ಶ್ರೀ ಸೂರ್ಯ ನಾರಾಯಣ ಸ್ವಾಮಿಯ ಅನುಗ್ರಹದಿಂದ ಮಹೋನ್ನತ ಬಲಿಷ್ಠ ಪೂಜಾ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳು ಏನೇ ಇರಲಿ, ಎಷ್ಟೇ ಕಠಿಣವಾಗಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ತಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವಿದೇಶ ಪ್ರವಾಸ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ ,ಹಣಕಾಸು ,ಪ್ರೇಮ ವಿಚಾರ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ
ಮುಖ್ಯಪ್ರಾಣದೇವರ ಕೃಪಾಕಟಾಕ್ಷದಿಂದ ಪರಿಹಾರ ಶತಸಿದ್ಧ.
ಪಂಡಿತ್ ಸೋಮಶೇಖರ್ B.Sc (Astrophysics)
Mob.No.__9353488403 ನಿಮ್ಮ ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.

ಮೇಷ ರಾಶಿ
ಕಾಂತ್ರಕ್ಟರ್ಗಳಿಗೆ ಸರಕಾರದ ವತಿಯಿಂದ ಟೆಂಡರ್ ಸಿಗುವ ಅವಕಾಶ ಮಧ್ಯಸ್ಥಿಕೆ ಜನರಿಂದ ತಪ್ಪಿಹೋಗುತ್ತದೆ. ಉದ್ಯೋಗ ಹುಡುಕುವುದರಲ್ಲಿ ಹರಸಾಹಸ ಪಡುವಿರಿ. ಹೊಸ ಉದ್ಯಮ ಪ್ರಾರಂಭಿಸುವುದುರ ಬಗ್ಗೆ ಚಿಂತೆ ಮಾಡುವಿರಿ. ಹಳೆ ಮನೆ ಕಟ್ಟಡ ನವೀಕರಣ ಬಗ್ಗೆ ಚಿಂತಿಸುವಿರಿ. ಹೊಸ ನಿವೇಶನದಲ್ಲಿ ಮನೆ ಕಟ್ಟುವ ಬಗ್ಗೆ ಚಿಂತಿಸುವಿರಿ. ಹೊಸ ಜಮೀನ್ ಖರೀದಿಸುವ ಬಗ್ಗೆ ಯೋಚನೆ ಮಾಡುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ತೀರ್ಥಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ. ಸಂಗಾತಿಯಿಂದ ಮನಸ್ತಾಪ ವಾಗುವುದು. ಹಣಕಾಸಿನ ವ್ಯವಹಾರ ಮಾಡುವರಿಗೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ.
ಪಂಡಿತ್ ಸೋಮಶೇಖರ್ B.sc(Astrophysics)
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9353488403

ವೃಷಭ ರಾಶಿ
ನಿರಂತರವಾಗಿ ತಮಗೆ ಶತ್ರು ಪೀಡೆ ಕಾಡಲಿದೆ. ಹಣಕಾಸಿನ ವ್ಯವಹಾರದಲ್ಲಿ ಪತ್ನಿಯ ಸಲಹೆ ಪಡೆಯಿರಿ. ಗೆಳೆಯರ ಕಡೆಯಿಂದ ಹಣಕಾಸಿನ ಸಹಾಯ ಸಿಗಲಿದೆ. ವ್ಯಾಪಾರದಲ್ಲಿ ಪದೇಪದೇ ನಷ್ಟ ಅನುಭವಿಸುವಿರಿ. ಹೊಸ ವ್ಯಾಪಾರ ಮತ್ತು ಹೊಸ ಉದ್ಯಮ ಪ್ರಾರಂಭದ ಬಗ್ಗೆ ವಿಳಂಬ ಕಾಡಲಿದೆ. ನಿಮ್ಮ ಗುಣಧರ್ಮ ಸತ್ಯ, ಧರ್ಮ ಮಾರ್ಗದಲ್ಲಿ ಸಾಗಲಿದೆ, ಆದರೆ ಕುಟುಂಬದ ಸದಸ್ಯರು ವಿರೋಧ ವ್ಯಕ್ತಪಡಿಸಲಿದ್ದಾರೆ. ನಿರೀಕ್ಷಿತ ಪ್ರೇಮದ ವಿಚಾರದಲ್ಲಿ ಮನಸ್ತಾಪವಾಗಲಿದೆ.
ಪಂಡಿತ್ ಸೋಮಶೇಖರ್ B.sc(Astrophysics)
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9353488403

