ಕೊಪ್ಪಳ: ಕಾಂಗ್ರೆಸ್ ನಾಯಕರುಗಳಿಗೆ ನಾ ಅಂದರೆ  ನಡುಗುತ್ತಾರೆ ಎಂದು  ಶ್ರೀರಾಮುಲು
ಕೊಪ್ಪಳ ಜಿಲ್ಲೆಯ ಯಲಬುರಗಾ ತಾಲೂಕಿನ ಚಿಕ್ಕವಂಕಲಕುಂಟಾದಲ್ಲಿ ಮಾತನಾಡಿದ್ದಾರೆ.

ಬಿಜೆಪಿಯಲ್ಲಿ ನಾನು ಬಹಳ ಎತ್ತರಕ್ಕೆ ಬೆಳೆದಿದ್ದೇನೆ. ಹೀಗಾಗಿಯೇ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ದುರುದ್ದೇಶದಿಂದ ಬಂಧಿಸುವ ಮೂಲಕ ಸೇಡಿನ ರಾಜಕಾರಣ ಮಾಡಿದ್ದಾರೆ. ಆದರೆ ಆಂಬಿಡೆಂಟ್ ಕಂಪನಿಯ ವಂಚನೆ ಪ್ರಕರಣದಲ್ಲಿ ರೆಡ್ಡಿಯ ಪಾತ್ರವಿಲ್ಲ ಎಂದು ಹೇಳಿದ್ದಾರೆ.