ಶ್ರೀರಾಘವೇಂದ್ರ ಸ್ವಾಮಿ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲ ತಿಳಿಯೋಣ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ-ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಸಂತಾನ, ಮದುವೆ, ಹಣಕಾಸು, ಸಾಲಬಾದೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262

ಮೇಷ ರಾಶಿ
ವೈಯಕ್ತಿಕ ಸಮಸ್ಯೆಗಳ ಸರಮಾಲೆಗಳನ್ನು ಅನುಭವಿಸುವಿರಿ. ಸುಖಾಸುಮ್ಮನೆ ಮಾನಸಿಕ ಖಿನ್ನತೆ ತರಿಸಿಕೊಳ್ಳುವುದು ಬೇಡ, ಧೃಡ ನಿರ್ಣಯಗಳನ್ನು ತೆಗೆದುಕೊಂಡು ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿ. ಸದ್ಯದ ಪರಿಸ್ಥಿತಿಯಲ್ಲಿ ನವೀನ ಯೋಜನೆಗಳು ತೆಗೆದುಕೊಳ್ಳುವುದು ಬೇಡ. ಆರ್ಥಿಕ ವ್ಯವಹಾರಗಳನ್ನು ಆದಷ್ಟು ಜಾಗ್ರತೆಯಿಂದ ಮಾಡಿ. ಸಂಗಾತಿಯ ನೆರವು ಅವಶ್ಯಕವಾಗಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಷಭ ರಾಶಿ
ಭಯಗ್ರಸ್ಥ ವಾತಾವರಣವನ್ನು ತೆಗೆದುಹಾಕಿ ಮುನ್ನಡೆಯಿರಿ. ಕುಟುಂಬದ ಜಂಜಾಟಗಳಿಂದ ಒತ್ತಡಗಳು ಹೆಚ್ಚಾಗಬಹುದು. ಈ ದಿನ ಕ್ರಿಯಾಶೀಲತೆ ಚಟುವಟಿಕೆಗಳಲ್ಲಿ ತೊಡಗಿಕೊಂಡು ಚೈತನ್ಯ ಬೆಳೆಸಿಕೊಳ್ಳಿ. ಮಕ್ಕಳಿಂದ ಕೆಲವು ಸಮಸ್ಯೆಗಳು ಪರಿಹಾರವಾಗಲಿದೆ. ಆರ್ಥಿಕವಾಗಿ ಮುಂದುವರಿಯುವ ಸಾಧ್ಯತೆ ಕಾಣಬಹುದು. ಶೈಕ್ಷಣಿಕ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಿಥುನ ರಾಶಿ
ನಡೆಯುವ ದಾರಿಗಳಲ್ಲಿ ಎಡವುದು ಸಹಜ ಗುರಿ ತಲುಪುವ ತನಕ ವಿಶ್ರಮಿಸ ಬೇಡಿ. ಹೂಡಿಕೆಗಳಲ್ಲಿ ನಿಪುಣರ ಸಹಾಯ ಪಡೆಯಿರಿ. ಗೆಲುವಿನ ಲೆಕ್ಕಾಚಾರ ನಿಖರವಾಗಿದೆ, ಚಿಂತೆ ಮಾಡುವುದು ಬೇಡ. ಮಾತುಗಳು ಆದಷ್ಟು ಸೂಕ್ಷ್ಮ ವಾಗಿರಲಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕರ್ಕಟಾಕ ರಾಶಿ