ಮಿಥುನ ರಾಶಿ
ಏಕಾಏಕಿ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ. ಯಾವುದೇ ಕಾರಣ ಇಲ್ಲದೆ ಬಂಧುಮಿತ್ರರು ದೂರವಾಗುವ ಸಾಧ್ಯತೆ. ಕೆಲಸ ಕಾರ್ಯದಲ್ಲಿ ಹಿನ್ನಡೆ ಉಂಟಾಗಲಿದೆ. ಜಿಗುಪ್ಸೆ ಪಡೆಯದೆ ಅವಸರದ ನಿರ್ಣಯ ಕೈಗೊಳ್ಳುವುದು ಬೇಡ. ನಿರುದ್ಯೋಗಿಗಳಿಗೆ ಉದ್ಯೋಗವಕಾಶ ಸಿಗುವ ಸಾಧ್ಯತೆ ಇದೆ. ನ್ಯಾಯಾಲದಲ್ಲಿ ಮೊಕದ್ದಮೆ ವಿಳಂಬವಾಗಲಿದೆ. ಖರೀದಿ, ಮಾರಾಟ ವ್ಯವಹಾರಗಳಲ್ಲಿ ಉತ್ತಮ ಲಾಭ ಸಿಗಲಿದೆ. ರೈತರು ಪ್ರಗತಿ ಕಾಣುವಿರಿ. ವೈವಾಹಿಕ ಸಮಸ್ಯೆಗಳು ಸೃಷ್ಟಿಯಾಗಲಿದೆ. ದೇವಾನು ಗ್ರಹದಿಂದ ಶುಭ ಕಾರ್ಯಕ್ರಮಗಳು ಮನೆಯಲ್ಲಿ ಯಶಸ್ವಿ ಕಾಣುವಿರಿ. ಗೃಹನಿರ್ಮಾಣ ಕಾರ್ಯ ಕೈಗೊಳ್ಳಲು ಉತ್ತಮ ಕಾಲ. ಭೂ ಖರೀದಿ ವ್ಯವಹಾರ ಮಾಡಲು ಸಕಾಲ. ನೌಕರರಿಗೆ ಉನ್ನತ ಅಧಿಕಾರಿಗಳ ಅನುಗ್ರಹದಿಂದ ಬಡ್ತಿ ಮತ್ತು ಸ್ಥಾನಪಲ್ಲಟ ಸಾಧ್ಯತೆ ಇದೆ. ಸಾಮಾಜಿಕ ಸೇವೆಯಲ್ಲಿ ತೊಡಗಿಸುವದುರಿಂದ ಕೀರ್ತಿ ಬರುವ ಸಾಧ್ಯತೆ. ದೂರದ ಪ್ರಯಾಣ ಬೇಡ. ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕವಾಗಿ ಬೇಸರ ಅನುಭವಿಸುವಿರಿ.
ಪಂಡಿತ್ ಸೋಮಶೇಖರ್ B.sc(Astrophysics)
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9353488403

