ಶಾಸ್ತ್ರೀಯ ಗಿರೀಶ ಬೆಂಗಳೂರು: ಶ್ರೀ ನಿಮಿಷಾಂಭ ದೇವಿಯ  ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲ ತಿಳಿಯೋಣ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)

ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ-ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಸಂತಾನ, ಮದುವೆ, ಹಣಕಾಸು, ಸಾಲಬಾದೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.

9945098262

 

ಮೇಷ ರಾಶಿ

ವ್ಯವಹಾರದಲ್ಲಿ ಕೆಲವೊಂದು ಸಮಸ್ಯೆಗಳು ಉದ್ಭವವಾಗಬಹುದು. ನಿಮ್ಮ ಬುದ್ಧಿವಂತಿಕೆಯಿಂದ ಪರಿಹಾರ ಮಾಡಿ. ಗೃಹ ಸಂಬಂಧಪಟ್ಟ ವಿಚಾರಗಳಲ್ಲಿ ನಿರೀಕ್ಷಿತ ಲಾಭ.  ಆಕರ್ಷಣ ವ್ಯಕ್ತಿತ್ವದಿಂದ ಹಲವು ಜನಗಳನ್ನು ಅಭಿಮಾನಿಗಳಾಗಿ ಸೃಷ್ಟಿಸಿಕೊಳ್ಳುವಿರಿ. ಪ್ರೇಮಿಗಳಿಗೆ ಉಲ್ಲಾಸ ಮತ್ತು ಆರಾಮದಾಯಕ ದಿನವಾಗಿದೆ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ವೃಷಭ ರಾಶಿ

ನಿಮ್ಮ ಯೋಜನೆಗೆ ಸಂಬಂಧಪಟ್ಟಹಾಗೆ ಕಚೇರಿ ಕೆಲಸಗಳಲ್ಲಿ ನಿರೀಕ್ಷಿತ ಗೆಲುವು ಆಗುವುದು.  ದಾಂಪತ್ಯದಲ್ಲಿ ಮೂರನೇ ವ್ಯಕ್ತಿಯಿಂದ ಸಮಸ್ಯೆ  ಬರಬಹುದಾಗಿದೆ ಎಚ್ಚರವಿರಲಿ.  ಕೆಲವೊಂದು ವಾದವಿವಾದಗಳು ನಿಮ್ಮನ್ನು ತೀರಾ ಸಣ್ಣಮಟ್ಟದ ವ್ಯಕ್ತಿಯನ್ನಾಗಿ ಬಿಂಬಿಸಬಹುದು. ಆತ್ಮೀಯ ವರ್ಗದಲ್ಲಿ ವಿವೇಚನಾರಹಿತವಾಗಿ ವರ್ತಿಸುವುದು ಬೇಡ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಮಿಥುನ ರಾಶಿ

ಹಣಕಾಸಿನ ಸಮಸ್ಯೆಯಿಂದ ನಿಮ್ಮ ಯೋಜನೆ ತಲೆಕೆಳಗಾಗಬಹುದು. ನಿಮ್ಮಲ್ಲಿ ಆವರಿಸಿಕೊಂಡಿರುವ ಸೋಮಾರಿತನವನ್ನು ತೆಗೆದುಹಾಕಿ. ಜೀವನದಲ್ಲಿ ಭರವಸೆಯಿಟ್ಟು ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿರಿ. ಇಂದು ಹಲವು ಮೂಲಗಳಿಂದ ಹಣಕಾಸಿನ ನೆರವು ನಿಮಗೆ ಸಿಗಲಿದೆ. ದಾಂಪತ್ಯದಲ್ಲಿ ಪ್ರೇಮದ ಭಾವನೆ, ಪ್ರೀತಿಯ ಅನುರಾಗ ಮನೆ ಮಾಡುವುದು.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಕರ್ಕಾಟಕ ರಾಶಿ

ಆರ್ಥಿಕ ಉತ್ತೇಜನಕ್ಕೆ ಇಂದು ಶುಭ ಗಳಿಗೆ ಪ್ರಾರಂಭವಾಗಲಿದೆ. ಹಳೆಯ ವಸೂಲಿಗೆ ನಿಮ್ಮಂತೆ ಕಾರ್ಯ ಕೈಗೂಡಲಿದೆ. ನಿಮ್ಮಲ್ಲಿ ಆವರಿಸಿಕೊಂಡಿರುವ ಮಾನಸಿಕ ಖಿನ್ನತೆಯನ್ನು ದೂರ ಮಾಡಿ. ಕೌಟುಂಬಿಕ ಜೀವನದಲ್ಲಿ ಉತ್ತಮ ಸಂವಹನೆ ಕಾಣಬಹುದು. ಪ್ರಣಯದಲ್ಲಿ ಇಂದು ಬಹಳಷ್ಟು ನಿರೀಕ್ಷೆ ಇಡುವಿರಿ. ಪತ್ನಿಯ ಸಾಂಗತ್ಯದಲ್ಲಿ ಆನಂದಮಯ ಜೀವನ ಕಾಣಬಹುದು.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಸಿಂಹ ರಾಶಿ

ಲೇವಾದೇವಿ ವ್ಯವಹಾರದಲ್ಲಿ ವ್ಯಕ್ತಿಯ ಪೂರ್ವಾಪರವನ್ನು ಅಧ್ಯಯನ ಮಾಡಿ ನಂತರ ಕಾರ್ಯಕ್ಕೆ ಕೈ ಹಾಕಿ.   ಹೂಡಿಕೆಗಳಲ್ಲಿ ಮೋಸ ಆಗಬಹುದಾದ ಸಂದರ್ಭ ಬರಬಹುದು ಪರಿಣಿತರ ಸಲಹೆಯನ್ನು ಪಡೆಯುವುದು ಉತ್ತಮ. ನಿಮ್ಮ ಸಂಗಾತಿಯು ನಿಮ್ಮ ಜೀವನದ ಅಭಿವೃದ್ಧಿಗಾಗಿ ಕೆಲವೊಂದು ಮಾರ್ಗೋಪಾಯಗಳನ್ನು ಸೂಚಿಸುವಂತೆ ನಡೆಯುವುದರಿಂದ ಉತ್ತಮವಾದ ವ್ಯವಹಾರ ಸಾಧ್ಯ. ಆಸ್ತಿ ಹಣಕಾಸಿನ ವಿಚಾರಕ್ಕಾಗಿ ಬಂದು ವರ್ಗದೊಡನೆ ಕಲಹ ಸಾಧ್ಯತೆ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಕನ್ಯಾ ರಾಶಿ

ಭಯಗ್ರಸ್ತ ವಾತಾವರಣದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಜೀವನದ ನಡಿಗೆಯಲ್ಲಿ  ಕಷ್ಟಕಾರ್ಪಣ್ಯಗಳು ಸಹಜ, ಆದರೆ ನಿಮ್ಮ ಗುರಿ ತಲುಪಲು ಶ್ರಮ ಅಗತ್ಯ. ಕೆಲವು ಹೂಡಿಕೆಗಳು ನಷ್ಟವನ್ನು ತರಿಸಬಹುದು ಆದರೆ ನಿಮ್ಮ ವಿವೇಚನೆಯಿಂದ ದೊಡ್ಡ ಮೊತ್ತದ ವ್ಯವಹಾರವನ್ನು ಕುದುರಿಸಿಕೊಳ್ಳುವ ಎಲ್ಲ ಲಕ್ಷಣಗಳು ಕಾಣಿಸುತ್ತದೆ. ಸಣ್ಣ ಪುಟ್ಟ ವಿಷಯಗಳಿಗೆ ಮನೆಯಲ್ಲಿ ವಾದವಿವಾದಗಳನ್ನು ಮಾಡುವುದರಿಂದ ನಿಮ್ಮ ವ್ಯಕ್ತಿತ್ವವನ್ನು ನೀವೇ ಹಾಳು ಮಾಡಿಕೊಂಡಂತೆ, ಶಾಂತಿ ಸಮಾಧಾನ ವಿವೇಚನೆಯಿಂದ ವರ್ತಿಸುವುದು ಬಹುಮುಖ್ಯ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ತುಲಾ ರಾಶಿ

ವಿರೋಧಿ ವರ್ಗದ ಜನಗಳು ನಿಮ್ಮ ಕಾರ್ಯ ಶೈಲಿಗೆ ಮನಸೋತು ಸ್ನೇಹ ಹಸ್ತ ಚಾಚುವ ಸಾಧ್ಯತೆ ಇಂದು ಕಾಣಬಹುದು.  ನಿಮ್ಮ ವ್ಯವಹಾರದಲ್ಲಿನ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಲು ಸೂಕ್ತ ಸಮಯ ಹಾಗೂ ಹಣಕಾಸಿನ ಮೂಲವನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳುವುದು ನಿಮ್ಮ ಬದ್ಧತೆ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ವೃಶ್ಚಿಕ ರಾಶಿ

