ಶ್ರೀ ಕೊಲ್ಲುರು ಮೂಕಾಂಬಿಕ ದೇವಿಯ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲ ತಿಳಿಯೋಣ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ-ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಸಂತಾನ, ಮದುವೆ, ಹಣಕಾಸು, ಸಾಲಬಾದೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262
ಮೇಷ ರಾಶಿ
ಹಳೆಯ ಬಾಕಿ ಕೆಲಸ ಇಂದು ಮುಕ್ತಾಯ ಮಾಡಲಿದ್ದೀರಿ. ನಿಮ್ಮ ವ್ಯಕ್ತಿತ್ವಕ್ಕೆ ಪ್ರಾಮಾಣಿಕತೆಯು ಹಿರಿಮೆ ತಂದುಕೊಡುತ್ತದೆ. ನಿಮ್ಮ ಪ್ರೀತಿಯ ಮಡದಿಗಾಗಿ ಇಂದು ನೀವು ಬಹಳಷ್ಟು ಸಮಯ ನೀಡುವಿರಿ. ಹಾಗೆಯೇ ಅವರನ್ನು ಸಂತೋಷ ಪಡಿಸುವ ಕೆಲಸ ಮಾಡುತ್ತಿರಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ವೃಷಭ ರಾಶಿ
ಕೆಲಸದಲ್ಲಿನ ಶ್ರದ್ಧೆ ಹಾಗೂ ಪರಿಶ್ರಮ ನಿಮ್ಮನ್ನು ದೊಡ್ಡ ಸ್ಥಾನದಲ್ಲಿ ಇರಿಸುತ್ತದೆ. ಅಧಿಕಾರಿಗಳು ಮತ್ತು ನಿಮ್ಮ ನಡುವೆ ಕೆಲವು ವಿಷಯಗಳಲ್ಲಿ ಭಿನ್ನಾಭಿಪ್ರಾಯ ಬರುವುದು. ನಿಮ್ಮ ವೈಯಕ್ತಿಕ ವಿಷಯದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ತಡೆಗಟ್ಟಿರಿ. ಅನಿರೀಕ್ಷಿತ ಹೊಸ ಯೋಜನೆಯೂ ಹೊಸತನದತ್ತ ಕೊಂಡೊಯ್ಯಲಿದೆ. ವ್ಯಾಪಾರಸ್ಥರು ಹಣಕಾಸಿನ ವಿಷಯದಲ್ಲಿ ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮಿಥುನ ರಾಶಿ
ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸದ ಕಡೆಗೆ ಹುರಿದುಂಬಿಸಿ. ಕೆಲವು ಗುಪ್ತ ಸಂಗತಿಗಳನ್ನು ಯಾರ ಜೊತೆಗೂ ಹಂಚಿಕೊಳ್ಳದಿರಿ. ಇಂದು ನೀವು ಪ್ರೇಮಾಂಕುರದಲ್ಲಿ ಬೀಳಲಿದ್ದಿರಿ ಅದರಲ್ಲಿ ಶುಭ ಫಲಿತಾಂಶ ಬರಲಿದೆ. ಇಂದು ದೂರದ ಪ್ರಯಾಣವನ್ನು ನಿಷೇಧಿಸಿ. ಹಣಕಾಸಿನಲ್ಲಿ ಉತ್ತಮ ವ್ಯವಹಾರ ಕುದುರುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಕರ್ಕಟಾಕ ರಾಶಿ
ವೈಜ್ಞಾನಿಕ ಸಂಶೋಧಕರಿಗೆ ಕುತೂಹಲದ ವಾತಾವರಣ. ನಿಮ್ಮಲ್ಲಿನ ಸೋಮಾರಿತನದಿಂದ ಕೆಲಸದಲ್ಲಿ ನಷ್ಟ ಹಾಗೂ ಇತರರಿಂದ ಸಮಸ್ಯೆಗಳು ಬರಬಹುದು. ಸಂಘ ಸಹವಾಸದಲ್ಲಿ ಉತ್ತಮರನ್ನು ಮಾತ್ರ ಪಡೆಯಿರಿ. ಕೆಲವು ಜನರ ಸಹಕಾರದಿಂದ ಹಣಕಾಸಿನ ಸ್ಥಿತಿ ಯಲ್ಲಿ ಪ್ರಯೋಜನವಾಗುತ್ತದೆ. ಆದಷ್ಟು ಮೋಜು ಮಸ್ತಿ ಕೂಟಗಳಿಂದ ಆಗುವ ವೆಚ್ಚವನ್ನು ತಡೆಗಟ್ಟಿರಿ. ಮನೆಯವರ ಮಾತನ್ನು ನಿರ್ಲಕ್ಷಿಸಬೇಡಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಸಿಂಹ ರಾಶಿ
