ಬೆಂಗಳೂರು: ಸಾರ್ವಜನಿಕ ವಲಯದ ಆಯಿಲ್ ಮತ್ತು ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ (ಒಎನ್‌ಜಿಸಿ)  ಟ್ರೇಡ್ ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಒಟ್ಟು 4182 ಹುದ್ದೆಗಳು ಖಾಲಿ ಇದ್ದು, ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು  ಡಿಪ್ಲೊಮಾ, ಪದವಿ, ಐಟಿಐ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 17, 2020 ಕಡೆ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ  https://www.ongcindia.com/ಗೆ ಸಂಪರ್ಕಿಸಬಹುದು.