ಬೆಂಗಳೂರು: ಕಾಲ ದಂಧೆಗೆ ಕಡಿವಾಣ ಹಾಕಲು ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿಮಾಡಿದ್ದಾರೆ.

ರಾಜ್ಯದ ಪೊಲೀಸ್ ಇಲಾಖೆ ಮೇರ್ಜರ್ ಸರ್ಜರಿ ಮಾಡಿದ್ದು, ಸುಮಾರು 20ಕ್ಕೂ ಅಧಿಕ ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿ ಆದೇಶ ನೀಡಲಾಗಿದೆ. ಯಾವ ಅಧಿಕಾರಿಗಳು ವರ್ಗಾವಣೆ ಆಗಿದ್ದಾರೆ ಎಂಬುದರ ಫುಲ್ ಡಿಟೈಲ್.