ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕಾಲೇಜು ವಿದ್ಯಾರ್ಥಿಗಳಿಗೆ ಡಿಜಿಟಲ್ ಕಲಿಕೆಯನ್ನು ಪ್ರೇರೇಪಿಸಲು 150 ಕೋಟಿ ರೂ. ವೆಚ್ಚದಲ್ಲಿ ಟ್ಯಾಬ್ಲೆಟ್ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಸ್ವಾಮಿ ವಿವೇಕಾನಂದರ 158 ನೇ ಜನ್ಮದಿನದ ಪ್ರಯುಕ್ತ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದ್ದು, ಈ ಹಿನ್ನೆಲೆಯಲ್ಲಿ ಡಿಜಿಟಲ್ ತಂತ್ರಜ್ಞಾನ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಾಲೇಜು ವಿದ್ಯಾರ್ಥಿಗಳ ಡಿಜಿಟಲ್ ಕಲಿಕೆಯನ್ನು ಪ್ರೇರೇಪಿಸಲು 150 ಕೋಟಿ ರೂ. ವೆಚ್ಚದಲ್ಲಿ ಟ್ಯಾಬ್ಲೆಟ್ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಾಲೇಜುಗಳ ಮೂಲಸೌಕರ್ಯ ಅಭಿವೃದಧಿಗೆ 430 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದರು.