ಮೂಕಾಂಬಿಕ ದೇವಿಯ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲ ತಿಳಿಯೋಣ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ-ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಸಂತಾನ, ಮದುವೆ, ಹಣಕಾಸು, ಸಾಲಬಾದೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262

ಮೇಷ ರಾಶಿ
ನಿಮ್ಮ ವ್ಯವಹಾರಗಳಲ್ಲಿ ಹೆಚ್ಚಿನದಾಗಿ ಅಪಹಾಸ್ಯ, ಟೀಕೆ-ಟಿಪ್ಪಣಿಗಳು ಬರಬಹುದು ಇವುಗಳಿಂದ ವಿಚಲಿತರಾಗದೆ ನಿಮ್ಮ ಪ್ರಯತ್ನವನ್ನು ಮುಂದುವರಿಸುವುದು ಒಳಿತು. ಸಹವಾಸದೋಷ ಒಳ್ಳೆಯದಾಗಿರಲಿ ಇದು ನಿಮಗೆ ಒಳಿತನ್ನೇ ತರಬಹುದು. ಅನಗತ್ಯವಾಗಿ ಇಬ್ಬರ ಜಗಳದಲ್ಲಿ ಮಧ್ಯಸ್ಥಿಕೆಯ ವಹಿಸಿಕೊಳ್ಳಬಹುದು ಸರಿಯಲ್ಲ, ಇದು ನಿಮ್ಮ ವರ್ಚಸ್ಸಿಗೆ ಕುಂದು ತರಬಹುದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಷಭ ರಾಶಿ
ಆರ್ಥಿಕ ವ್ಯವಹಾರ ಮಧ್ಯಮ ಗತಿಯಲ್ಲಿ ನಡೆಯಲಿದೆ. ಬಂಧುಗಳಿಂದ ನಿಮಗೆ ಅಹಿತಕರವಾದ ಪ್ರಸ್ತಾಪಗಳು ಬರಬಹುದು. ಇಷ್ಟವಿಲ್ಲದ ಕಾರ್ಯವನ್ನು ಸಾರಾಸಗಟಾಗಿ ತಳ್ಳಿ ಹಾಕಿ. ಶೈಕ್ಷಣಿಕ ವ್ಯವಸ್ಥೆಯಲ್ಲಿ ಸುಧಾರಣೆಗಳು ಕಂಡುಬರಲಿವೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಿಥುನ ರಾಶಿ
ಶತ್ರು ವರ್ಗದಿಂದ ಉಪಟಳ ಹೆಚ್ಚಾಗಲಿದೆ ಆದಷ್ಟು ಸೂಕ್ಷ್ಮರೀತಿಯಿಂದ ವರ್ತಿಸುವುದು ಒಳಿತು. ಯೋಜನೆಗಳಲ್ಲಿ ಭಿನ್ನಾಭಿಪ್ರಾಯ ಬರಬಹುದು. ವ್ಯವಹಾರಗಳು ನಿರೀಕ್ಷೆಗಿಂತ ಹೆಚ್ಚಿನ ಲಾಭ ತಂದು ಕೊಡಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ವಿರುದ್ಧ ಪ್ರಶ್ನೆಗಳು ಉದ್ಭವಿಸಲಿದೆ ಉತ್ತರ ನೀಡುವುದು ಒಳಿತು. ಆತ್ಮೀಯ ಗೆಳೆಯರು ನಿಮಗೆ ಸಹಕಾರವನ್ನು ನೀಡಲಿದ್ದಾರೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕರ್ಕಟಾಕ ರಾಶಿ
