ಶ್ರೀ ನಿಮಿಷಾಂಭ ದೇವಿಯ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲ ತಿಳಿಯೋಣ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ-ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಸಂತಾನ, ಮದುವೆ, ಹಣಕಾಸು, ಸಾಲಬಾದೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262

ಮೇಷ ರಾಶಿ
ನಿಮ್ಮ ಕಾರ್ಯಗಳಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡುಬರಲಿದೆ. ವೃತ್ತಿ ಬದಲಾವಣೆಯ ಚಿಂತನೆ ನಿಮ್ಮಲ್ಲಿ ಬರಲಿದೆ. ಸೂಕ್ತ ಕಾಲವನ್ನು ನೋಡಿಕೊಂಡು ಹೊಸ ವ್ಯವಹಾರದಲ್ಲಿ ಪಾಲ್ಗೊಳ್ಳುವುದು ಒಳಿತು. ನಿಮ್ಮ ಪರಿಶ್ರಮದ ಕೆಲಸದಿಂದ ಉತ್ತಮ ಆದಾಯ ಗಳಿಕೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಷಭ ರಾಶಿ
ಕುಟುಂಬಸ್ಥರೊಡನೆ ಪ್ರವಾಸದ ಬಗೆಗೆ ಚಿಂತನೆ ಮಾಡುವಿರಿ. ಕೆಲವರು ದುಡ್ಡಿಗಾಗಿ ನಿಮ್ಮ ಹಿಂದೆ ಬೀಳಲೀದ್ದಾರೆ ಆದಷ್ಟು ಅಂತಹವರನ್ನು ದೂರದಲ್ಲಿಡಿ. ದಾಂಪತ್ಯ ಜೀವನದಲ್ಲಿ ಈ ದಿನ ಅವಿಸ್ಮರಣೀಯ ಎನಿಸುತ್ತದೆ. ಪ್ರಣಯದಾಸಕ್ತಿ ನಿಮ್ಮಲ್ಲಿ ಹೆಚ್ಚು ಕಂಡುಬರುತ್ತದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗುತ್ತೀರಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಿಥುನ ರಾಶಿ
ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡುತ್ತದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳಲೀದ್ದಾರೆ ಆದಷ್ಟು ಎಚ್ಚರ. ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗಲಿದೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕರ್ಕಾಟಕ ರಾಶಿ
ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಮನಸ್ಥಿತಿಯಲ್ಲಿದ್ದೀರಿ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಕಂಡುಬರಲಿದೆ. ಧನಾತ್ಮಕ ಚಿಂತನೆಗಳು ಹಾಗೂ ನಿಮ್ಮ ಕಾರ್ಯಶೈಲಿ ಕಂಡು ಎಲ್ಲರೂ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ನೀವು ಇಷ್ಟಪಡುವ ಕಾರ್ಯವನ್ನು ನೆರವೇರಿಸಲು ಶುಭ ಸಂದರ್ಭ ಒದಗಿಬರುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಸಿಂಹ ರಾಶಿ
ಮಕ್ಕಳಲ್ಲಿ ಗುಣಾತ್ಮಕ ಬೆಳವಣಿಗೆ ಕಂಡುಬರುತ್ತದೆ. ಹೊಸದಾದ ಯೋಜನೆಗೆ ಹಲವು ರೀತಿಯಾದಂತಹ ಚಟುವಟಿಕೆಗಳು ಈ ದಿನ ಕಾಣಬಹುದು. ಆರ್ಥಿಕ ವ್ಯವಹಾರದಲ್ಲಿ ತುಸು ಏರಳಿತ ಕಂಡುಬರುವ ಸಾಧ್ಯತೆ ಇರುತ್ತದೆ. ಹಳೆಯ ಸಾಲಗಳನ್ನು ವಸೂಲಿ ಮಾಡುವಲ್ಲಿ ವಿಫಲವಾಗುವ ಸಾಧ್ಯತೆಗಳು ಹೆಚ್ಚು. ನೆರೆಹೊರೆಯವರ ಜೊತೆ ಉತ್ತಮ ವಾತಾವರಣ ಕಲ್ಪಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕನ್ಯಾ ರಾಶಿ
ಮನಸ್ಸಿನಲ್ಲಿಯೇ ಸಮಸ್ಯೆಗಳನ್ನು ಹಿಡಿದಿಟ್ಟುಕೊಳ್ಳುವುದು ಸರಿಯಲ್ಲ. ನಿಮಗೆ ಸರಿ ಎನಿಸಿದ ಮಾರ್ಗದಲ್ಲಿ ನಡೆಯಿರಿ. ನಿಮ್ಮ ಪ್ರಯತ್ನ ಮತ್ತು ವಿಚಾರಗಳನ್ನು ಎಲ್ಲರ ಮುಂದೆ ಪ್ರಸ್ತಾಪಿಸಿ. ಯೋಜನೆಗಳಲ್ಲಿ ಹತಾಶೆಯ ಭಾವನೆ ತೆಗೆದುಹಾಕಿ. ಇಂದು ನಿರೀಕ್ಷಿತ ಆದಾಯ ಮೂಲಗಳು ನಿಮ್ಮ ಕೈಸೇರುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ತುಲಾ ರಾಶಿ
ಆರೋಗ್ಯದಲ್ಲಿ ಏರುಪೇರು ಸಂಭವ. ಹೊಸ ಮಾಧ್ಯಮವೊಂದರಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಕಾರ್ಯಕ್ಷೇತ್ರದಲ್ಲಿ ಸಮಸ್ಯೆಗಳ ಪರಿಹಾರ. ಮಿತ್ರರಿಂದ ಸಹಕಾರ ದೊರೆಯಲಿದೆ. ಕೃಷಿಕರಿಗೆ ಸಂಕಟಪಡುವ ಸಾಧ್ಯತೆ. ಮನೆಗೆ ವಿಶೇಷ ವ್ಯಕ್ತಿಗಳ ಆಗಮನ ಸಾಧ್ಯತೆ. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಶ್ಚಿಕ ರಾಶಿ
ಸಾಮಾಜಿಕ ಕಾರ್ಯಗಳಲ್ಲಿ ಯಶಸ್ಸನ್ನು ಕಾಣುವಿರಿ. ವ್ಯಾಪಾರಸ್ಥರಿಗೆ ವಿಶೇಷ ಲಾಭದ ನಿರೀಕ್ಷೆ. ಪ್ರೇಮ ಪ್ರಕರಣದಲ್ಲಿ ಸಮಸ್ಯೆಗೆ ಸಿಲುಕುವಿರಿ. ಆರ್ಥಿಕ ಚೇತರಿಕೆ ಇಂದ ನೆಮ್ಮದಿ. ಮಕ್ಕಳ ವಿದ್ಯಾಭ್ಯಾಸದ ಪ್ರಗತಿ. ಹೊಸ ಆಸ್ತಿ ಖರೀದಿ ಸಾಧ್ಯತೆ. ಮುರಿದುಹೋದ ತಮ್ಮ ಜೀವನದಲ್ಲಿ ಹೊಸ ಆಶಾಕಿರಣ ಮೂಡಿಬರಲಿದೆ. ಪ್ರತಿಯೊಂದು ಕಾರ್ಯಗಳಲ್ಲಿ ವಿಳಂಬವಾಗದೆ ಯಶಸ್ಸು ಕಾಣುವಿರಿ. ಗೃಹನಿರ್ಮಾಣ ಪತ್ನಿಯ ಸಹಾಯದಿಂದ ಯಶಸ್ಸು ದೊರೆಯಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಧನಸ್ಸು ರಾಶಿ
