ಹಾವೇರಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರವಾಗಿ ಕೆಲಸಮಾಡಬೇಕೆಂದು ಎರಡು ಪಕ್ಷದ ನಾಯಕರು ಹೇಳಿದರೆ, ಇತ್ತ ಮಂಡ್ಯ ರಾಜಕಾರಣಕ್ಕೆ ಸಂಬಂಧಿಸಿದಂತೆ ಪಕ್ಷೇತ್ರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರಕ್ಕೆ  ಯಶ್​-ದರ್ಶನ್ ಬಂದಿರುವುದನ್ನು ಶಾಸಕ ಬಿಸಿ ಪಾಟೀಲ್ ಹೇಳಿದ್ದು ಹೀಗೆ

ನಟ ಯಶ್- ದರ್ಶನ ಪ್ರಚಾರದ ಸುಮಲತಾ ಅವರಿಗೆ ಲಾಭವಾಗಲಿದೆ. ಸಿಎಂ ಎಚ್​.ಡಿ. ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡ ಸೇರಿ ಹಲವು ನಾಯಕರು ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತವಾಗಿ ಪರಿವರ್ತನೆಗೊಳ್ಳುವುದಿಲ್ಲ  ಎಂಬ ಮಾತಿಗೆ ನಟರ ಜೊತೆಗೆ ಜನಬೆಂಬಲ ವೋಟುಗಳಾಗಿ ಪರಿವರ್ತನೆಗೊಳ್ಳುವ ಬಗ್ಗೆ ಜನರು ತೀರ್ಮಾನಿಸುತ್ತಾರೆ ಅಂತ ಹೇಳಿದ್ದಾರೆ.