ಕೊಳ್ಳೇಗಾಲ: ರಾಜ್ಯದಲ್ಲಿ 2019-20ನೇ ಸಾಲಿನ ಹತ್ತನೇ ತರಗತಿ ಪರೀಕ್ಷೆ ಫಲಿತಾಂಶ ಆಗಸ್ಟ್‌ 6 ಅಥವಾ 8ಕ್ಕೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಕೊರೊನಾ ಆತಂಕದ ನಡುವೆಯೂ ಪರೀಕ್ಷೆ ಬರೆದ 8.5 ಲಕ್ಷ ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ರು. ಮೌಲ್ಯಮಾಪನ ಬಹುಬೇಗ ಮುಗಿದಿದ್ದು, ಆಗಸ್ಟ್ 6ರಿಂದ 8ರಂದು ಫಲಿತಾಂಶ ಹೊರಬೀಳಲಿದೆ ಎಂದು ಶಿಕ್ಷಣ ಸಚಿವ ಎಸ್​. ಸುರೇಶ್ ಕುಮಾರ್ ಹೇಳಿದರು.