ಕೆಲಸವನ್ನು ಪಡೆಯುವ ಮುನ್ನ ಅದು ನಿಮ್ಮಿಂದ ಸಾಧ್ಯವೇ ಎಂಬುದನ್ನು ಅರಿತುಕೊಳ್ಳಿ. ಉತ್ತಮ ವಾದಗಳು ಉತ್ಕೃಷ್ಟತೆಯ ಪ್ರತಿಬಿಂಬ ವಾಗಬಹುದು. ವಿದೇಶ ಪ್ರವಾಸದ ಚಿಂತನೆ ಸಾಕಾರಗೊಳ್ಳಲಿದೆ. ಕುಟುಂಬದಿಂದ ಆರ್ಥಿಕ ನೆರವು ಸಿಗಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಸಿಂಹ ರಾಶಿ
ನಿಮ್ಮ ವಿಚಾರಗೋಷ್ಠಿಗಳು ಹಲವರು ಕುತೂಹಲದಿಂದ ನೋಡುವರು. ನಿಮ್ಮಿಂದ ಬಂದು ವರ್ಗದವರಿಗೆ ನಿರೀಕ್ಷಿತ ಸಹಾಯ ದೊರೆಯಲಿದೆ. ಮಕ್ಕಳ ಕೆಲವು ವಿಚಾರ ಮನಸ್ಸಿಗೆ ನೋವು ತರಬಹುದು. ಕೊಟ್ಟಿರುವ ಸಾಲವನ್ನು ಹಿಂಪಡೆಯಲು ಹರಸಾಹಸ ಪಡುವಿರಿ. ಸಂಗಾತಿಯೊಂದಿಗೆ ಚಿಕ್ಕ ವಿಷಯಕ್ಕೆ ಕಲಹ ಏರ್ಪಡುವ ಸಾಧ್ಯತೆ ಇದೆ, ಆದಷ್ಟು ತಾಳ್ಮೆವಹಿಸಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕನ್ಯಾ ರಾಶಿ
ಕೆಲವರು ನಿಮ್ಮ ವ್ಯವಸ್ಥೆಯನ್ನು ಅಪಮಾನ ಮಾಡಬಹುದು. ನಿಂದಿಸಿದ ಜನಗಳನ್ನು ದೂರುತ್ತ ಕೊರಗಬೇಡಿ ನಿಮ್ಮ ಬೆಳವಣಿಗೆಯಿಂದ ಉತ್ತರ ನೀಡಿ. ಯಶಸ್ವಿ ದಾಯಕ ಕೆಲಸಗಳು ನಿಮ್ಮಿಂದ ಶೀಘ್ರವೇ ಆಗಲಿದೆ. ಅತ್ಯಂತ ದೊಡ್ಡ ಮಟ್ಟದ ಕೆಲಸಗಳು ಕೈಗೂಡಲಿದೆ. ಆರ್ಥಿಕವಾಗಿ ಮುಂದುವರೆಯುವ ಸಾಧ್ಯತೆಗಳು ಗೋಚರವಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ತುಲಾ ರಾಶಿ
ಪ್ರವಾಸದ ಅನುಭವದಿಂದ ಮನಸ್ಸು ಪ್ರಶಾಂತವಾಗಿರುತ್ತದೆ. ಬಂಧುಗಳ ಸಂಭ್ರಮದ ವಾತಾವರಣದಲ್ಲಿ ಕುಟುಂಬದ ಸಮೇತವಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಿರಿಯರ ಮಾತಿನ ಬಗ್ಗೆ ಅಸಡ್ಡೆ ಮಾಡುವುದು ಒಳ್ಳೆಯದಲ್ಲ. ಗುರುಹಿರಿಯರ ಆಶೀರ್ವಾದ ಎಲ್ಲಾ ಯೋಜನೆಗಳಿಗೆ ಬೇಕಾಗಲಿದೆ. ಹೂಡಿಕೆಗಳ ಬಗ್ಗೆ ವಿಶೇಷ ಆಸಕ್ತಿ ವಹಿಸುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಶ್ಚಿಕ ರಾಶಿ
ಇಂದು ಆರ್ಥಿಕ ವ್ಯವಹಾರದಲ್ಲಿ ಹಿನ್ನಡೆ ಕಂಡುಬರಲಿದೆ. ಸಾಲ ನೀಡುವ ಪ್ರಮೇಯ ಬಂದರೆ ಆದಷ್ಟು ನಯವಾಗಿ ತಿರಸ್ಕರಿಸುವುದು ಒಳ್ಳೆಯದು. ಈ ದಿನ ವಿಶಿಷ್ಟವಾದಂತಹ ಅನುಭವಗಳು ನಿಮ್ಮಲ್ಲಿ ಕಾಣಬಹುದಾಗಿದೆ. ಶಕ್ತಿದೇವತೆಗಳ ಆರಾಧನೆಗೆ ತಯಾರಿ ನಡೆಸುವಿರಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಧನಸ್ಸು ರಾಶಿ