ಕಟಕ ರಾಶಿ
ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನ ಸಂಗ್ರಹವಾಗಲಿದೆ. ಹೊಸ ನಿವೇಶನ ಖರೀದಿ ಅಥವಾ ಹೊಸ ನಿವೇಶನದಲ್ಲಿ ಗ್ರಹ ಕಟ್ಟಡ ಪತ್ನಿಯ ಸಹಾಯದಿಂದ ಯಶಸ್ವಿಯಾಗಲಿದೆ. ಯಾವುದೇ ಕೆಲಸ ಕಾರ್ಯಗಳಲ್ಲಿ ಅನುಕೂಲಕರ ವಾತಾವರಣ ಸೃಷ್ಟಿಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಾಧಿಕಾರಿಗಳ ಪ್ರಶಂಸೆ ನಿಮಗೆ ಸಿಗಲಿದೆ. ಹೊಸ ಉದ್ಯಮ ಪ್ರಾರಂಭದ ಚಿಂತನೆ ಮಾಡುವಿರಿ. ಮಕ್ಕಳ ಮದುವೆ ಬಗ್ಗೆ ಚಿಂತನೆ ಮಾಡುವಿರಿ. ತಮ್ಮ ದುಡ್ಡು ತಮಗೆ ಬರಲು ಹರಸಾಹಸ ಪಡೆಯುವ ಸಾಧ್ಯತೆ ಇದೆ. ಹಳೆ ನಿವೇಶನ ನವೀಕರಣ ಮಾಡುವ ಸಾಧ್ಯತೆ ಇದೆ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು ಸಾಧ್ಯತೆ. ಪ್ರೀತಿ ವಿಚಾರ ವಿಳಂಬ ಮತ್ತು ವಿರಹ ಸೃಷ್ಟಿಯಾಗಲಿದೆ.
ಪಂಡಿತ್ ಸೋಮಶೇಖರ್ B.sc(Astrophysics)
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9353488403

ಸಿಂಹ ರಾಶಿ
ಸರ್ಕಾರಿ ಅಧಿಕಾರಿಗಳ ಸ್ಥಾನ ಬದಲಾವಣೆ ಸಾಧ್ಯತೆ. ತಮ್ಮ ಕುಟುಂಬದ ಜೊತೆ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ದೂರದ ಪ್ರಯಾಣ ಸುತ್ತುವ ಅವಕಾಶ ಸಿಗಲಿದೆ. ತಮ್ಮ ಕುಟುಂಬ, ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿವಹಿಸಬೇಕು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತನೆ ಮಾಡುವಿರಿ. ಸಂಸಾರಿಕ ಜೀವನದಲ್ಲಿ ಅನೇಕ ಏರುಪೇರುಗಳು ಉಂಟಾಗುವ ಸಾಧ್ಯತೆ ಇದೆ. ಮನೆಯ ಕುಟುಂಬ ಸದಸ್ಯರ ಮದುವೆ ಬಗ್ಗೆ ಚಿಂತನೆ ಮಾಡುವಿರಿ. ನವದಂಪತಿಗಳಿಗೆ ಸಂತಾನದ ಬಗ್ಗೆ ಚಿಂತನೆ ಮಾಡುವಿರಿ. ಗ್ರಹಕಟ್ಟಡ ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಆಸ್ತಿ ವಿಚಾರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪವಾಗುವಿರಿ. ಹೊಸ ಬಿಜಿನೆಸ್, ಹೊಸ ಉದ್ಯಮ ಪೂರ್ಣಗೊಳ್ಳುವ ಸಾಧ್ಯತೆಯಾಗಲಿದೆ. ಬಹುದಿನದ ಬೇಡಿಕೆ ಇಂದು ಈಡೇರಲಿದೆ. ಪ್ರೀತಿ ಪ್ರೇಮ ನಿರಾಶ ಮತ್ತು ವಿರಹ ಸೃಷ್ಟಿಯಾಗಲಿದೆ. ನಿಮ್ಮ ಜೊತೆ ಪ್ರೀತಿಯಿಂದ ಇದ್ದವರು, ದೂರವಾಗಿ ಮನಸ್ತಾಪ ಕಾಡಲಿದೆ. ಪತ್ನಿಗೆ ತನ್ನ ಪತಿಯಿಂದ ಮನಸ್ತಾಪವಾಗಲಿದೆ.
ಪಂಡಿತ್ ಸೋಮಶೇಖರ್ B.sc(Astrophysics)
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9353488403

