ಶ್ರೀ ಆಂಜನೇಯಸ್ವಾಮಿ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲ ತಿಳಿಯೋಣ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ-ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಸಂತಾನ, ಮದುವೆ, ಹಣಕಾಸು, ಸಾಲಬಾದೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262

ಮೇಷ ರಾಶಿ
ವೈವಾಹಿಕ ಜೀವನದಲ್ಲಿ ಸಂತೃಪ್ತಿಯ ಮೂಡಲಿದೆ. ಸ್ನೇಹಿತರೊಡನೆ ಮನಸ್ತಾಪ ಬರುವ ಸಾಧ್ಯತೆ ಉಂಟು. ಮಕ್ಕಳ ಸಾಧನೆಗಾಗಿ ನಿಮ್ಮ ಅಗತ್ಯ ಬೆಂಬಲ ಅವಶ್ಯವಿದೆ. ಹಣಕಾಸಿನ ಹೆಚ್ಚು ಖರ್ಚುಗಳು ನಿಮ್ಮ ಯೋಜನೆಗಳಿಗೆ ಅಡ್ಡಿ ತರಬಹುದು. ನಿರಾಸಕ್ತಿ ಹಾಗೂ ಆಲಸಿತನವನ್ನು ಹೋಗಲಾಡಿಸ ಬೇಕಾಗಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಷಭ ರಾಶಿ
ಹೂಡಿಕೆಗಳು ಫಲಪ್ರದವಾಗಿ ಕಾರ್ಯರೂಪಕ್ಕೆ ಬರಲಿದೆ ಇದು ಹೆಚ್ಚಿನ ಲಾಭಾಂಶವು ಸಹ ತಂದುಕೊಡುವುದು ನಿಶ್ಚಿತ. ಕೆಲಸದಲ್ಲಿನ ಸಂವಹನ ಮತ್ತು ತಂತ್ರಗಾರಿಕೆಗಳು ಉತ್ತಮ ಫಲ ನೀಡಲಿದೆ. ಈ ದಿನ ಇನ್ನೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಿಥುನ ರಾಶಿ
ಉದ್ಯೋಗದಲ್ಲಿ ಅಸ್ತಿತ್ವಕ್ಕಾಗಿ ಹೋರಾಡಬೇಕಾದ ಹೊಣೆಗಾರಿಕೆ ನಿಮ್ಮದಾಗಿದೆ. ಹೂಡಿಕೆಗಳು ಲಾಭಾಂಶದಿಂದ ಕೂಡಿರುತ್ತದೆ. ಮಧ್ಯವರ್ತಿ ಕೆಲಸಗಾರರಲ್ಲಿ ಉತ್ತಮ ಆದಾಯ ನಿರೀಕ್ಷಿಸಬಹುದಾಗಿದೆ. ಮಕ್ಕಳಿಂದ ಸಂತಸದ ವಾತಾವರಣ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕರ್ಕಟಾಕ ರಾಶಿ
ಪ್ರೇಮಿಗಳಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತಲೆದೋರಬಹುದು ಆದಷ್ಟು ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಬೇಡಿ. ಸೋಲುಗಳು ನಿಮ್ಮ ಜೀವನದ ಬಹುದೊಡ್ಡ ಪಾಠ ಕಲಿಸಿಕೊಡುತ್ತದೆ ಆದಷ್ಟು ದರ್ಪ ಸ್ವಭಾವವನ್ನು ತ್ಯಜಿಸಿ. ಚರ್ಚಾ ಕೋಟಗಳಲ್ಲಿ ವಾದ-ವಿವಾದಗಳು ವಿವಾದ ಸ್ವರೂಪ ಪಡೆಯಬಹುದು ಎಚ್ಚರವಹಿಸಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಸಿಂಹ ರಾಶಿ
ಸಂಗಾತಿಯ ಮನೋಭಿಲಾಷೆಯನ್ನು ಪೂರ್ಣಗೊಳಿಸುವಿರಿ, ಅವರ ಕಠಿಣ ಸ್ವಭಾವವು ನಿಮ್ಮ ಒಳಿತಿಗಾಗಿ ಇರಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲವು ವರ್ತನೆಗಳು ಇರುಸುಮುರುಸು ತಂದುಕೊಡಬಹುದು ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕನ್ಯಾ ರಾಶಿ
ಸಹವರ್ತಿಗಳಿಂದ ಕಿರಿಕಿರಿ ಬರಬಹುದು ಆದಷ್ಟು ಈ ದಿನ ತಾಳ್ಮೆಯಿಂದ ಮಾತನಾಡಿ. ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿ. ಆತುರದಿಂದ ಮಾಡಿದ ಹೂಡಿಕೆಗಳು ನಷ್ಟ ತರಬಹುದಾದ ಸಾಧ್ಯತೆ ಇದೆ. ಸಮಗ್ರ ದೃಷ್ಟಿಕೋನದಿಂದ ಬಂಡವಾಳ ಹೂಡುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ತುಲಾ ರಾಶಿ
ವಿಳಂಬ ಪಾವತಿ ಗಳಿಂದ ನಿಮ್ಮಲ್ಲಿ ಮಾನಸಿಕ ಅಸ್ಥಿರತೆ ಉಂಟಾಗಲಿದೆ. ಸಮಾಜಮುಖಿ ಕಾರ್ಯಗಳಲ್ಲಿ ನೀವು ಪಾಲ್ಗೊಳ್ಳುವ ನಿರೀಕ್ಷೆ ಕಂಡುಬರುತ್ತದೆ. ಸಂಕಷ್ಟದಲ್ಲಿರುವ ಆತ್ಮೀಯರಿಗೆ ಸಹಾಯಮಾಡುವ ನಿಮ್ಮ ಗುಣ ಪ್ರಶಂಸೆ ಪಡೆಯಲಿದೆ. ವ್ಯವಹಾರದಲ್ಲಿ ವೈಮನಸ್ಸು ಬರುವ ಲಕ್ಷಣಗಳು ಗೋಚರಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಶ್ಚಿಕ ರಾಶಿ
ಯೋಜನೆಗಳನ್ನು ಪಡೆಯುವ ಅವಕಾಶ ನಿಮ್ಮದಾಗಿದೆ ಆದರೆ ತೀವ್ರತರನಾದ ಪೈಪೋಟಿ ಗಳನ್ನು ಎದುರಿಸಬೇಕಾದ ಸಂದರ್ಭ ಬರಲಿದೆ. ನಿಮ್ಮ ಗ್ರಾಹಕರ ಬದ್ಧತೆಯನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿ ನಿಮ್ಮ ಚತುರತೆ ಅತ್ಯಗತ್ಯ ಕಾರ್ಯವನ್ನು ನಿರ್ವಹಿಸುತ್ತದೆ, ಬುದ್ಧಿಗೆ ಬಲ ನೀಡಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಧನಸ್ಸು ರಾಶಿ
ಜಂಟಿ ವ್ಯವಹಾರಗಳು ಅನುಮಾನಸ್ಪದ ದಿಂದ ಕೂಡಿರುತ್ತದೆ ಆದಷ್ಟು ಸ್ವಂತಿಕೆಯ ಕೆಲಸಗಳನ್ನು ನಿರ್ವಹಿಸಲು ಶಕ್ತರಾಗಿ. ಉಪಯುಕ್ತ ಕೆಲಸದಲ್ಲಿ ತೊಡಗಿಕೊಳ್ಳಿ. ಕೆಲಸದಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ. ಇನ್ನೊಬ್ಬರ ಮಾತುಗಳನ್ನು ಕೇಳುವಾಗ ಸತ್ಯವನ್ನು ಪರಾಮರ್ಶಿಸಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಕರ ರಾಶಿ
ಪ್ರೇಮ ಜೀವನದಲ್ಲಿ ಸಂತೋಷಮಯವಾಗಿರುವ ದಿನವಿದು. ವಿಶೇಷ ಉಡುಗೊರೆಗಳು ಪ್ರಾಪ್ತಿಯಾಗುವ ಸಾಧ್ಯತೆ ಕಾಣಬಹುದು. ವಾಹನ ಖರೀದಿಗೆ ಒಲವು ವ್ಯಕ್ತವಾಗಲಿದೆ. ಮಧ್ಯಂತರ ವ್ಯಕ್ತಿಗಳನ್ನು ಕೆಲಸದಿಂದ ಆದಷ್ಟು ದೂರವಿಡಿ. ನಿರೀಕ್ಷಿತ ಆರ್ಥಿಕ ಮೂಲಗಳು ಕೈಸೇರಲಿದೆ. ಯೋಜನೆಗಳಲ್ಲಿ ಆತುರದಿಂದ ವರ್ತಿಸುವುದು ಸರಿಯಲ್ಲ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕುಂಭ ರಾಶಿ
ಸಮಯದ ಗತಿಯಲ್ಲಿ ಕೊಟ್ಟಿರುವ ಕಾರ್ಯವನ್ನು ಮುಗಿಸಿ. ಹೂಡಿಕೆಗಳು ಲಾಭಾಂಶ ತಂದುಕೊಡಲಿದೆ. ನಿಮ್ಮ ವ್ಯವಸ್ಥಿತ ಯೋಜನೆಗಳನ್ನು ಆದಷ್ಟು ಗೌಪ್ಯತೆಯಿಂದ ರಕ್ಷಿಸಿಕೊಳ್ಳಿ. ಭೂ ಸಂಬಂಧಿತ ವ್ಯಾಜ್ಯಗಳು ಸೃಷ್ಟಿಯಾಗಬಹುದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮೀನ ರಾಶಿ
ದೈವಿಕ ಕಾರ್ಯಕ್ರಮಗಳಿಗೆ ವ್ಯವಸ್ಥೆ ಮಾಡಿಕೊಳ್ಳುವ ಸಾಧ್ಯತೆ ಕಾಣಬಹುದು. ಕೆಲಸದ ಅಧಿಕ ಹೊರೆ ಈ ದಿನ ಕಂಡುಬರುತ್ತದೆ. ನಿಮ್ಮಲ್ಲಿ ವಿಶ್ರಾಂತಿ ಸಮಯ ಹೊಂದಿಸಿಕೊಳ್ಳುವುದು ಸೂಕ್ತ. ಕೆಲಸದಲ್ಲಿ ಆದಷ್ಟು ಬೆಳವಣಿಗೆಯ ಚಿಂತನೆ ಮಾಡಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಜೀವನದಲ್ಲಿ ಎದುರಾಗುವ ಸಂಕಷ್ಟಗಳ ಸರಮಾಲೆ ಎದುರಿಸಲು ಜೋತಿಷ್ಯ ಪ್ರತ್ಯಕ್ಷ ಮತ್ತು ಫಲಕಾರಿಯಾದ ವಿಷಯ.
ಸಮಸ್ಯೆಗಳು ಹತ್ತು ಹಲವಾರು ಶಾಸ್ತ್ರೋಕ್ತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262