ಬೆಂಗಳೂರು: ಕೆಎಸ್‌ಆರ್‌ಟಿಸಿಯಲ್ಲಿ ಕೆಲಸ ಸಿಗ ಬಹುದೆಂದುಕೊಂಡವರಿಗೆ ಶಾಕ್ ಸುದ್ದಿ ಏನಪ್ಪ ಅಂದ್ರೆ.?

ನಿಗಮದ ಅಧ್ಯಕ್ಷರಾದ ಎಂ. ಚಂದ್ರಪ್ಪ ನವರು ಮಾತನಾಡಿ ಕೆ.ಎಸ್.ಆರ್.ಟಿ.ಸಿ. ಯಲ್ಲಿ ಹಣಕಾಸು ಸ್ಥಿತಿಗತಿ ಅತ್ಯಂತ ಕ್ಲಿಷ್ಟಕರವಾಗಿರುವ ಹಿನ್ನೆಲೆ, ಸದ್ಯಕ್ಕೆ ಎಲ್ಲ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಿಯುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.!

ನಿಗಮದ ಸ್ಥಿತಿ ಸುಧಾರಿಸಲು ಬಹಳ ವರ್ಷವೇ ಬೇಕಾಗುತ್ತವೆ. ಅದನ್ನು ಗಮನದಲ್ಲಿಟ್ಟುಕೊಂಡು ಕೆಲವು ಕಠಿಣ ತೀರ್ಮಾನಗಳನ್ನು ತೆಗೆದುಕೊಳ್ಳಲೇಬೇಕಾಗುತ್ತದೆ ಎಂದರು.!