ಕನ್ಯಾ ರಾಶಿ
ಕ್ಲಾಸ್ ವನ್ ಕಾಂಟ್ರ್ಯಾಕ್ಟ ರಿಗೆ ಸರಕಾರದ ವತಿಯಿಂದ ಟೆಂಡರ್ ಸಿಗುವ ಅವಕಾಶ ಮಧ್ಯಸ್ಥಿಕೆ ಜನರಿಂದ ತಪ್ಪಿಹೋಗುತ್ತದೆ. ಕುಟುಂಬ ಸದಸ್ಯರಲ್ಲಿ ಮನಸ್ತಾಪ ಕಣ್ಮರೆಯಾಗಿ ಪ್ರೀತಿ-ಪ್ರೇಮ ಸೃಷ್ಟಿಯಾಗುತ್ತದೆ. ಸ್ನೇಹಿತರ ಕಡೆಯಿಂದ ವಿರಸ. ಪತಿ-ಪತ್ನಿ ಮಧ್ಯೆ ಇರುವ ಪ್ರೀತಿ ಪ್ರೇಮ ಮಧ್ಯಸ್ಥಿಕೆ ಜನರಿಂದ ಸಮಸ್ಯೆಗಳು ಸೃಷ್ಟಿಯಾಗಲಿವೆ. ತಮ್ಮ ಕುಟುಂಬದ ಸದಸ್ಯರು ಸಹಕಾರ ನೀಡದೆ ಇರುವವರು. ತಮಗೆ ಏಕಾಂಗಿತನ ಸೃಷ್ಟಿಯಾಗಲಿದೆ. ತಮ್ಮ ಮನಸ್ಸಿನಲ್ಲಿ ಹೊಸ ಆಕಾಂಕ್ಷೆಗಳು ಉದಯವಾಗಲಿ. ಹೊಸ ಉದ್ಯಮ ಪ್ರಾರಂಭಿಸುವುದು ಯಶಸ್ವಿಗಳಿಸುವಿರಿ. ಹೊಸ ವಾಹನ ಖರೀದಿ ಯೋಗ ಕೂಡಿಬರುವುದು. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕವಾಗಿ ನೊಂದುವಿರಿ.
ಪಂಡಿತ್ ಸೋಮಶೇಖರ್ B.sc(Astrophysics)
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9353488403

ತುಲಾ ರಾಶಿ
ಹೆಣ್ಣುಮಕ್ಕಳ ಮದುವೆ ಕೂಡಿಬರಲಿದೆ. ತಾವು ಹೊಸ ಉದ್ಯೋಗ ಹುಡುಕುವುದರಲ್ಲಿ ಯಶಸ್ವಿ ಕಾಣಲಿವೆ. ಸ್ನೇಹಿತರ ಮುಖಾಂತರ ಕೆಲಸಕಾರ್ಯಗಳು ಸಹಾಯ ಸಿಗಲಿದೆ. ವಿದೇಶ ಪ್ರಯಾಣ ಮಾಡುವ ಸಂಭವವಿದೆ. ತಮಗೆ ಹಳೆ ನೆನಪುಗಳ ಬೇಸರ ಅನುಭವಿಸುವಿರಿ. ಸಂಗಾತಿಯೊಡನೆ ವಿರಸ. ಹಣಕಾಸಿನಲ್ಲಿ ಮಂದ ಪ್ರಗತಿ. ತಾವು ಎಲ್ಲಿ ಕೆಲಸ ಮಾಡುತ್ತಿದ್ದೀರಿ ಅಲ್ಲಿಯೇ ಮುಂದುವರೆಯಿರಿ. ಮಾತಾಪಿತೃ ಆರೋಗ್ಯದ ಬಗ್ಗೆ ಗಮನ ಹರಿಸುವುದು ಉತ್ತಮ. ಜಮೀನಲ್ಲಿ ಹೊಸ ಕಾರ್ಯಗಳು ಪ್ರಾರಂಭಿಸುವುದರ ಬಗ್ಗೆ ಚಿಂತನೆ ಮಾಡುವಿರಿ. ವಾಹನ ಸವಾರಿ ಮಾಡುವಾಗ ಜಾಗೃತಿವಹಿಸಿ. ಸಹೋದರ ಸಹೋದರಿಯರ ಕಡೆಯಿಂದ ಆಸ್ತಿ ಸಂಬಂಧಿಸಿದ ಮನಸ್ತಾಪವಾಗಲಿದೆ.
ಪಂಡಿತ್ ಸೋಮಶೇಖರ್ B.sc(Astrophysics)
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9353488403

