ಶ್ರೀ ಮಂಜುನಾಥ ಸ್ವಾಮಿ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಗಳ ಫಲಾಫಲ ತಿಳಿಯೋಣ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)ರಾಘವೇಂದ್ರ ಸ್ವಾಮಿ ಯ
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ-ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಸಂತಾನ, ಮದುವೆ, ಹಣಕಾಸು, ಸಾಲಬಾದೆ, ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262

ಮೇಷ ರಾಶಿ
ದೈಹಿಕ ಪರಿಶ್ರಮದ ಕೆಲಸಗಳಿಂದ ಆಯಾಸ ಹೆಚ್ಚಾಗಲಿದೆ. ನಿಮ್ಮ ಹೊಸ ಕಾರ್ಯಗಳಿಗೆ ಸ್ನೇಹಿತರಿಂದ ಹಾಗೂ ಸಹೋದ್ಯೋಗಿಗಳಿಂದ ಸಹಾಯ ನಿರೀಕ್ಷಿಸಬಹುದಾಗಿದೆ. ನಿಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲ್ಯವನ್ನು ಸರಿಯಾದ ಪ್ರಮಾಣದಲ್ಲಿ ಕೆಲಸದಲ್ಲಿ ಬಳಸಿಕೊಂಡು ಲಾಭ ತೆಗೆಯಲು ಮುಂದಾಗಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಷಭ ರಾಶಿ
ಆತ್ಮೀಯರೊಡನೆ ಹರಟೆ ಹೊಡೆಯುತ್ತಾ ವಿಶ್ರಾಂತಿ ತೆಗೆದುಕೊಳ್ಳುವಿರಿ. ನೀವು ಈ ದಿನ ನಿಮ್ಮ ಸಂಗಾತಿಯನ್ನು ಮಾತಿನ ಮೂಲಕ ಪ್ರೇಮ ವ್ಯಕ್ತಪಡಿಸುತ್ತೀರಿ ಇದು ಅವರಿಗೆ ತುಂಬಾ ಮುದ ನೀಡಲಿದೆ. ಆರ್ಥಿಕವಾಗಿ ಉತ್ತಮ ಮಟ್ಟದ ವ್ಯವಹಾರಗಳು ಕೈಗೂಡಲಿದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಿಥುನ ರಾಶಿ
ದೈಹಿಕ ಕಾರ್ಯಕ್ಷಮತೆಯಲ್ಲಿ ಉತ್ತಮ ಮಟ್ಟದ ಪಾಲ್ಗೊಳ್ಳುವಿಕೆ ಕಾಣಬಹುದಾಗಿದೆ. ಆರೋಗ್ಯಯುತ ಜೀವನಶೈಲಿ ನಿಮ್ಮಲ್ಲಿ ಕಂಡುಬರಲಿದೆ. ಕ್ರೀಡಾ ಚಟುವಟಿಕೆಗಳಲ್ಲಿ ಯಶಸ್ವಿ ಪ್ರಯಾಣ ಆರಂಭವಾಗುತ್ತದೆ. ಹೆಚ್ಚಿನ ಹಣ ಸಂಪಾದನೆಯ ಯೋಜನೆಗೆ ರೂಪರೇಷೆಗಳನ್ನು ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಹೂಡಿಕೆಗಳು ಸುಭದ್ರವಾಗಿ ಇರುವಂತೆ ನೋಡಿಕೊಳ್ಳಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕರ್ಕಾಟಕ ರಾಶಿ
ನಿಮ್ಮ ಕೆಲವು ವರ್ತನೆ ಕುಟುಂಬಸ್ಥರಲ್ಲಿ ಕಿರಿಕಿರಿ ತರಬಹುದಾಗಿದೆ ಇದರಿಂದ ಅಶಾಂತಿಯ ವಾತಾವರಣ ಉಂಟಾಗುವುದು. ಬರೀ ಕನಸನ್ನು ಕಾಣುತ್ತಾ ಕಾಲಹರಣ ಮಾಡುವುದು ಸರಿಯಲ್ಲ, ಇತರರ ಮೇಲೆ ನಿಮ್ಮ ಕೆಲಸದ ಭಾರವನ್ನು ಹಾಕಿ ಕುಳಿತುಕೊಳ್ಳಬೇಡಿ ಇದು ನಿಮ್ಮ ಪತನಕ್ಕೆ ಕಾರಣವಾಗಬಹುದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಸಿಂಹ ರಾಶಿ
