗಳು ಹೆಚ್ಚು ಲಾಭದಾಯಕವಾಗಿ ಇರುವುದಿಲ್ಲ. ನಿಮ್ಮ ದೀರ್ಘಾವಧಿಯ ಆರೋಗ್ಯ ಬಾಧೆಯು ಇಂದು ಸುಧಾರಣೆಯ ಹಂತ ತಲುಪುವುದು. ಇಂದು ನಿಮ್ಮ ಪತ್ನಿಯ ಇಚ್ಛೆಯನ್ನು ಅರಿತು ನಡೆಯುವಂಥವರಾಗಿರುತ್ತೀರಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಜೀವನದಲ್ಲಿ ಎದುರಾಗುವ ಸಂಕಷ್ಟಗಳ ಸರಮಾಲೆ ಎದುರಿಸಲು ಜೋತಿಷ್ಯ ಪ್ರತ್ಯಕ್ಷ ಮತ್ತು ಫಲಕಾರಿಯಾದ ವಿಷಯ.
ಸಮಸ್ಯೆಗಳು ಹತ್ತು ಹಲವಾರು ಶಾಸ್ತ್ರೋಕ್ತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262