ಶಿವಮೊಗ್ಗ: ಕುವೆಂಪು ವಿವಿಯ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರಗಳು ಮತ್ತು ಕಾಲೇಜುಗಳಿಗೆ 2020-21 ನೇ ಶೈಕ್ಷಣಿಕ ಸಾಲಿನ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯ ಹೆಚ್ಚುವರಿ ಬೋಧನಾ ಕಾರ್ಯಭಾರದ ನಿರ್ವಹಣೆಗಾಗಿ ಅತಿಥಿ ಉಪನ್ಯಾಸಕರುಗಳ ಸೇವೆಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕಡೆ ದಿನಾಂಕ ಆಗಸ್ಟ್ 31 ಆಗಿದೆ. ಹೆಚ್ಚಿನ ಮಾಹಿತಿಗೆ www.kuvempu.ac.inಗೆ ಸಂಪರ್ಕಿಸಬಹುದು.!