ಶತ್ರು ಭಾದೆ ನಿಮ್ಮನ್ನು ಸದಾ ಕಾಡುತ್ತಿದೆ ಆದಷ್ಟು ದೂರವಿರಿ. ಮಹತ್ವದ ಯೋಜನೆ ಇಂದು ಸಾಕಾರ ವಾಗಲಿದೆ. ನೀವು ವಾಗ್ದಾನ ನೀಡುವಾಗ ನಿಮ್ಮ ಪರಿಧಿಯನ್ನು ಮೀರದಿರಿ. ಹಣಕಾಸಿನ ಲಾಭದಿಂದ ಹೊಸ ಆಲೋಚನೆ ಹೊಸ ಹುರುಪು ಮೂಡಲಿದೆ. ಅವಕಾಶಗಳು ಉಪಯೋಗಿಸಿಕೊಳ್ಳುವ ಚತುರತೆಯನ್ನು ಬಳಸಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಕನ್ಯಾ ರಾಶಿ
ನಿಮ್ಮ ಉನ್ನತ ಮಟ್ಟದ ಸಾಧನೆ ಜನಮನ್ನಣೆಗಳಿಸುತ್ತಿದೆ. ಸಾಮಾಜಿಕ ಬದ್ಧತೆ ಹಾಗೂ ಹಣಕಾಸಿನ ಸ್ಥಿತಿ ಇಂದು ಉತ್ಕೃಷ್ಟವಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಸಿಗಲಿದೆ. ಕುಟುಂಬದಲ್ಲಿನ ಹಳೆಯ ವ್ಯಾಜ್ಯಗಳು ಬಗೆಹರಿಯಲಿವೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ತುಲಾ ರಾಶಿ
ಕೆಲಸದಲ್ಲಿನ ಸಂವಹನ ಮತ್ತು ತಂತ್ರಗಾರಿಕೆಗಳು ಉತ್ತಮ ಫಲ ನೀಡಲಿದೆ. ಈ ದಿನ ಇನ್ನೂ ಹೆಚ್ಚಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ಉದ್ಯೋಗದ ಅಭದ್ರತೆಯ ಭಾವನೆ ತೆಗೆದುಹಾಕುವಿರಿ. ಪತ್ನಿಯಿಂದ ಉಡುಗೊರೆ ಪಡೆಯುವ ಅವಕಾಶಗಳು ಸಿಗಲಿದೆ. ನಿಮ್ಮ ಪ್ರೇಮ ಭರಿತ ನೋಟವು ಪ್ರೇಯಸಿಯ ಮನಸನ್ನು ಆನಂದ ಪಡಿಸಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ವೃಶ್ಚಿಕ ರಾಶಿ
ಕುಟುಂಬದ ಹಿರಿಯರ ಬಗ್ಗೆ ಮತ್ತು ಅವರ ಜವಾಬ್ದಾರಿ ಬಗ್ಗೆ ನಿಗಾ ಇಡಿ. ಕೆಲಸದ ಒತ್ತಡಗಳು ಮತ್ತು ಅಲ್ಲಿನ ಕೆಲವು ಭಿನ್ನಾಭಿಪ್ರಾಯಗಳನ್ನು ಸಶಕ್ತವಾಗಿ ಎದುರಿಸುವಿರಿ. ನಿಮ್ಮ ಆತಂಕದ ಭಾವನೆಯ ತೆಗೆದುಹಾಕಲು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ. ಆಭರಣದ ಮೇಲೆ ಹೂಡಿಕೆ ಮಾಡುವುದರಿಂದ ಲಾಭ ಹೆಚ್ಚಳವಾಗಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಧನಸ್ಸು ರಾಶಿ
ಜೀವನದ ಅಭಿವೃದ್ಧಿಗಾಗಿ ವಿಶೇಷ ಆಲೋಚನೆಗಳು ಹೊಳೆಯುತ್ತದೆ. ನಿಮ್ಮ ಸಂಕಷ್ಟಗಳನ್ನು ಪಾರುಮಾಡಿ ಸುಸ್ಥಿರವಾದ ಆರ್ಥಿಕ ವ್ಯವಸ್ಥೆ ಮಾಡಿಕೊಡಲಿದೆ. ನಿಮ್ಮ ಆಲೋಚನೆಗಳನ್ನು ಆಚರಣೆಗೆ ತರುವುದು ಸೂಕ್ತ. ನಿಮ್ಮ ಸಂಗಾತಿಯೊಂದಿಗೆ ಮನಸ್ತಾಪಗಳು ಹೆಚ್ಚಾಗಲಿದೆ. ನಿಮ್ಮಲ್ಲಿನ ಮುನಿಸಿಕೊಳ್ಳುವ ಸ್ವಭಾವವನ್ನು ಆದಷ್ಟು ತೆಗೆದುಹಾಕುವುದು ಉತ್ತಮ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮಕರ ರಾಶಿ
