ನವದೆಹಲಿ: ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಏಳನೇ ಕಂತಿನ ₹2 ಸಾವಿರ ಮೊತ್ತವನ್ನು ಇಂದಿನಿಂದ ರೈತರ ಖಾತೆಗೆ ಜಮಾ ವಾಗಲಿದೆ.

ಕೇವಲ 6 ದಿನಗಳಲ್ಲಿ ಕೇಂದ್ರ ಸರ್ಕಾರ ನಿಮ್ಮ ಖಾತೆಗೆ ಹಣವನ್ನು ಕಳುಹಿಸಲಿದೆ. ನಿಮ್ಮ ಖಾತೆಗೆ ಹಣ ಜಮಾ ಆಗಿದ್ದೀಯಾ ಎಂದು ನೋಡಲು ಡಿ.1ರ ಬಳಿಕ pmkisan.gov.in ವೆಬ್‌ಸೈಟ್‌ಗೆ ಭೇಟಿ ನೀಡಿ, ಫಾರ್ಮರ್ಸ್ ಕಾರ್ನರ್ ಕ್ಲಿಕ್ ಮಾಡಿ. ನಂತರ ಫಲಾನುಭವಿ ಸ್ಥಿತಿ ಕ್ಲಿಕ್ ಮಾಡಿ ಮತ್ತು ಅಲ್ಲಿನ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿರಿ.!