ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 61 ಪಶು ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಅಥವಾ ಪಶು ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ 50ರಷ್ಟು ಅಂಕಗಳೊಂದಿಗೆ ಬಿವಿಎಸ್‌ಸಿ ಮತ್ತು ಎಎಚ್‌ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸಲು ಫೆಬ್ರುವರಿ 29 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ: https://bit.ly/2vm2wtP ಸಂಪರ್ಕಿಸಿ.