ಶ್ರೀ ಮಂಜುನಾಥೇಶ್ವರ ಸ್ವಾಮಿ  ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲ ತಿಳಿಯೋಣ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)

ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ-ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಸಂತಾನ, ಮದುವೆ, ಹಣಕಾಸು, ಸಾಲಬಾದೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.

9945098262

ಮೇಷ ರಾಶಿ

ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ. ಸಂತೋಷದ ಸಮಯದಲ್ಲಿ ಮುನಿಸಿಕೊಳ್ಳುವ ಪ್ರಸಂಗಗಳು ಬರಬಹುದು. ಆದಷ್ಟು ಕ್ರಿಯಾತ್ಮಕವಾಗಿ ಯೋಚಿಸುವುದು ಒಳಿತು.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

ವೃಷಭ ರಾಶಿ

ಸುಖಾಸುಮ್ಮನೆ ಬೇರೆಯವರ ವಿಷಯಗಳಲ್ಲಿ ಚರ್ಚಿಸುವುದು ಬೇಡ. ಕೆಲಸದ ವಿಷಯವಾಗಿ ಉತ್ತಮ ನಿರೂಪಣೆ ಹಾಗೂ ವ್ಯವಸ್ಥೆಯನ್ನು ರೂಪಿಸಿಕೊಳ್ಳಿ. ಯೋಜನೆಗಳಲ್ಲಿ ಆದಾಯದ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ. ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಮಿಥುನ ರಾಶಿ

ಇತರರನ್ನು ನಂಬಿ ಸುಲಭವಾಗಿ ಮೋಸಗೊಳಗಾಗಲಿದ್ದೀರಿ ಆದಷ್ಟು ಎಚ್ಚರಿಕೆಯಿಂದಿರಿ. ಪ್ರಯಾಣದಿಂದ ಹೆಚ್ಚಿನ ಆಯಾಸ ಆಗಲಿದೆ, ಆದಷ್ಟು ಇಂದು ಪ್ರಯಾಣವನ್ನು  ಹಮ್ಮಿಕೊಳ್ಳುವುದನ್ನು ತಡೆಗಟ್ಟುವುದು ಉತ್ತಮ. ಕೌಟುಂಬಿಕ ವ್ಯಾಜ್ಯಗಳು ಶಾಂತರೀತಿಯಿಂದ ಬಗೆಹರಿಯಲಿವೆ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಕರ್ಕಾಟಕ ರಾಶಿ

ಇಂದು ಹೆಚ್ಚಿನ ಸಮಯವನ್ನು ಕುಟುಂಬಕ್ಕಾಗಿ ಮೀಸಲಿಡುವ ಸಾಧ್ಯತೆ. ಮಕ್ಕಳ ಬೇಕು-ಬೇಡಗಳನ್ನು ಪೂರೈಸಲಿದ್ದೀರಿ. ಕೆಲಸದ ವಿಷಯವಾಗಿ ಆಲಸ್ಯತನ ಕಾಡಬಹುದು. ವಿರೋಧಿ ವರ್ಗದವರು ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಉಪಟಳ ನೀಡುವ ಸಾಧ್ಯತೆ ಇದೆ. ಸಂಗಾತಿಯೊಡನೆ ವಾದವಿವಾದಗಳು ಹೆಚ್ಚಾಗುವ ಸಂದರ್ಭ ಬರಬಹುದು. ಆತ್ಮೀಯರಲ್ಲಿ ಅನಗತ್ಯ ಭಿನ್ನಾಭಿಪ್ರಾಯಗಳನ್ನು ತಡೆಗಟ್ಟಲು ನಿಮ್ಮ ಮಾತುಗಳ ಮೇಲೆ ಆದಷ್ಟು ಹಿಡಿತವಿಟ್ಟುಕೊಳ್ಳಿ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಸಿಂಹ ರಾಶಿ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ತಯಾರಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ಸಿಗಲಿದೆ. ನಿಮ್ಮ ಭರವಸೆ ಈ ದಿನ ಹುಸಿಗೊಳ್ಳದೇ ಯಶಸ್ವಿಯಾಗಲಿದೆ. ವೃತ್ತಿರಂಗದಲ್ಲಿ ಅಭಿವೃದ್ಧಿಯ ಸಂಭ್ರಮವನ್ನು ಕಾಣಲಿದ್ದೀರಿ. ಸಕಾರಾತ್ಮಕ ಚಿಂತನೆಗಳಿಂದ ನಿಮ್ಮಲ್ಲಿ ಕ್ರಿಯಾಶೀಲತೆ ಉತ್ತಮವಾಗಿರುತ್ತದೆ. ತಾಂತ್ರಿಕ ವರ್ಗದವರ ವಿದೇಶ ಪ್ರವಾಸದ ಯೋಜನೆ ಯಶಸ್ವಿಯಾಗಲಿದೆ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಕನ್ಯಾ ರಾಶಿ

ಉದ್ಯಮಿಗಳಿಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆ ಉತ್ತಮವಾಗಿರಲಿದೆ. ಆರ್ಥಿಕ ವ್ಯವಹಾರದಲ್ಲಿ ವಿಳಂಬ ಧೋರಣೆ ನಿಮ್ಮಿಂದಲೇ ಆಗಬಹುದು, ಆದಷ್ಟು ಅದರ ಬಗ್ಗೆ ವಿಚಾರ ಮಾಡುವುದು ಒಳಿತು.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ತುಲಾ ರಾಶಿ

ನಿಮ್ಮ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ದಾರಿತಪ್ಪಿಸುವ ಜನರಿದ್ದಾರೆ ಎಚ್ಚರವಿರಲಿ. ಉತ್ತಮ ಸ್ನೇಹಿತರ ಸಹವಾಸ ಮಾಡುವುದು ಒಳಿತು. ಈ ದಿನ ರಾಜಿಸಂಧಾನಗಳಲ್ಲಿ ನೀವು ಪಾಲ್ಗೊಳ್ಳದಿರುವುದು ಸೂಕ್ತ, ಇಲ್ಲದಿದ್ದಲ್ಲಿ ಪಕ್ಷಪಾತಿ ಎಂಬ ಹಣೆಪಟ್ಟಿ ಬರಬಹುದು ಎಚ್ಚರ. ಹಣಕಾಸಿನ ವಿಚಾರಗಳು ಸ್ಥಿರತೆಯಿಂದ ಕೂಡಿದ್ದು ಯಾವುದೇ ತೊಂದರೆಗಳಿಲ್ಲದೆ ನಡೆಯಲಿದೆ. ಕೆಲವರು ತಮ್ಮ ಇಚ್ಛೆಯಂತೆ ನಿಮ್ಮ ಮೇಲೆ ಒತ್ತಡ ತರಬಹುದು ಆದಷ್ಟು ತಾವು ಒಪ್ಪಿಕೊಳ್ಳದಿರುವುದು ಸೂಕ್ತ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ವೃಶ್ಚಿಕ ರಾಶಿ

ಕುಟುಂಬಕ್ಕೆ ಉಪಯೋಗವಾಗುವಂತಹ ಕಾರ್ಯದಲ್ಲಿ ತೊಡಗುವಿರಿ. ಕೆಲಸದಲ್ಲಿ ಉತ್ತಮ ನಿರೀಕ್ಷೆ ಇದ್ದು ನಿಮ್ಮ ಆಸಕ್ತಿದಾಯಕ ಚಟುವಟಿಕೆಯಿಂದ ಲಾಭದಾಯಕ ಗೊಳಿಸುವಿರಿ. ಸಂಕೋಚದ ಸ್ವಭಾವವನ್ನು ತೆಗೆದುಹಾಕಿ ಆತ್ಮೀಯರ ಬಳಿ ಸಹಾಯ ಪಡೆಯುವುದು ಒಳಿತು. ನಿರುದ್ಯೋಗದ ಸಮಸ್ಯೆ ನಿವಾರಣೆಯಾಗುವ  ಸಾಧ್ಯತೆ ಕಾಣಬಹುದು. ಆತುರದ ನಿರ್ಧಾರಗಳು ತಪ್ಪು ಲೆಕ್ಕಾಚಾರ ತರಲಿದೆ ಎಚ್ಚರವಿರಲಿ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಧನಸ್ಸು ರಾಶಿ

