ಬೆಂಗಳೂರು: ದಿನಗಣನೆ ಎಣಿಸುತ್ತಿರುವ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸೋಮವಾರದ ದಿನವನ್ನು ಎಣಿಸುತ್ತಿದ್ದಾರೆ.  ಫಲಿತಾಂಶದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು  ಹೇಳಿರುವುದೇನೆಂದರೆ, ಆಗಸ್ಟ್ 10ರಂದು ಮಧ್ಯಾಹ್ನ 3ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದೆ.

ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಾದ kseeb.kar.nic.in ಅಥವಾ karresults.nic.in ನಲ್ಲಿಯೂ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು. ಹಾಗೂ ಉತೀರ್ಣರಾದ ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಮೂಲಕವೂ ಪರೀಕ್ಷೆಯ ಫಲಿತಾಂಶ ದೊರೆಯಲಿದೆ ಎಂದು ಹೇಳಿದ್ದಾರೆ. ಇದು ಒಂದತರ ಗುಡ್ ನ್ಯೂಸ್ ಅಲ್ವಾ

( ಸಾಂದರ್ಭಿಕ ಚಿತ್ರ)