ಬೆಂಗಳೂರು: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ (ನಬಾರ್ಡ್‌) ಗುತ್ತಿಗೆ ಆಧಾರದ ಮೇಲೆ ಅಸಿಸ್ಟೆಂಟ್ ಮ್ಯಾನೇಜರ್‌ ಹುದ್ದೆಯನ್ನು ನೇಮಕ ಮಾಡಲು ಅಧಿಸೂಚನೆ ಹೊರಡಿಸಿದೆ.

ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು ಎಂಎಸ್‌ಡಬ್ಲ್ಯೂ ಪದವಿ ಪಡೆದಿರಬೇಕು. ಅಭ್ಯರ್ಥಿಗಳಿಗೆ ಕನಿಷ್ಠ 30 ವರ್ಷ, ಗರಿಷ್ಠ 50 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಕಡೆ ದಿನ 07-09-2020 ಆಗಿದ್ದು, ಹೆಚ್ಚಿನ ಮಾಹಿತಿಗೆ https://www.nabard.org/ಗೆ ಸಂಪರ್ಕಿಸಬಹುದು.