ಕಚೇರಿಯಲ್ಲಿ ರಾಜಕೀಯ ಕಂಡುಬರುತ್ತದೆ. ಪ್ರಯಾಣದಿಂದ ಮನಸ್ಥಿತಿ ನಾಶವಾಗಬಹುದು. ಈ ದಿನ ಎಲ್ಲವನ್ನು ಅದ್ಭುತವಾಗಿ ನಿಭಾಯಿಸಲಿದ್ದೀರಿ. ದೊಡ್ಡಮಟ್ಟದ ಯೋಜನೆಗಳು ನಿಮ್ಮನ್ನು ಕೈಬೀಸಿ ಕರೆಯಲಿದೆ. ಹಿತೈಷಿಗಳಿಂದ ನಿಮ್ಮ ಮಾನಸಿಕ ಗೊಂದಲಗಳು ನಿವಾರಣೆಯಾಗುವ ಸಾಧ್ಯತೆ ಕಾಣಬಹುದು. ಪತ್ನಿಯ ಸಾಂಗತ್ಯದಲ್ಲಿ ಸಮಾಧಾನಚಿತ್ತರಾಗಿ ಪ್ರಶಾಂತ ಮನಸ್ಥಿತಿಯನ್ನು ಹೊಂದಿರುತ್ತೀರಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕನ್ಯಾ ರಾಶಿ
ಮಕ್ಕಳ ಬೆಳವಣಿಗೆಗೆ ಸೂಕ್ತವಾದ ದಾರಿಯನ್ನು ಹುಡುಕುವ ಸಾಧ್ಯತೆ ಕಾಣಬಹುದು. ಹೊಸ ಪರಿಚಯದ ವ್ಯಕ್ತಿಗಳು ನಿಮ್ಮನ್ನು ಪುಸಲಾಯಿಸುವ ಸಾಧ್ಯತೆಯಿದೆ ಅವರ ಪೂರ್ವಾಪರವನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡುವುದು ಒಳ್ಳೆಯದು. ನಿಮ್ಮ ಪ್ರಾಮಾಣಿಕತೆಯಿಂದ ಕೆಲಸದಲ್ಲಿ ಉತ್ತಮ ಸ್ಥಾನವನ್ನು ಪಡೆಯಲು ಶಕ್ತರಾಗುವಿರಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ತುಲಾ ರಾಶಿ
ಸಂತೋಷವನ್ನು ಆಸ್ವಾದಿಸಲು ಸಿದ್ದರಾಗಿ ಇದರಿಂದ ತಾನಾಗಿಯೇ ಸಂತೋಷ ನಿಮ್ಮ ಹತ್ತಿರ ಬರುತ್ತದೆ. ಕಾಲಹರಣ ಮಾಡುವುದಕ್ಕಿಂತ ಕೆಲಸದಲ್ಲಿ ಆಸಕ್ತಿ ತೆಗೆದುಕೊಳ್ಳಿ. ಇಂದು ಆದಾಯವು ಹೆಚ್ಚಳವಾಗುವ ಲಕ್ಷಣಗಳು ಗೋಚರವಾಗುತ್ತಿದೆ. ಮನೆಗೆ ನೆಂಟರ ಆಗಮನದಿಂದ ಸಂತೋಷದ ವಾತಾವರಣ ಕೂಡಿರುತ್ತದೆ. ಸಂಗಾತಿಯು ನಿಮ್ಮ ಬಗ್ಗೆ ಅಪಸ್ವರ ತೆಗೆಯಬಹುದಾದ ಸಾಧ್ಯತೆ ಈ ದಿನ ದಟ್ಟವಾಗಿ ಕಾಣಿಸುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ವೃಶ್ಚಿಕ ರಾಶಿ
ನಿಮ್ಮ ಕೆಲಸ ನೀವು ಮಾಡಲು ಪ್ರಯತ್ನಿಸಿ ಇತರರ ನಂಬಿ ಮೋಸ ಹೋಗುವುದು ಬೇಡ. ಕುಟುಂಬದಿಂದ ಶುಭಸುದ್ದಿ ಆಲಿಸುವಂತಹ ಸನ್ನಿವೇಶ ಬರಲಿದೆ. ಗೃಹಪಯೋಗಿ ವಸ್ತುಗಳ ಖರೀದಿಗೆ ಆಸಕ್ತಿ ಪಡಿಸುವಿರಿ. ನಿಮ್ಮ ಪತ್ನಿಯ ಮೇಲೆ ಇಂದು ನೀವೇ ಮುನಿಸಿ ಕೊಳ್ಳಬಹುದಾದ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಧನಸ್ಸು ರಾಶಿ