ಸಾಧು-ಸಂತರ ಪುಣ್ಯ ದರ್ಶನದಿಂದ ನಿಮ್ಮಲ್ಲಿ ನಿಗೂಢವಾದ ಚೈತನ್ಯ ಹೊರಹೊಮ್ಮುವ ಸಾಧ್ಯತೆಯಿದೆ. ಆಧ್ಯಾತ್ಮದ ತುಡಿತ ಹೆಚ್ಚಾಗಿ ಕಂಡುಬರಲಿದೆ. ಆಂತರಿಕ ಮನಸ್ಸಿನಲ್ಲಿರುವ ಗೊಂದಲಗಳು ನಿವಾರಣೆ ಯಾಗುತ್ತದೆ ಹಾಗೂ ಜೀವನದ ಸ್ಪಷ್ಟ ದಾರಿ ಗೋಚರವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಸಮಸ್ಯೆಗಳು ಯಾವುದೇ ಕಾರಣಕ್ಕೂ ಈದಿನ ಸುಳಿಯುವುದಿಲ್ಲ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಕರ ರಾಶಿ
ಕೆಲವು ಮಾರಾಟ ಪ್ರಕ್ರಿಯೆಗಳು ತಡವಾಗುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಮನಸ್ಸಿನ ಪ್ರೇಮ ನಿಮ್ಮನ್ನು ಸುಂದರ ದಿನ ವಾಗಿಸುವುದರಲ್ಲಿ ಸಂಶಯವಿಲ್ಲ. ಆತ್ಮೀಯ ವ್ಯಕ್ತಿಗಳು ನಿಮ್ಮ ಯೋಜನೆಗಳಲ್ಲಿ ಹಸ್ತಕ್ಷೇಪ ನಡೆಸಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕುಂಭ ರಾಶಿ
ನಿಮ್ಮ ಕೆಲಸ ಅನುಷ್ಠಾನ ಆಗುವವರೆಗೂ ಅದರ ಗೌಪ್ಯತೆಯನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಹತ್ತಿರದ ಬಂಧುಗಳಿಂದ ವಿನಾಕಾರಣ ವ್ಯಾಜ್ಯಗಳು ಸೃಷ್ಟಿಯಾಗುವ ಸಾಧ್ಯತೆಯಿದೆ, ಆದಷ್ಟು ಇಂದು ಮಾತಿಗೆ ಮಾತು ಬೆಳೆಸುವುದು ಕಡಿಮೆ ಮಾಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮೀನ ರಾಶಿ
ಅಪರಿಚಿತರ ಹೊಸ ಸ್ನೇಹವು ನಿಮಗೆ ದೊಡ್ಡಮಟ್ಟದ ಸಮಸ್ಯೆಯನ್ನು ನೀಡಬಹುದು. ಹಣಕಾಸಿನ ಲೆಕ್ಕಾಚಾರವು ನಿಖರವಾಗಿ ಇರುವಂತೆ ನೋಡಿಕೊಳ್ಳುವುದು ಮುಖ್ಯ. ಮಕ್ಕಳ ಹಿತಾಸಕ್ತಿಯನ್ನು ಕಡೆಗಣಿಸದೇ ಅವರ ನವೀನ ಕಾರ್ಯಾರಂಭಕ್ಕೆ ನಿಮ್ಮ ಬೆಂಬಲ ಅವಶ್ಯಕವಾಗಿ ಇರಲಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಜೀವನದಲ್ಲಿ ಎದುರಾಗುವ ಸಂಕಷ್ಟಗಳ ಸರಮಾಲೆ ಎದುರಿಸಲು ಜೋತಿಷ್ಯ ಪ್ರತ್ಯಕ್ಷ ಮತ್ತು ಫಲಕಾರಿಯಾದ ವಿಷಯ.
ಸಮಸ್ಯೆಗಳು ಹತ್ತು ಹಲವಾರು ಶಾಸ್ತ್ರೋಕ್ತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262