ಕ್ರಿಯಾಶೀಲತೆಯಿಂದ ನವೀನ ಕಾರ್ಯಕ್ರಮಗಳನ್ನು ಪ್ರಾರಂಭಿಸುವಿರಿ. ದೈವಿಕ ಕಾರ್ಯಕ್ರಮಗಳಿಗೆ ಭೇಟಿ ನೀಡುವ ಸಾಧ್ಯತೆ ಕಾಣಬಹುದು. ಸಭೆ-ಸಮಾರಂಭಗಳಲ್ಲಿ ನಿಮ್ಮ ಮುಂದಾಳತ್ವ ವಿಶೇಷವಾಗಿ ವ್ಯಕ್ತ ವಾಗಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ. ಉಪಯುಕ್ತ ಮಾಹಿತಿ ಪಡೆದು ಯೋಜನೆಗಳಲ್ಲಿ ಪಾಲ್ಗೊಳ್ಳಿ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಮಕರ ರಾಶಿ

ಕೀಳರಿಮೆಯ ಭಾವನೆಯನ್ನು ತ್ಯಜಿಸಿ, ಮನಸ್ಸನ್ನು ಪ್ರಪುಲ್ಲ ಗೊಳಿಸಿಕೊಳ್ಳಿ. ಸಂಗಾತಿಯೊಡನೆ ಹೆಚ್ಚಿನ ಕಾಲ ಕಳೆಯುವ ಸಾಧ್ಯತೆ ಇದೆ, ಅವರ ಮಾತುಗಳು ಪ್ರೇಮದ ನೋಟವು ನಿಮ್ಮನ್ನು ಸಂತೋಷಗೊಳಿಸುತ್ತದೆ. ಮಕ್ಕಳ ಶೈಕ್ಷಣಿಕ ಕಾರ್ಯಗಳಿಗಾಗಿ ನಿಮ್ಮಿಂದ ಹೊಸಬಗೆಯ ಕೆಲಸಗಳು ನಡೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮ ತಯಾರಿ ಕಂಡುಬರುತ್ತದೆ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಕುಂಭ ರಾಶಿ

ಉದ್ಯೋಗದಲ್ಲಿನ ಸಮಸ್ಯೆಗಳು ದೂರವಾಗುತ್ತದೆ ಹಾಗೂ ನಿರುದ್ಯೋಗದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಆರ್ಥಿಕ ವ್ಯವಹಾರಗಳಿಗೆ  ಅವಕಾಶಗಳು ಸಿಗುವ ಸಾಧ್ಯತೆ ಕಂಡು ಬರಲಿದೆ. ಮಾನಸಿಕ ಗೊಂದಲಗಳನ್ನು ನಿವಾರಿಸಿ ಕೊಳ್ಳುವ ಪ್ರಯತ್ನಮಾಡಿ. ಸಂಜೆಯ ವೇಳೆಗೆ ಆರ್ಥಿಕ ಪರಿಸ್ಥಿತಿ ಸಮತೋಲನದಿಂದ ಕೂಡಿರುತ್ತದೆ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಮೀನ ರಾಶಿ

ಅಪ್ರಸ್ತುತ ಕಾರ್ಯಗಳಿಗೆ ಕೈ ಹಾಕಿ ಸಮಸ್ಯೆ ಮಾಡಿಕೊಳ್ಳಬೇಡಿ. ಇನ್ನೊಬ್ಬರ ವಿಚಾರಗಳನ್ನು ಕೇಳುತ್ತಾ ಕಾಲಹರಣ ಮಾಡುವುದು ಬೇಡ. ಆರ್ಥಿಕ ವ್ಯವಹಾರಗಳಲ್ಲಿ ಹೆಚ್ಚಿನ ಜಾಗ್ರತೆ ಬೇಕಾಗಿದೆ. ಮೋಸದ ವ್ಯವಹಾರಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಕುಟುಂಬದಲ್ಲಿ ಒಮ್ಮತದ ಅಭಿಪ್ರಾಯ ಮೂಡಲಿದೆ.

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)

9945098262

 

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)

ನಿಮ್ಮ ಜೀವನದಲ್ಲಿ ಎದುರಾಗುವ ಸಂಕಷ್ಟಗಳ ಸರಮಾಲೆ ಎದುರಿಸಲು ಜೋತಿಷ್ಯ ಪ್ರತ್ಯಕ್ಷ ಮತ್ತು ಫಲಕಾರಿಯಾದ ವಿಷಯ.

ಸಮಸ್ಯೆಗಳು ಹತ್ತು ಹಲವಾರು ಶಾಸ್ತ್ರೋಕ್ತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.

9945098262