ಶ್ರೀ ಸುಬ್ರಹ್ಮಣ್ಯ ಸ್ವಾಮಿ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲ ತಿಳಿಯೋಣ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ-ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಸಂತಾನ, ಮದುವೆ, ಹಣಕಾಸು, ಸಾಲಬಾದೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262

ಮೇಷ ರಾಶಿ
ಆತ್ಮೀಯರೊಂದಿಗೆ ಒಡನಾಟ ಹೆಚ್ಚು ಪಡಿಸಲು ಶ್ರಮಿಸುವಿರಿ. ಪ್ರೇಮಿಗಳಿಗೆ ಉತ್ತಮ ದಿನವಿದು. ಕುಟುಂಬದಲ್ಲಿ ಶುಭ ಸುದ್ದಿ ಕೇಳುವ ಸಾಧ್ಯತೆಯಿದೆ. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ. ಉದ್ಯೋಗದಲ್ಲಿ ಹೆಚ್ಚಿನ ಸ್ಥಾನ ನಿರೀಕ್ಷಿಸಬಹುದಾಗಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಷಭ ರಾಶಿ
ದುರ್ಬಲ ಮನಸ್ಥಿತಿಯನ್ನು ತೆಗೆದುಹಾಕಿ. ಕೆಲಸದಲ್ಲಿ ಪರಿಪಕ್ವತೆಯನ್ನು ಸಾಧಿಸಲು ಪ್ರಯತ್ನಿಸಿ. ಸಾಲದ ವ್ಯಾಪಾರ ನಿಮಗೆ ಬಾದೆ ಕೊಡಬಹುದು. ಕುಟುಂಬಿಕ ಚಿಂತೆ ಹೆಚ್ಚಾಗಲಿದೆ. ಸಂಗಾತಿಯ ನಿರ್ಧಾರಗಳನ್ನು ಅವಲಂಬಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಿಥುನ ರಾಶಿ
ಕೆಲಸದಲ್ಲಿನ ತಯಾರಿ ಉತ್ತಮವಾಗಿರುತ್ತದೆ. ಭವಿಷ್ಯದ ಹಿತದೃಷ್ಟಿಯಿಂದ ಉತ್ತಮ ಯೋಜನೆಗಳಲ್ಲಿ ಪಾಲ್ಗೊಳ್ಳುವಿರಿ. ಭಾವನಾತ್ಮಕ ವಿಚಾರಗಳು ಇಂದು ಹೆಚ್ಚಾಗಿ ಕಂಡು ಬರುತ್ತದೆ. ದಂಪತಿಗಳಲ್ಲಿ ಕೆಲವೊಂದು ಭಿನ್ನಾಭಿಪ್ರಾಯ ತಲೆದೋರಬಹುದು. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸುವುದು ಸೂಕ್ತ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕರ್ಕಟಾಕ ರಾಶಿ
ಮಾತಿನ ಮೇಲೆ ನಿಗಾ ಇರಲಿ. ವಾಗ್ದಾನ ನೀಡಿ ಸಿಲುಕಬೇಡಿ. ಅಪ್ರಯೋಜಕ ಹೂಡಿಕೆಗಳಿಂದ ಅಂತರ ಕಾಯ್ದುಕೊಳ್ಳುವುದು ಸೂಕ್ತ. ಕೆಲವರಿಂದ ನಿಮ್ಮ ಯೋಜನೆ ದಾರಿತಪ್ಪುವ ಸಾಧ್ಯತೆ ಇದೆ ಎಚ್ಚರವಿರಲಿ. ಪಾವತಿಗಳ ಬಗ್ಗೆ ಗಮನ ವಹಿಸುವುದು ಸೂಕ್ತ. ಮಾನಸಿಕ ಶಾಂತಿಗಾಗಿ ಕೆಲವು ದಾನ ಧರ್ಮಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಸಿಂಹ ರಾಶಿ
ತಮ್ಮ ಹಣವನ್ನು ಇನ್ನೊಬ್ಬರಿಗೆ ನೀಡಲು ಇಷ್ಟಪಡುವುದಿಲ್ಲ ಆದರೆ ಇಂದು ನೀವು ಅಗತ್ಯವಿರುವವರಿಗೆ ಹಣವನ್ನು ಕೊಟ್ಟು ವಿಶ್ರಾಂತಿಯನ್ನು ಅನುಭವಿಸುವಿರಿ. ಸ್ನೇಹಿತರು ಮತ್ತು ಸಂಬಂಧಿಗಳು ಉಪಕಾರ ಮಾಡುತ್ತಾರೆ ಮತ್ತು ನೀವು ಅವರ ಸಂಗದಲ್ಲಿ ಸಾಕಷ್ಟು ಸಂತೋಷವಾಗಿರುವಿರಿ. ಯಾರಿಗಾದರೂ ಅವರ ಪ್ರೀತಿ ಯಶಸ್ವಿಯಾಗುವುದನ್ನು ಸ್ವತಃ ದೃಶ್ಯೀಕರಿಸುವುದು ಸಹಾಯ ಮಾಡಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕನ್ಯಾ ರಾಶಿ
ಜಂಟಿ ವ್ಯವಹಾರಗಳು ಸಮಸ್ಯೆಯಿಂದ ಕೂಡಿರುತ್ತದೆ. ಇಬ್ಬರ ಮನಸ್ಥಾಪ ದಲ್ಲಿ ಸಂಧಾನ ಮಾಡುವ ಪ್ರಕ್ರಿಯೆಗೆ ಹೋಗಬೇಡಿ ಇದು ನಿಮಗೆ ತಿರುಗುಬಾಣ ವಾಗಬಹುದು. ಮನೆಗೆ ನೆಂಟರಿಷ್ಟರ ಆಗಮನ ಆಗಲಿದೆ ಇದರಿಂದ ಖರ್ಚುಗಳು ಸಹ ಹೆಚ್ಚಾಗಬಹುದು. ಮಕ್ಕಳ ಬೆಳವಣಿಗೆಗೆ ಉತ್ತಮ ವೇದಿಕೆ ಕಲ್ಪಿಸಿಕೊಡುವಿರಿ. ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ತುಲಾ ರಾಶಿ
ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರಲಿದೆ ಇದನ್ನು ಆದಷ್ಟು ನೀವು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ ಹಾಗೂ ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ. ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಶ್ಚಿಕ ರಾಶಿ
ಹೊಸ ಸ್ನೇಹಿತರ ಪರಿಚಯ ಆಗಲಿದೆ. ಒಂದು ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾತುರ್ಯ ನಿಮ್ಮಲ್ಲಿದೆ. ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ, ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ದೈಹಿಕ ಪರಿಶ್ರಮದ ಕಾರ್ಯಗಳು ನಿಮ್ಮಲ್ಲಿ ಆಯಾಸ ತರಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಧನಸ್ಸು ರಾಶಿ
ಆತ್ಮಬಲ ಮತ್ತು ಪ್ರಚಂಡ ಉತ್ಸಾಹಗಳು ಈ ದಿನ ನಿಮಗೆ ಅನುಕೂಲಕರವಾದ ಶುಭ ಫಲಿತಾಂಶ ತರಲಿದೆ. ಮನೆಯ ಕಷ್ಟನಷ್ಟಗಳು ಬಗೆಹರಿಯುವ ಸಾಧ್ಯತೆ ಕಾಣಬಹುದು. ಕುಟುಂಬ ಸದಸ್ಯರಲ್ಲಿ ಹೊಂದಾಣಿಕೆ ಮೂಡಲಿದೆ. ಸಂಗಾತಿಯೊಡನೆ ವಿಹಾರಕ್ಕೆ ಹಾಗೂ ಭೋಜನಕೂಟ ಗಳಿಗೆ ಹೋಗುವ ಸಾಧ್ಯತೆ ಕಾಣಬಹುದು. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರಲಿದೆ. ಉತ್ತಮ ವ್ಯಕ್ತಿಗಳು ಹಾಗೂ ನುರಿತ ವ್ಯವಹಾರಸ್ಥರ ಸಂಘ ಸಹವಾಸದಿಂದ ಭವಿಷ್ಯದ ಕಲ್ಪನೆಗೆ ಮೂರ್ತಸ್ವರೂಪ ದೊರೆಯಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಕರ ರಾಶಿ
ಪ್ರಯಾಣದಿಂದ ಲಾಭಗಳು ಕಂಡುಬರಲಿದೆ. ಯೋಜನೆ ವಿಸ್ತರಣೆಗೆ ಆದ್ಯತೆ ದೊರೆಯಲಿದೆ. ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಲಿದೆ. ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ. ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು. ಕೆಲವು ಹೊಟ್ಟೆಕಿಚ್ಚಿನ ಜನಗಳಿಂದ ಒತ್ತಡದ ಪರಿಸ್ಥಿತಿ ಉದ್ಭವವಾಗಬಹುದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕುಂಭ ರಾಶಿ
ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯೊಡನೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮೀನ ರಾಶಿ
ಯಂತ್ರೋಪಕರಣ ಖರೀದಿಗಳಿಗೆ ಆದ್ಯತೆ ನೀಡುವಿರಿ. ನಿಮ್ಮ ಕೆಲವು ಮಾತುಗಳು ಇನ್ನೊಬ್ಬರನ್ನು ಹೀಯಾಳಿಸುವ ಹಾಗೆ ಇರಬಹುದು ಆದಷ್ಟು ಮಾತಿನಲ್ಲಿನ ನಿಗಾ ಇರಲಿ. ಸುಖಾಸುಮ್ಮನೆ ವಾಗ್ದಾನಗಳನ್ನು ನೀಡಿ ಸಿಲುಕಿಕೊಳ್ಳಬೇಡಿ. ಮಕ್ಕಳ ಆರೋಗ್ಯ ಮತ್ತು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವುದು ಒಳಿತು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಜೀವನದಲ್ಲಿ ಎದುರಾಗುವ ಸಂಕಷ್ಟಗಳ ಸರಮಾಲೆ ಎದುರಿಸಲು ಜೋತಿಷ್ಯ ಪ್ರತ್ಯಕ್ಷ ಮತ್ತು ಫಲಕಾರಿಯಾದ ವಿಷಯ.
ಸಮಸ್ಯೆಗಳು ಹತ್ತು ಹಲವಾರು ಶಾಸ್ತ್ರೋಕ್ತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262