ವೃತ್ತಿ ಬದಲಾವಣೆ ಸದ್ಯಕ್ಕೆ ಬೇಡ. ಬಹುದಿನದ ಬೇಡಿಕೆ ಇಂದು ನೆರವೇರುವ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ಯಾರಿಗೂ ಜಾಮೀನು ನೀಡಬೇಡಿ. ಸ್ವಚ್ಛಂದ ಬದುಕಿಗೆ ನಾಂದಿ. ವಿದ್ಯಾಭ್ಯಾಸದಲ್ಲಿ ಯಶಸ್ಸು. ಸ್ವಂತ ಉದ್ಯೋಗದಲ್ಲಿ ಉತ್ತಮ ಅವಕಾಶ. ವ್ಯವಸಾಯೋತ್ಪನ್ನ ಮಾರಾಟಗಾರರಿಗೆ ಲಾಭದಾಯಕವಾಗಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಕರ ರಾಶಿ
ಸಂಧಿ ನೋವು, ಬೆನ್ನು ನೋವಿನಂತಹ ಸಮಸ್ಯೆಗಳಿಂದ ಕಿರಿಕಿರಿ. ಹೈನುಗಾರಿಕೆಯಲ್ಲಿ ಪ್ರಗತಿ ಕಾಣುವಿರಿ. ಕೃಷಿ ಕೆಲಸಗಳಿಂದ ಮುಕ್ತರಾಗುವ ಸಾಧ್ಯತೆ. ಪತ್ನಿ ವರ್ಗದವರ ಸಹಕಾರದಿಂದ ನೆಮ್ಮದಿ ಸಿಗಲಿದೆ. ಸಹೋದರರಿಂದ ಜಮೀನು ಸಂಬಂಧ ತಗಾದೆ ಹೆಚ್ಚುವ ಸಾಧ್ಯತೆ. ಅರಿತು ಬಾಳುವ ಸಂಗಾತಿಯ ಸಹಕಾರದಿಂದ ನೆಮ್ಮದಿಯ ಬದುಕು. ಬಹುದಿನಗಳ ಕೆಲಸ ಒತ್ತಡಗಳಿಂದ ಮುಕ್ತಿದೊರೆತು ನಿರಾಳ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕುಂಭ ರಾಶಿ
ಉದ್ಯೋಗದಲ್ಲಿ ಬಡ್ತಿ ದೊರಕುವ ಸಾಧ್ಯತೆಗಳು. ಹೆಚ್ಚಾಗಿ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶಗಳು ಸಿಗುತ್ತದೆ. ಆತ್ಮೀಯರಿಂದ ವಂಚನೆ ಸಾಧ್ಯತೆ ಎಚ್ಚರಿಕೆ ಒಳಿತು. ಹಣಕಾಸಿನಲ್ಲಿ ವಿಚಾರದಲ್ಲಿ ಚೇತರಿಕೆ. ದಾಂಪತ್ಯ ಜೀವನದಲ್ಲಿ ಸಂತೋಷ ಕಾಣುವಿರಿ. ಅಕ್ಕ ಪಕ್ಕದ ಹೊಲದ ಮಾಲೀಕರ ಕಡೆಯಿಂದ ಅಥವಾ ಅಕ್ಕಪಕ್ಕದ ಮನೆಯ ಮಾಲೀಕರ ಕಡೆಯಿಂದ ಮನಸ್ತಾಪವಾಗುವುದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮೀನ ರಾಶಿ
ಪ್ರೇಮಿಗಳಿಗೆ ವಿರಹದ ನೋವು ಕಾಣಲಿದೆ. ಬೆನ್ನು ನೋವು, ಮಂಡಿ ನೋವು, ಕತ್ತು ನೋವು ಕಾಣಲಿದೆ. ಮಕ್ಕಳ ಸಂಸಾರದ ಸಮಸ್ಯೆಯ ಬಗ್ಗೆ ತಮಗೆ ಚಿಂತೆ ಕಾಡುತ್ತದೆ. ಮಕ್ಕಳ ಅಡ್ಡದಾರಿ ಇಂದ ಚಿಂತನೆ ಮಾಡುವಿರಿ. ಮಕ್ಕಳ ಮದುವೆ ಸಂಬಂಧ ತಮಗೆ ದೊಡ್ಡ ಚಿಂತೆ ಕಾಡಲಿದೆ. ಸಾಲದ ಬಾಧೆ ತುಂಬಾ ಕಾಡಲಿದೆ. ಪ್ರೇಮಿಗಳು ಒಬ್ಬರಿಗೊಬ್ಬರು ಅರ್ಥೈಸಿಕೊಳ್ಳುವಲ್ಲಿ ವಿಫಲವಾಗುವುದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಜೀವನದಲ್ಲಿ ಎದುರಾಗುವ ಸಂಕಷ್ಟಗಳ ಸರಮಾಲೆ ಎದುರಿಸಲು ಜೋತಿಷ್ಯ ಪ್ರತ್ಯಕ್ಷ ಮತ್ತು ಫಲಕಾರಿಯಾದ ವಿಷಯ.
ಸಮಸ್ಯೆಗಳು ಹತ್ತು ಹಲವಾರು ಶಾಸ್ತ್ರೋಕ್ತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262