ಬೆಂಗಳೂರು: ಉಪೇಂದ್ರ ಅವರು ಇಂದು ಉತ್ತಮ ಪ್ರಜಾಕೀಯ ಪಕ್ಷ ಎಂಬ ಹೊಸ ಪಕ್ಷವನ್ನು ಲೋಕಾರ್ಪಣೆ ಮಾಡಿದ್ದಾರೆ.

ನನ್ಮಬರ್ತ್ಡೇಯುಪಿಪಿಬರ್ತ್ಡೇಆಗಲಿದೆ ಅಂತ ಹೇಳಿದ್ರು. ಇದೇ ವೇಳೇ ಅಭಿಮಾನಿಳಿಗೋಸ್ಕರ ಯುಪಿಪಿ ಎಂಬ ವೇದಿಕೆಯೊಂದನ್ನು ಸಿದ್ಧಪಡಿಸಿದ್ದೇನೆ ಇನ್ಮೇಲಿಂದ ಸೆಪ್ಟೆಂಬರ್ 18ರಂದು ಯುಪಿಪಿ ಬರ್ತ್ ಡೇ ಆಗುತ್ತೆ ಅಂತ ಹೇಳಿದರು.

ಕಳೆದ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗಿಲ್ಲ. ಆಗೋದೆಲ್ಲ ಒಳ್ಳೆಯದೇ ಅನ್ನುವಂತೆ ಎಲ್ಲವೂ ಒಳ್ಳೆದಾಗಿದೆ. ಸದ್ಯ ನಮ್ಮದೇ ಒಂದು ಪಕ್ಷವನ್ನು ರಿಜಿಸ್ಟಾರ್ ಮಾಡಿದ್ದೇವೆ ಎಂದರು.

.