ನಾಗ್ಪುರ: ಪ್ರಧಾನಿ ಮೋದಿಗೆ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಅಧಿಕಾರಕ್ಕೆ ಬಂದರೆ ದೇಶದ ಚೌಕಿದಾರ್ ಜೈಲು ಪಾಲಾಗಲಿದ್ದಾರೆ ಎಂದಿದ್ದಾರೆ.

 

ನಾಗ್ಪುರದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ಅವರು ರಫೇಲ್ಖರೀದಿಯ ಮೂಲ ಒಪ್ಪಂದವನ್ನು ಬದಲಾಯಿಸಿ ಹೆಚ್ಚಿನ ಬೆಲೆ ನಿಗದಿಗೊಳಿಸಿದ್ದರು ಎಂಬುದು ದಾಖಲೆಗಳಲ್ಲಿ ದೃಢಪಟ್ಟಿದೆ. ಚೌಕಿದಾರ್ತಪ್ಪು ಮಾಡಿದ್ದಾರೆ ಹಾಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಚೌಕಿದಾರ್ ಜೈಲಿಗೆ.!