ವೃಚಿಕ ರಾಶಿ
ತಾವು ಶುಭಫಲಗಳನ್ನು ಪಡೆಯುವುದು ತುಂಬಾ ಕಷ್ಟಕರವಾಗಿದೆ .ತಮ್ಮ ದುಡ್ಡು ತಮ್ಮ ಕೈಸೇರಲು ಕಷ್ಟಪಡಬೇಕಾಗುತ್ತದೆ. ಪಿತ್ರಾಜಿತ ಆಸ್ತಿ ತಮ್ಮ ಕೈ ಸೇರಲು ಹರಸಾಹಸ ಪಡಬೇಕಾಗುತ್ತದೆ. ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆಯಿದೆ ಜಾಗೃತೆಯಿರಲಿ . ಹಿತೈಷಿಗಳು ತಮ್ಮ ವಿರೋಧಿಗಳ ಆಗುತ್ತಾರೆ.
ತಮಗೆ ತಮ್ಮ ಪತ್ನಿಯ ಸಹಕಾರ ಸಿಗಲಿದೆ. ಪ್ರತಿಯೊಂದು ಕೆಲಸದಲ್ಲಿ ಯಶಸ್ಸು ಕಾಣುವಿರಿ .ಹೊಸ ಉದ್ಯಮ ಪ್ರಾರಂಭಿಸುವುದು ಪತ್ನಿಯ ಸಹಾಯದಿಂದ ಹಣಕಾಸು ಸಹಾಯವಾಗಲಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಶಾಂತವಾಗಿದ್ದರೆ ಒಳಿತು. ನಿವೇಶನದಲ್ಲಿ ಕಟ್ಟಡ ಕಟ್ಟುವ ಬಗ್ಗೆ ಚಿಂತನೆ ಮಾಡುವಿರಿ. ಕುಟುಂಬ ಸದಸ್ಯರೊಡನೆ ಪ್ರವಾಸ ಕೈಗೊಳ್ಳುವ ಸಾಧ್ಯತೆ. ಹೊಸ ದಿನಸಿ ವ್ಯಾಪಾರ ಉದ್ಯಮ ಪ್ರಾರಂಭಿಸುವುದು ಬಗ್ಗೆ ಚಿಂತನೆ ಮಾಡುವಿರಿ. ಉದ್ಯೋಗ ಹುಡುಕಾಟದಲ್ಲಿ ಯಶಸ್ಸು ಕಾಣುವಿರಿ .ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಲ್ಲಿ ಮಾನಸಿಕವಾಗಿ ಬೇಸರ ಜಿಗುಪ್ಸೆ ಸೃಷ್ಟಿಯಾಗುತ್ತದೆ.
ಪಂಡಿತ್ ಸೋಮಶೇಖರ್ B.sc(Astrophysics)
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9353488403

