ಬೆಂಗಳೂರು: ಕೊರೋನಾ ಸೋಂಕು ಪ್ರಕರಣಗಳ ಹೆಚ್ಚಳ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದ ಯಾವುದೇ ನೇರ ನೇಮಕಾತಿಯನ್ನು 2020-2021ನೇ ಸಾಲಿನಲ್ಲಿ ಕೈಗೆತ್ತಿಕೊಳ್ಳಬೇಡಿ ಎಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ರಾಜ್ಯ ಸರ್ಕಾರ ಇಂದು ಆದೇಶಿಸಿದೆ.
ಇತ್ತೀಚೆಗಷ್ಟೇ ರಾಜ್ಯ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ಎ ಮತ್ತು ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಇದಲ್ಲದೆ ಪೊಲೀಸ್, ಪಶು ವೈದ್ಯಕೀಯ ಇಲಾಖೆಯಲ್ಲೂ ನೇರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ರಾಜ್ಯ ಸರ್ಕಾರ ನೇರ ನೇಮಕಾತಿಯನ್ನು 2020-2021ನೇ ಸಾಲಿನಲ್ಲಿ ಕೈಗೆತ್ತಿಕೊಳ್ಳಬೇಡಿ ಆದೇಶಿಸಿದೆ.
No comments!
There are no comments yet, but you can be first to comment this article.