ಆರ್ಥಿಕ ಸ್ಥಿತಿ ನಿಮ್ಮ ಮನಸ್ಸಿನ ಅಭಿಲಾಷೆಯಂತೆ ಇಂದು ನಡೆಯಲಿದೆ. ಅನಿರೀಕ್ಷಿತವಾಗಿ ಹಳೆಯ ಸ್ನೇಹಿತರನ್ನು ಭೇಟಿಯಾಗುವ ಸಾಧ್ಯತೆ. ವಾಹನ ತೆಗೆದುಕೊಳ್ಳುವ ನಿಮ್ಮ ಹಲವು ದಿನದ ಬಯಕೆ ಈಡೇರುವ ಸಾಧ್ಯತೆ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಧನಸ್ಸು ರಾಶಿ

ವೈವಾಹಿಕ ಜೀವನಕ್ಕೆ ಕಾತರದಿಂದ ಕಾಯುತ್ತಿರುವವರಿಗೆ ಶುಭಸುದ್ದಿ ನಿಮ್ಮ ಕಿವಿಗೆ ಬೀಳಲಿದೆ. ಕುಟುಂಬದಲ್ಲಿ ನಡೆಯುವಂಥ ಸಣ್ಣ ತಪ್ಪನ್ನು ದೊಡ್ಡದಾಗಿ ಪರಿವರ್ತನೆ ಮಾಡದೆ ಕ್ಷಮಾಗುಣವನ್ನು ಬೆಳೆಸಿಕೊಳ್ಳಿ. ಹಣಕಾಸು ಪೂರ್ಣವಾಗಿ ಬರದೆ ನಿಮ್ಮನ್ನು  ಸತಾಯಿಸುತ್ತದೆ. ಯಂತ್ರೋಪಕರಣ  ನಿರ್ವಹಿಸುವವರಿಗೆ ಸ್ವಲ್ಪ ಮಟ್ಟಿಗೆ ಜಾಗ್ರತೆ ವಹಿಸಿ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಮಕರ ರಾಶಿ

ನಿಮ್ಮ ಅಗಾಧ ಜ್ಞಾನ ಮನಗಂಡು ಅವರ ಕೆಲಸದ ಸಹಾಯಕ್ಕೆ ನಿಮ್ಮಲ್ಲಿ ಕೇಳುವವರು, ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವುದರಿಂದ ನಿಮ್ಮ ಖ್ಯಾತಿ ಹೆಚ್ಚಾಗಲಿದೆ. ಪರೀಕ್ಷೆಗಳಲ್ಲಿ ಉತ್ತಮ ನಿರ್ವಹಣೆ ತೋರುವ ಸಾಧ್ಯತೆ ಇದೆ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಕುಂಭ ರಾಶಿ

ಗೃಹ ನಿಮಿತ್ತ ಕಾರ್ಯಗಳಲ್ಲಿ ಹೆಚ್ಚಿನ ಹಣ ಖರ್ಚು ಆಗುವ ಸಾಧ್ಯತೆ ಇದೆ. ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಿಂದ ನಿಮಗೆ ಹಲವು ಅವಕಾಶಗಳು ಬರಲಿದೆ. ನಿಮ್ಮ ಆರೋಗ್ಯದಲ್ಲಿ ತುಸು ವ್ಯತ್ಯಾಸ ಕಾಣುವುದರಿಂದ ಅಂದುಕೊಂಡ ಕೆಲಸದಲ್ಲಿ ವಿಳಂಬವಾಗಬಹುದು.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಮೀನ ರಾಶಿ

ಸೂಕ್ತ ದಾಖಲೆಗಳನ್ನು ಇಟ್ಟುಕೊಂಡು ಕಚೇರಿಯಲ್ಲಿ ಪಾಲ್ಗೊಳ್ಳಿ ಕೆಲವು ವಾದಗಳು ಮಾಡುವಾಗ ಅವಶ್ಯಕತೆ ಬೀಳಲಿದೆ. ಆಸ್ತಿ ಖರೀದಿ ಪ್ರಕ್ರಿಯೆ ಮುಂದಕ್ಕೆ ಹೋಗಲಿದೆ. ಬಾಳಸಂಗಾತಿಯ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡುವುದರಿಂದ ನಿಮ್ಮ ಮೇಲೆ ಬಂದಂತ ಅಪವಾದ ದೂರವಾಗುತ್ತದೆ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262