ಧನಸ್ಸು ರಾಶಿ
ಹಣಕಾಸಿನಲ್ಲಿ ಪ್ರಗತಿ. ತಾವು ಎಲ್ಲರನ್ನೂ ಹೊಂದಿಕೊಳ್ಳುವ ಪ್ರವೃತ್ತಿ ಮಾಡುವಿರಿ. ಹೊಸ ವಾಹನ ಖರೀದಿ ಮಾಡುವ ಸಾಧ್ಯತೆ ಇದೆ. ತಮ್ಮನ್ನ ತುಂಬಾ ಪ್ರೀತಿಸುವವರು ದೂರವಾಗುವ ಸಾಧ್ಯತೆ, ಇದರಿಂದ ಮನಸ್ಸಿಗೆ ತುಂಬಾ ಬೇಸರ ಉಂಟು ಮಾಡುತ್ತದೆ. ಮದುವೆ ವಿಚಾರ ವಿಳಂಬವಾಗುವುದು. ಮಧ್ಯಸ್ಥಿಕೆ ಜನರಿಂದ ತುಂಬ ಮನಸ್ಸಿಗೆ ನೋವುಂಟು ಆಗಲಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಸಹೋದರ ಸಹೋದರಿಯರ ಕಡೆಯಿಂದಮನಸ್ತಾಪ ಸೃಷ್ಟಿಯಾಗುವುದು. ಆಸ್ತಿ ವಿಚಾರ ನಿಮ್ಮ ಹೆಸರಿಗೆ ಮಾಡುವಾಗ ಗೊಂದಲ ಸೃಷ್ಟಿಯಾಗಲಿದೆ. ಹೊಸ ಹೊಸ ಯೋಜನೆಗಳು ಮನಸ್ಸಿನಲ್ಲಿ ಉದಯವಾಗುತ್ತದೆ. ಹೊಸ ಹೋಟೆಲ್ ಪ್ರಾರಂಭಿಸುವುದು ವಿಳಂಬವಾಗುವ ಸಾಧ್ಯತೆ ಹೆಚ್ಚು. ಹೊಸ ಉದ್ಯಮ, ಹೊಸ ವ್ಯಾಪಾರ ಪ್ರಾರಂಭ ಮಾಡುವುದು ತಮಗೆ ಯಾರ ಸಹಕಾರ ಸಿಗಲಾರದು, ಅದಕ್ಕಾಗಿ ವಿಳಂಬವಾಗುವುದು. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ನೋವು ಉಂಟಾಗಲಿದೆ.
ಪಂಡಿತ್ ಸೋಮಶೇಖರ್ B.sc(Astrophysics)
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9353488403

ಮಕರ ರಾಶಿ
ಸರ್ಕಾರಿ ವ್ಯವಹಾರಗಳಲ್ಲಿ ವಿಳಂಬವಾಗುವುದು. ವ್ಯಾಪಾರ-ವ್ಯವಹಾರಗಳಲ್ಲಿ ಮಂದ ಪ್ರಗತಿ ಆಗಲಿದೆ. ತಮ್ಮ ತಿರುಗಾಟವೇ ಹೆಚ್ಚಾಗಲಿದೆ. ಯೋಚನೆ ಹೆಚ್ಚಾಗುವುದು ಸಾಧನೆ ಶೂನ್ಯ ಆಗಲಿದೆ. ಮಂಗಳ ಕಾರ್ಯಗಳು ವಿನಾ ಕಾರಣ ಮುಂದೂಡುವಿರಿ. ರೈತರು ಕೃಷಿಯಲ್ಲಿ ಉತ್ತಮ ಫಲ ನಿರೀಕ್ಷಣೆ ಮಾಡುವಿರಿ. ಹೋಟೆಲ್ ಉದ್ಯಮದಾರರು, ದಿನಿಸಿ ವ್ಯಾಪಾರಸ್ಥರಿಗೆ, ಬಟ್ಟೆ ವ್ಯಾಪಾರಸ್ಥರಿಗೆ, ಕಾಳು ಪದಾರ್ಥ ವ್ಯಾಪಾರಸ್ಥರಿಗೆ ಹಣಕಾಸಿನ ಪರಿಸ್ಥಿತಿ ಸುಧಾರಣೆಯಾಗಲಿದೆ. ಬಂಧು-ಮಿತ್ರರಿಂದ ತಮಗೆ ಸಹಾಯ ಸಿಗಲಿದೆ. ಹೊಸ ಮನೆ ಕಟ್ಟುವ ವಿಚಾರ ಯಶಸ್ವಿಯಾಗಲಿದೆ. ಹೊಸ ನಿವೇಶನ ಅಥವಾ ಜಮೀನು ಖರೀದಿ ಯಶಸ್ವಿಯಾಗಲಿದೆ.
ಪಂಡಿತ್ ಸೋಮಶೇಖರ್ B.sc(Astrophysics)
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9353488403

