ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಎಚ್‌ಎಐ) 2020ನೇ ಸಾಲಿನ ನೇಮಕಾತಿ ಅಧಿಸೂಚನೆ ಹೊರಡಿಸಿದೆ,170 ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಸಿವಿಲ್‌ ಎಂಜಿನಿಯರಿಂಗ್ ಪದವಿಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 11 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ: https://bit.ly/3byV3bn ಸಂಪರ್ಕಿಸಿ.