ಆದಾಯಗಳಲ್ಲಿ ನಿರೀಕ್ಷಿತ ಫಲಿತಾಂಶಗಳು ಬರಲಿದೆ. ಸಂಜೆಯ ವೇಳೆಗೆ ನಿಮ್ಮ ಆಕಾಂಕ್ಷೆಯ ಕಾರ್ಯಗಳು ನೆರವೇರಲಿವೆ. ಉದ್ಯೋಗದಲ್ಲಿ ಅಸ್ತಿತ್ವಕ್ಕಾಗಿ ಹೋರಾಡಬೇಕಾದ ಹೊಣೆಗಾರಿಕೆ ನಿಮ್ಮದಾಗಿದೆ. ಹೂಡಿಕೆಗಳು ಲಾಭಾಂಶದಿಂದ ಕೂಡಿರುತ್ತದೆ. ಮಧ್ಯವರ್ತಿ ಕೆಲಸಗಾರರಲ್ಲಿ ಉತ್ತಮ ಆದಾಯ ನಿರೀಕ್ಷಿಸಬಹುದಾಗಿದೆ. ಮಕ್ಕಳಿಂದ ಸಂತಸದ ವಾತಾವರಣ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಕುಂಭ ರಾಶಿ
ಪ್ರೇಮಿಗಳಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತಲೆದೋರಬಹುದು ಆದಷ್ಟು ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಬೇಡಿ. ಸೋಲುಗಳು ನಿಮ್ಮ ಜೀವನದ ಬಹುದೊಡ್ಡ ಪಾಠ ಕಲಿಸಿಕೊಡುತ್ತದೆ ಆದಷ್ಟು ದರ್ಪ ಸ್ವಭಾವವನ್ನು ತ್ಯಜಿಸಿ. ಚರ್ಚಾ ಕೋಟಗಳಲ್ಲಿ ವಾದ-ವಿವಾದಗಳು ವಿವಾದ ಸ್ವರೂಪ ಪಡೆಯಬಹುದು ಎಚ್ಚರವಹಿಸಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಮೀನ ರಾಶಿ
ಸಂಗಾತಿಯ ಮನೋಭಿಲಾಷೆಯನ್ನು ಪೂರ್ಣಗೊಳಿಸುವಿರಿ, ಅವರ ಕಠಿಣ ಸ್ವಭಾವವು ನಿಮ್ಮ ಒಳಿತಿಗಾಗಿ ಇರಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲವು ವರ್ತನೆಗಳು ಇರುಸುಮುರುಸು ತಂದುಕೊಡಬಹುದು ಎಚ್ಚರವಿರಲಿ. ಸಹವರ್ತಿಗಳಿಂದ ಕಿರಿಕಿರಿ ಬರಬಹುದು ಆದಷ್ಟು ಈ ದಿನ ತಾಳ್ಮೆಯಿಂದ ಮಾತನಾಡಿ. ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿ. ಆತುರದಿಂದ ಮಾಡಿದ ಹೂಡಿಕೆಗಳು ನಷ್ಟ ತರಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಜೀವನದಲ್ಲಿ ಎದುರಾಗುವ ಸಂಕಷ್ಟಗಳ ಸರಮಾಲೆ ಎದುರಿಸಲು ಜೋತಿಷ್ಯ ಪ್ರತ್ಯಕ್ಷ ಮತ್ತು ಫಲಕಾರಿಯಾದ ವಿಷಯ.
ಸಮಸ್ಯೆಗಳು ಹತ್ತು ಹಲವಾರು ಶಾಸ್ತ್ರೋಕ್ತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262
No comments!
There are no comments yet, but you can be first to comment this article.