ಕುಂಭ ರಾಶಿ
ಮನೆ ಕಟ್ಟುವ ಡೆವಲಪರ್ಸ್ನವರಿಗೆ ಉತ್ತಮ ಲಾಭವಾಗಲಿದೆ. ಹೊಸ ನಿವೇಶನ ಖರೀದಿಸುವ ಚಿಂತನೆ ಮಾಡುವಿರಿ. ಸಮಾಜದಲ್ಲಿ ತಮಗೆ ಒಳ್ಳೆಯ ಪ್ರಶಂಸೆ ಸಿಗಲಿದೆ. ಬಂಗಾರ ಮತ್ತು ಬೆಳ್ಳಿ ಆಭರಣಗಳು ಖರೀದಿಸುವ ಚಿಂತನೆ ಮಾಡುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಅಕ್ಕಪಕ್ಕದವರ ದೃಷ್ಟಿ ನೀವು ಮೇಲೆ ಬೀಳುವ ಸಾಧ್ಯತೆ ಇದೆ ಜಾಗ್ರತೆವಹಿಸಿ. ಹಣಕಾಸಿನ ವ್ಯವಹಾರದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಪತಿ-ಪತ್ನಿ ವಿರಸವಾಗುವ ಸಾಧ್ಯತೆ ಇದೆ. ತಾವು ಮಧ್ಯಸ್ಥಿಕೆ ಜನರಿಂದ ತುಂಬಾ ಕಿರುಕುಳ ಅನುಭವಿಸುವಿರಿ. ಪ್ರೇಮದ ವಿಚಾರದಲ್ಲಿ ಪಚ್ಚಾತಾಪ ಪಡೆಯುವ ಸಾಧ್ಯತೆಯಿದೆ.
ಪಂಡಿತ್ ಸೋಮಶೇಖರ್ B.sc(Astrophysics)
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9353488403

ಮೀನ ರಾಶಿ
ನೌಕರಿಯಲ್ಲಿ ಸ್ವಲ್ಪಮಟ್ಟಿಗೆ ಕಿರಿಕಿರಿ ಯಾಗುವ ಸಾಧ್ಯತೆ ಇದೆ. ಮಕ್ಕಳಿಂದ ಮನಸ್ತಾಪವಾಗಲಿದೆ. ಕುಟುಂಬದ ಸದಸ್ಯರೊಬ್ಬರು ಮನೆಯ ಗೌರವಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ. ರಾಜಕೀಯ ಕ್ಷೇತ್ರದಲ್ಲಿ ಇದ್ದವರಿಗೆ ,ಉತ್ತಮ ದಿನವಾಗಿದೆ ಮತ್ತು ಲಾಭದಾಯಕ ದಿನವಾಗಿದೆ. ಸಮಾಜದಲ್ಲಿ ತಮಗೆ ಪ್ರಶಂಸೆಯ ದಿನವಾಗಿದೆ. ವಿದೇಶಕ್ಕೆ ಹೋಗುವ ಯಶಸ್ವಿಯಾಗಲಿದೆ. ಸ್ನೇಹಿತರ ಕಡೆಯಿಂದ ಸಹಾಯ ಸಿಗಲಿದೆ.
ಪಂಡಿತ್ ಸೋಮಶೇಖರ್ B.sc(Astrophysics)
ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿ
9353488403

ಸೋಮಶೇಖರ್ ಜ್ಯೋತಿಷ್ಯ ಪಂಡಿತರು, ವಾಸ್ತು ಶಾಸ್ತ್ರ ಸಲಹೆಗಾರರು, ಹಾಗೂ ಸಂಖ್ಯಾಶಾಸ್ತ್ರ ಸಲಹೆಗಾರರು ಸಂಪರ್ಕಿಸುವ ಮೊಬೈಲ್ ಸಂಖ್ಯೆ- 9353488403