ಕುಟುಂಬದಲ್ಲಿ ಶುಭಸುದ್ದಿ ಹಾಗೂ ಸಂತೋಷದ ವಾತಾವರಣ ಕೂಡಿರುತ್ತದೆ. ಹಿರಿಯರು ನಿಮಗೆ ಮುಂದಿನ ಭವಿಷ್ಯಕ್ಕೆ ಏಳಿಗೆಗಾಗಿ ಸಹಕಾರ ನೀಡುವರು. ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರುತ್ತದೆ ಆದಷ್ಟು ಮುತುವರ್ಜಿ ವಹಿಸುವುದು ಸೂಕ್ತ. ವಿನಾಕಾರಣ ಕೆಲವರಿಂದ ತಡೆಹಿಡಿದಿರುವ ಕಾರ್ಯಕ್ರಮಗಳು ಈ ದಿನ ಚಾಲನೆ ದೊರೆಯಲಿದೆ. ನಿಮ್ಮ ವ್ಯವಹಾರದಲ್ಲಿ ಲಾಭದ ಲೆಕ್ಕಾಚಾರ ತುಂಬಾ ಉತ್ತಮವಾಗಿದ್ದು ಲಾಭಂಶದೆಡೆಗೆ ಕೊಂಡೊಯ್ಯುವುದು ನಿಶ್ಚಿತ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಸಿಂಹ ರಾಶಿ
ಆಕಸ್ಮಿಕವಾಗಿ ಎದುರಾಗುವ ಕೆಲವು ಸಂಕಷ್ಟಗಳಿಂದ ಮನಸ್ಸು ವಿಚಲಿತವಾಗುತ್ತದೆ. ಕುಟುಂಬದ ಆರೋಗ್ಯದ ಬಗ್ಗೆ ಆದಷ್ಟು ನಿಗಾ ಇಡಿ. ಅನಗತ್ಯ ಖರ್ಚುಗಳು ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಅಸ್ಥಿರಗೊಳಿಸಲಿದೆ. ಮನೆ ದೇವರ ದರ್ಶನದ ಭಾಗ್ಯ ನಿಮಗೆ ಸಿಗಲಿದೆ. ಯೋಜನೆಗಳನ್ನು ಪರಿಣಾಮತ್ಮಕವಾಗಿ ಬೆಳೆಸಲು ನಿಮ್ಮ ಬದ್ಧತೆ ಪ್ರಮುಖವಾಗಿದೆ, ಹಿರಿಯರ ಮತ್ತು ಸ್ನೇಹಿತರ ಸಹಾಯ ಪಡೆದು ಮುನ್ನುಗ್ಗಿ. ಸಾಲದ ಸಂಕೋಲೆಯಿಂದ ಪಾರಾಗಲು ಆದಷ್ಟು ಆರ್ಥಿಕ ಚಟುವಟಿಕೆಗಳನ್ನು ತ್ವರಿತಗೊಳಿಸಿ ಮತ್ತು ಉಳಿತಾಯದ ಯೋಜನೆಗೆ ವ್ಯವಸ್ಥೆ ಮಾಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕನ್ಯಾ ರಾಶಿ
ಸಂಗಾತಿಯ ಮನಸ್ಸಿನಲ್ಲಿರುವ ಗೊಂದಲಗಳನ್ನು ಸರಿಪಡಿಸುವ ಕಾರ್ಯ ನಿಮ್ಮಿಂದ ಆಗಲಿದೆ. ಕೆಲಸದಲ್ಲಿ ನೀವು ಉನ್ನತವಾದುದನ್ನು ಸಾಧಿಸುವ ಹಂಬಲ ಇರಲಿದೆ. ಮೇಲಾಧಿಕಾರಿ ವರ್ಗದಿಂದ ಪ್ರಶಂಸೆಗಳು ಸಿಗುವುದು ನಿಶ್ಚಿತ. ಸ್ಥಳ ಬದಲಾವಣೆಯ ಚಿಂತನೆಗೆ ಸಕಾರಾತ್ಮಕ ಫಲಿತಾಂಶ ದೊರೆಯಲಿದೆ. ಉದ್ಯೋಗದಲ್ಲಿ ಮುಂಭಡ್ತಿ ಆಗುವ ಸಾಧ್ಯತೆಗಳು ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ತುಲಾ ರಾಶಿ
