ನವದೆಹಲಿ: ಸೌಥ್‌ ಈಸ್ಟ್‌ ಸೆಂಟ್ರಲ್ ರೈಲ್ವೆಯು, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿಗೆ ಅಧಿಸೂಚನೆ ಹೊರಡಿಸಿದೆ.

ಒಟ್ಟು 437 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಪಾಸ್‌ ಜೊತೆಗೆ, ಹುದ್ದೆಗಳಿಗೆ ಸಂಬಂಧಿಸಿದ ವಿಭಾಗದಲ್ಲಿ ಐಟಿಐ ಶಿಕ್ಷಣ ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಕಡೆ ದಿನ ಆಗಸ್ಟ್.30 ಆಗಿದೆ. ಅರ್ಜಿ ಸಲ್ಲಿಸಲು https://apprenticeshipindia.orgಗೆ ಸಂಪರ್ಕಿಸಬಹುದು.