ನಿಮ್ಮ ಸಮಸ್ಯೆಯನ್ನು ಪತ್ನಿಯ ಜೊತೆಗೆ ಹಂಚಿಕೊಳ್ಳುವುದರಿಂದ ಪರಿಹಾರದ ಮಾರ್ಗಗಳು ದೊರೆಯಲಿದೆ. ಮಾತಿನಲ್ಲಿ ನೈಜತೆ ಇರಲಿ ಇದರಿಂದ ಅವಕಾಶಗಳು ನಿಮ್ಮ ಖಾತೆಗೆ ಸೇರಲಿದೆ. ನಿಮ್ಮ ಹಾಸ್ಯ ಸ್ವಭಾವದಿಂದ ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವಿರಿ. ಕುಟುಂಬದ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷವಾದ ಯೋಜನೆಗಳನ್ನು ರೂಪಿಸುವ ಸಾಧ್ಯತೆಯಿದೆ. ನಿಮ್ಮ ವೃತ್ತಿರಂಗದಲ್ಲಿ ಉತ್ತಮ ಹಂತದ ಬೆಳವಣಿಗೆ ಕಾಣಲಿದ್ದೀರಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮಕರ ರಾಶಿ
ಯೋಜನೆಯನ್ನು ಹೊಸ ಸಂಪರ್ಕ ಹಾಗೂ ವಿಸ್ತರಣೆಯಿಂದ ಬಲಗೊಳಿಸುವ ಸಾಧ್ಯತೆ ಇದೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸುಂದರ ಪ್ರದೇಶದ ತಾಣಗಳಿಗೆ ಭೇಟಿ ನೀಡಲು ಪ್ರಯತ್ನಿಸುವುದು ಒಳ್ಳೆಯದು.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಕುಂಭ ರಾಶಿ
ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಕಂಡುಬರುತ್ತದೆ. ಆಧ್ಯಾತ್ಮಿಕ ವಿಚಾರಗಳಲ್ಲಿ ನಿಮ್ಮ ಮನಸ್ಸು ವಾಲ ಬಹುದಾದ ದಿನವಿದು. ಭವಿಷ್ಯದ ಭದ್ರತೆಗಾಗಿ ಉತ್ತಮವಾದ ಯೋಜನೆಗಳನ್ನು ತಯಾರಿ ಮಾಡುವಿರಿ. ಹಣಕಾಸಿನ ಸ್ಥಿತಿ ಸಮಾಧಾನಕರವಾಗಿ ನಡೆಯುವಂಥದ್ದು ಕಾಣಬಹುದು. ಆತ್ಮೀಯ ವ್ಯಕ್ತಿಗಳೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದೆ. ನಿಮ್ಮಲ್ಲಿನ ಅಲಕ್ಷತನವನ್ನು ತೆಗೆದುಹಾಕಿ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಮೀನ ರಾಶಿ
ಯೋಜನೆಯ ಪೂರ್ಣ ಪ್ರಮಾಣದ ಲಾಭವನ್ನು ಪಡೆಯಲು ಉತ್ಸಾಹದಿಂದ ಕೆಲಸದಲ್ಲಿ ಪಾಲ್ಗೊಳ್ಳಿ. ಉತ್ತಮ ಜೀವನ ನಡೆಸಲು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಸೂಕ್ತ. ಇಂದು ನಿಮ್ಮಲ್ಲಿನ ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಬಾಕಿ ಇರುವ ಸಾಲದ ಮೊತ್ತಗಳನ್ನು ಹಿಂಪಡೆಯುವಲ್ಲಿ ಯಶಸ್ವಿಯಾಗುವಿರಿ. ಹೊಸ ಯೋಜನೆಗಳಿಗೆ ಅವಕಾಶ ಸಿಗುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
9945098262

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಜೀವನದಲ್ಲಿ ಎದುರಾಗುವ ಸಂಕಷ್ಟಗಳ ಸರಮಾಲೆ ಎದುರಿಸಲು ಜೋತಿಷ್ಯ ಪ್ರತ್ಯಕ್ಷ ಮತ್ತು ಫಲಕಾರಿಯಾದ ವಿಷಯ.
ಸಮಸ್ಯೆಗಳು ಹತ್ತು ಹಲವಾರು ಶಾಸ್ತ್ರೋಕ್ತ ಅಂತಿಮ ಪರಿಹಾರಕ್ಕೆ ಇಂದೇ ಕರೆ ಮಾಡಿ.
9945098262