ಬೆಂಗಳೂರು : ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದೆ ಆದರೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಬಾಕಿ.!

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾಜರಾಜೇಶ್ವರಿನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ರವಿ ಅವರ ಪತ್ನಿ ಕುಸುಮಾ ಅವರನ್ನು ಹಾಗೂ ಶಿರಾ ಉಪ ಚುನಾವಣೆಗೆ ಮಾಜಿ ಸಚಿವ ಟಿಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಎಐಸಿಸಿ ಹೈಕಮಾಂಡ್ ಗೆ ಶಿಫಾರಸ್ಸು ಮಾಡಿದ್ದಾದರೆ ಎಂಬುದು ಸುದ್ದಿ ಆದರೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಬಾಕಿ ಇದೆ ಎಂಬದು ಕಾಂಗ್ರೆಸ್ ವಲಯದಲ್ಲಿ ಟಾಕ್.!