ಹೂಡಿಕೆಗಳಲ್ಲಿ ಅತಿ ಹೆಚ್ಚು ಜಾಗರೂಕತೆ ವಹಿಸುವುದು ಅವಶ್ಯಕವಿದೆ. ವಿನಾಕಾರಣ ವಾದ-ವಿವಾದಗಳಲ್ಲಿ ಪಾಲ್ಗೊಳ್ಳಬೇಡಿ, ಇದು ನಿಮಗೆ ಸಮಸ್ಯೆ ತರಲಿದೆ ಎಚ್ಚರ. ಆರೋಗ್ಯದಲ್ಲಿ ಸೂಕ್ತ ಗಮನ ವಹಿಸುವುದು ಒಳಿತು. ಈ ದಿನ ಆತ್ಮೀಯರು ಬರಮಾಡಿಕೊಳ್ಳುವ ಸನ್ನಿವೇಶ ಎದುರಾಗಲಿದೆ. ವ್ಯಾಜ್ಯಗಳು ಸಹೋದರ ವರ್ಗದಿಂದ ಸೃಷ್ಟಿಯಾಗಬಹುದು. ಮಕ್ಕಳ ಆಸಕ್ತಿಯನ್ನು ನೀವು ಸ್ಪಂದನೆ ನೀಡಿ, ವಿಷಯಗಳನ್ನು ಹೇರಿಕೆ ಮಾಡುವುದು ಅಷ್ಟು ಸರಿಯಲ್ಲ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಶ್ಚಿಕ ರಾಶಿ
ಆರ್ಥಿಕ ವ್ಯವಹಾರ ಚೇತರಿಕೆ ಕಂಡು ಬರುತ್ತದೆ. ನಿಮ್ಮ ಆಲೋಚನೆಗಳನ್ನು ಪ್ರಸ್ತುತಪಡಿಸುವ ಸುಸಂದರ್ಭ ಒದಗಿಬರಲಿದೆ. ಯೋಜನೆಗಳಿಗೆ ಅನಗತ್ಯವಾಗಿ ಹಣ ಖರ್ಚಾಗಬಹುದು ಎಚ್ಚರವಿರಲಿ. ನಿಮ್ಮ ಈ ದಿನದ ವೇಳಾಪಟ್ಟಿ ಬದಲಾಗುವ ಸಾಧ್ಯತೆ ಕಾಣಬಹುದು. ಸಹೋದರ ಸಂಬಂಧಿಗಳಿಂದ ವ್ಯಾಜ್ಯಗಳು ಬರಬಹುದಾಗಿದೆ. ಪತ್ನಿಯ ಸಂಗಡ ಕ್ಷುಲ್ಲಕ ಕಾರಣಕ್ಕೆ ಜಗಳ ವಾಗುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಧನಸ್ಸು ರಾಶಿ
ಪರಿಸ್ಥಿತಿ ಸಂದರ್ಭಗಳು ನಿಮಗೆ ಉತ್ತಮವಾದದ್ದನ್ನು ದಯಪಾಲಿಸುತ್ತದೆ. ಉನ್ನತಮಟ್ಟದ ಕೆಲಸಗಳಿಗೆ ನೀವು ಸ್ವಲ್ಪ ಕಾಯುವುದು ಒಳ್ಳೆಯದು. ಗೃಹ ಕಟ್ಟಡ ಕಾಮಗಾರಿಗಳು ವ್ಯವಸ್ಥಿತವಾಗಿ ನಡೆಯಲಿದೆ. ಬಂಧುಮಿತ್ರರೊಡನೆ ಭೋಜನ ಸವಿಯುವ ಅವಕಾಶಗಳು ಸಿಗಲಿದೆ. ನಿಮ್ಮ ಉದ್ಯೋಗರಂಗದಲ್ಲಿ ಅಧಿಕಾರಿ ವರ್ಗಗಳಿಂದ ಬೆಂಬಲ ನಿರೀಕ್ಷಿಸಬಹುದು. ಆರ್ಥಿಕ ವ್ಯವಹಾರ ಸುಗಮವಾಗಿ ನಡೆಯಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಕರ ರಾಶಿ
