ಮೈಸೂರು: ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಉಪಚುನಾವಣೆ ನಂತರ ಬಿಜೆಪಿಗೆ ಸಂಕಷ್ಟ ಎದುರಾಗಲಿದ್ದು, ಉಪಚುನಾವಣೆಯಲ್ಲಿ 8 ಸ್ಥಾನಗಳನ್ನು ಕೂಡ ಗೆಲ್ಲಲ್ಲ ಎಂದು ಹೇಳಿದ್ದಾರೆ.

ಉಪಚುನಾವಣೆಯಲ್ಲಿ ಅಕ್ರಮ ಮಾಡಲು ಬಿಜೆಪಿಯವರು ಸಜ್ಜಾಗಿದ್ದಾರೆ. ಯೋಗೇಶ್ವರ್ ಪೋಟೋ ಇರುವ ಸೀರೆಗಳು ಸಿಕ್ಕಿವೆ. ಇದೆಲ್ಲ ಚುನಾವಣಾ ಅಕ್ರಮವನ್ನು ಎತ್ತಿ ತೋರಿಸುತ್ತಿಲ್ಲವೇ? ಎಂದಿದ್ದಾರೆ.