ಅಂಕೋಲಾ: ಕಾರವಾರ ಕಾಂಗ್ರೆಸ್ ಅಭ್ಯರ್ಥಿ ಆಪ್ತ ಮಂಗಲ್ ದಾಸ್ ಎಂಬುವವರ ಮೇಲೆ ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮೇ 12 ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಪ್ತರ ಮನೆಯ ಮೇಲೆ ಕೆಲ ದಿನಗಳಿಂದ ನಿರಂತರವಾಗಿ ಐಟಿ ದಾಳಿ ನಡೆಯುತ್ತಿದೆ.

ಈಗ ಅಂಕೋಲಾದ ಆವರ್ಸಾ ಎಂಬಲ್ಲಿ ಐಟಿ ದಾಳಿ ನಡೆದಿದೆ.