ಸಂಕೋಚದ ಮನಸ್ಥಿತಿಯಿಂದ ಹೊರಬರುವ ಪ್ರಯತ್ನ ನಡೆಸಿ. ವಿನಾಕಾರಣ ಭಯಪಡುವ ನಿಮ್ಮ ಸ್ವಭಾವವನ್ನು ಆದಷ್ಟು ತೆಗೆದುಹಾಕುವುದು ಉತ್ತಮ. ಸಂಗಾತಿಯೊಂದಿಗೆ ಪ್ರೇಮ ಭರಿತ ನೋಟ ಕಾಣಬಹುದಾಗಿದೆ. ಮಕ್ಕಳ ಜ್ಞಾನಾರ್ಜನೆಗೆ ಸಂಬಂಧಪಟ್ಟ ಕಾರ್ಯಗಳು ನಿಮ್ಮಿಂದ ನಡೆಯಲಿದೆ. ನಿರುದ್ಯೋಗದ ಸಮಸ್ಯೆ ದೂರವಾಗಲಿದ್ದು ಅತ್ಯುತ್ತಮವಾದ ಅವಕಾಶಗಳು ಸಿಗುವ ಸಾಧ್ಯತೆ ಕಾಣಬಹುದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕುಂಭ ರಾಶಿ
ಚಂದ್ರಮಾ ಮನಸೋ ಜಾತಃ ಎಂಬಂತೆ ನಿಮ್ಮಲ್ಲಿ ಗೊಂದಲಮಯ ವಾತಾವರಣ ಮೂಡಲಿದೆ, ಸಂಜೆಯ ವೇಳೆಗೆ ನಿಮ್ಮೆಲ್ಲಾ ಗೊಂದಲಗಳು ನಿವಾರಣೆ ಗೊಳ್ಳಲಿದೆ. ಅನಗತ್ಯವಾಗಿ ಇತರರ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸಬೇಡಿ. ಆರ್ಥಿಕ ವಿಚಾರಗಳಲ್ಲಿ ಆದಷ್ಟು ಜಾಗ್ರತೆ ಇರಲಿ. ಮೋಸದ ಹೂಡಿಕೆಗಳಿಂದ ಎಚ್ಚೆತ್ತುಕೊಳ್ಳುವುದು ಒಳ್ಳೆಯದು. ಕುಟುಂಬದೊಂದಿಗೆ ವಿಶ್ವಾಸದಿಂದ ಮುಂದಿನ ಹೆಜ್ಜೆ ಇಡುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮೀನ ರಾಶಿ
ಸ್ವಂತ ಉದ್ಯೋಗದ ನಿಮ್ಮ ಅಭಿಲಾಷೆಗೆ ಸಕಾರಾತ್ಮಕ ಫಲಿತಾಂಶ ದೊರೆಯುವುದು ನಿಶ್ಚಿತ. ಬಂಡವಾಳದ ಸಮಸ್ಯೆಗಳಿಂದ ಜರ್ಜರಿತ ಗೊಳ್ಳುವಿರಿ. ನಿಮ್ಮ ಅಲಕ್ಷತನದಿಂದ ಆರೋಗ್ಯವನ್ನು ಹಾಳು ಮಾಡಿಕೊಳ್ಳಬಹುದು ಆದಷ್ಟು ಮುತುವರ್ಜಿವಹಿಸಿ. ಸಂಗಾತಿ ಮತ್ತು ಮಕ್ಕಳಿಗೆ ನಿಮ್ಮ ಸಮಯ ವಿನಿಯೋಗಿಸುವುದು ಅವರಲ್ಲಿ ಸಂತೋಷದ ಭಾವನೆ ಮೂಡುತ್ತದೆ. ಆರ್ಥಿಕ ಉದ್ದೇಶಕ್ಕಾಗಿ ಪ್ರಯಾಣ ಬೆಳೆಸುವ ಸಾಧ್ಯತೆಗಳು ಕಂಡುಬರುತ್ತದೆ. ಕುಟುಂಬದ ಕೆಲವು ಅವಶ್ಯಕತೆಗಳನ್ನು ಪೂರೈಸಲು ನೀವು ಜವಾಬ್ದಾರಿ ತೆಗೆದುಕೊಳ್ಳುವುದು ಅವಶ್ಯವಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಜೀವನದಲ್ಲಿ ಎದುರಾಗುವ ಸಂಕಷ್ಟಗಳ ಸರಮಾಲೆ ಎದುರಿಸಲು ಜೋತಿಷ್ಯ ಪ್ರತ್ಯಕ್ಷ ಮತ್ತು ಫಲಕಾರಿಯಾದ ವಿಷಯ.
ಸಮಸ್ಯೆಗಳು ಹತ್ತು ಹಲವಾರು ಶಾಸ್ತ್ರೋಕ್ತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262